Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಡಿಸೆಂಬರ್ 10 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಲ್ಲಿ ಯಾರಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಸರಾರಿಯಾಗಿರಲಿದೆ. ಕೆಲಸದ ಡೆಗೆ ಗಮನಹರಿಸುವುದು ಒಳ್ಳೆಯದು. ವ್ಯಾಪಾರಿಗಳಿಗೆ ಈ ದಿನ ಸಮಾನ್ಯವಾಗಿರಲಿದೆ, ಆರ್ಥಿಕವಾಗಿ ಈ ದಿನ ದೊಡ್ಡ ಸಮಸ್ಯೆ ಇರಲ್ಲ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಅನೇಕ ಕೆಲಸವನ್ನು ಒಂದೇ ಸಮಯದಲ್ಲಿ ಮಾಡದಂತೆ ಸಲಹೆ ನೀಡಲಾಗುವುದು. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ, ಕೆಲಸದಲ್ಲಿ ಹೆಚ್ಚು ಒತ್ತಡ ಇರಲಿದೆ.
ಮಿಥುನ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ನಿಮಗೆ ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ಮಿಶ್ರಫಲಿತಾಂಶ, ನೀವು ಯಾರನ್ನೂ ಕುರುಡಾಗಿ ನಂಬಲು ಹೋಗಬೇಡಿ, ನಿಮ್ಮ ಕೆಲಸವನ್ನು ಇತರರಿಗೆ ಒಪ್ಪಿಸುವ ಬದಲಿಗೆ ನೀವೇ ಮಾಡಿ ಮುಗಿಸಿದರೆ ಮಾತ್ರ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗುವುದು, ಕುಟುಂಬದ ಕಡೆಗೆ ಗಮನಹರಿಸಬೇಕು, ಅದರಲ್ಲಿಯೂ ಮಕ್ಕಳ ನಡವಳಿಕೆ ಕಡೆಗೆ ಗಮನಹರಿಸುವುದು ಒಳ್ಳೆಯದು.
ಸಿಂಹ ರಾಶಿ
ಈ ದಿನ ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ. ಆದರೆ ಆರೋಗ್ಯದಲ್ಲಿಈ ದಿನ ಉತ್ತಮವಲ್ಲ,ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದನ್ನು ಬಗೆಹರಿಸಲು ಸಾಧ್ಯವಾಗುವುದು.
ಕನ್ಯಾ ರಾಶಿ
ಕನ್ಯಾರಾಶಿಯವರು ಈ ದಿನ ಜಾಗ್ರತೆವಹಿಸಬೇಕು. ಈ ದಿನ ಅನಗ್ಯತ ವಿಷಯಗಳಲ್ಲಿ ಸಿಲುಕಿಕೊಳ್ಳದಂತೆ ಜಾಗ್ರತೆವಹಿಸಿ. ಕೆಲಸದಲ್ಲಿ ನೀವು ಹೆಚ್ಚಿನ ಜಾಗ್ರತೆವಹಿಸಿ, ಈ ದಿನ ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಸಂಗಾತಿಯೊಂದಿಗೆ ಖುಷಿಯಿಂದ ಶಾಪಿಂಗ್ ಅಂತ ಸುತ್ತಾಡಬಹುದು, ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ಬರಬೇಕಾಗಿದ್ದ ಹಣ ಕೈ ಸೇರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ನೀವು ತುಂಬಾ ಸಮಯದಿಂದ ಗಾಡಿ ಖರೀದಿಸಲು ಯೋಚಿಸುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ಹೊಸ ಕೆಲಸ ಮಾಡುತ್ತಿದ್ದರೆ ಈ ದಿನ ಹೆಚ್ಚು ಜಾಗ್ರತೆವಹಿಸಿ, ಬೇರೆಯವರ ವಿಷಯದಲ್ಲಿ ಮೂಗು ತೂರಿಸಿಕೊಂಡು ಹೋಗಬೇಡಿ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಸಂತೋಷಕರವಾಗಿರಲಿದೆ. ಕೆಲಸ ಕಾರ್ಯವು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಮೂರನೇಯ ವ್ಯಕ್ತಿಯ ಸಲಹೆಯನ್ನು ತೆಗೆದುಕೊಳ್ಳಲು ಹೋಗಬೇಡಿ, ನಿಮ್ಮ ಶತ್ರುಗಳ ಬಗ್ಗೆ ಜಾಗ್ರತೆವಹಿಸಿದರೆ ಒಳ್ಳೆಯದು.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಒಳ ರಾಜಕೀಯದಲ್ಲಿ ಭಾಗಿಯಾಗಬೇಡಿ. ನಿಮ್ಮ ಬಗ್ಗೆ ಬೇರೆಯವರು ಪಿತೂರಿ ಮಾಡಬಹುದು ಈ ಬಗ್ಗೆ ಜಾಗ್ರತೆವಹಿಸಿ.
ಮೀನ ರಾಶಿ
ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ. ಈ ದಿನ ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.ಕುಟುಂಬ ಜೀವನದಲ್ಲಿಸಂತೋಷವಿರಲಿದೆ. ಈ ದಿನ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
