Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ನವೆಂಬರ್ 21 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ
ಶುಭ ಗುರುವಾರ, ಈ ದಿನದ ರಾಶಿಫಲ ಯಾವ ರಾಶಿಗೆ ಹೇಗಿದೆ?
ಮೇಷ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ,ಮಕ್ಕಳಿದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ. ಕೆಲಸದಲ್ಲಿ ಈ ದಿನ ಪ್ರತಿಕೂಲವಾಗಿರಲಿದೆ, ನೀವು ತಾಳ್ಮೆಯಿಂದ ಬಗೆಹರಿಸಿ. ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಿರಿ.

ವೃಷಭ ರಾಶಿ
ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಬೇಕು, ಈ ದಿನ ಪೂರ್ತಿ ಉತ್ಸಾಹದಿಂದ ಕೆಲಸ ಕಾರ್ಯವನ್ನು ಮಾಡಲು ಸಾಧ್ಯವಾಗುವುದು, ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ, ಈ ದಿನ ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು.
ಮಿಥುನ ರಾಶಿ
ನೀವು ನಿಮ್ಮ ಪೋಷಕರ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು, ಕುಟುಂಬ ಹಾಗೂ ಪ್ರೀತಿ ಜೀವನ ಚೆನ್ನಾಗಿರಲಿದೆ, ಈ ದಿನ ಕೆಲಸದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಈ ದಿನ ಎಲ್ಲವೂ ನಿಮ್ಮ ಯೋಜನೆಯಂತೆಯೇ ನಡೆಯುವುದರಿಂದ ಈ ದಿನ ಖುಷಿಯಾಗಿರಲಿದೆ.
ಕರ್ಕ ರಾಶಿ
ಈ ದಿನ ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯಲು ಸಾಧ್ಯವಾಗುವುದು. ಪ್ರತಿಕೂಲ ಸಂದರ್ಭದಲ್ಲಿ ನೀವು ಆಪ್ತರಿಂದ ಬೆಂಬಲ ಪಡೆಯುತ್ತೀರಿ, ಈ ದಿನ ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಬಗೆಹರಿಯಲಿದೆ, ನೀವು ಅನಗ್ಯತಚಿಂತೆ ದೂರವಿಡಿ, ಮಾನಸಿಕ ಒತ್ತಡ ಕಡಿಮೆ ಮಾಡಲ ಧ್ಯಾನದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಈ ದಿನ ನೀವು ನಿಮ್ಮ ನಡವಳಿಕೆ ಕಡೆಗೆ ಗಮನಹರಿಸಬೇಕು. ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಒಂದು ದಿನ ನೀವು ನಿಮ್ಮ ಕೆಲಸದಲ್ಲಿ ತುಂಬಾ ಕಾರ್ಯನಿರತವಾಗಿರುತ್ತೀರಿ.
ತುಲಾ ರಾಶಿ
ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ, ಈ ದಿನ ಹಣದ ಬಗ್ಗೆ ತುಂಬಾ ಜಾಗ್ರತೆವಹಿಸಬೇಕು, ಈ ದಿನ ಮಾನಸಿಕ ಒತ್ತಡ ಹೆಚ್ಚಿರಬಹುದು. ನೀವು ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಿ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ.
ವೃಶ್ಚಿಕ ರಾಶಿ
ಈ ದಿನ ಹಣದ ಚಿಂತೆ ಹೆಚ್ಚಾಗುವುದು, ನೀವು ಊಹಿಸದೆ ಇರುವ ಖರ್ಚು ಬರಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ.
ಧನು ರಾಶಿ
ಈ ದಿನ ಹಣದ ಕಾರಣದಿಂದ ನಿಮ್ಮ ಪ್ರಮುಖ ಕೆಲಸಕ್ಕೆ ಅಡೆತಡೆ ಉಂಟಾಗಬಹುದು. ಪ್ರೀತಿ ಜೀವನ ಚೆನ್ನಾಗಿರಲಿದೆ. ನಮ್ಮ ಸಂಗಾತಿಯ ಬೆಂಬಲ ಸಿಗಲಿದೆ. ಜನರು ಏನು ಯೋಚಿಸುತ್ತಾರೆ ಎಂಬುವುದನ್ನು ಯೋಚನೆ ಮಾಡದೆ ನಿಮ್ಮ ಕೆಲಸದ ಕಡೆಗೆ ಮಾತ್ರ ಗಮನಹರಿಸಿ, ಶೀಘ್ರದಲ್ಲಿಯಯೇ ಪರಿಸ್ಥಿತಿ ಸರಿಯಾಗುವುದು.
ಮಕರ ರಾಶಿ
ಈ ದಿನ ಕೆಲಸದ ಒತ್ತಡ ತುಂಬಾ ಇರಲಿದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ, ಕೆಲಸದಲ್ಲಿನ ಸಮಸ್ಯೆ ಸುಲಭವಾಗಿ ಬಗೆಹರಿಸಲು ಸಾಧ್ಯವಾಗುವುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ಕುಂಭ ರಾಶಿ
ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು, ಕುಟುಂಬಕ್ಕೂ ಹೆಚ್ಚಿನ ಸಮಯ ನೀಡಲು ಪ್ರಯತ್ನಿಸಬೇಕು, ಈ ದಿನ ನೀವು ಅನಗ್ಯತ ಕೋಪ ನಯಂತ್ರಿಸಿದರೆ ತುಂಬಾ ಒಳ್ಳೆಯದು, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ.
ಮೀನ ರಾಶಿ
ಈ ದಿನ ಆರ್ಥಿಕ ಸವಾಲುಗಳು ಬರಬಹುದು, ನಿಮ್ಮ ಕುಟುಂಬದ ಸದಸ್ಯರ ಆರೋಗ್ಯ ಚಂತೆ ಕಾಡಬಹುದು, ಆದರೆ ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಆಪ್ತರ ಬೆಂಬಲ ಸಿಗಲಿದೆ, ಕೆಲಸದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ, ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










