Latest Updates
-
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ!
ಡಿಸೆಂಬರ್ 17ರ ದಿನ ಭವಿಷ್ಯ: ಇಂದು ಯಾವೆಲ್ಲಾ ರಾಶಿಗಳಿಗೆ ಶುಭದಿನ ಕಾದಿದೆ?
ವೈದಿಕಶಾಸ್ತ್ರದ ಪ್ರಕಾರ ಡಿಸೆಂಬರ್ 17 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಕೊನೆಗೊಳ್ಳುತ್ತವೆ ಮತ್ತು ಇಂದು ಮನೆಯ ವಾತಾವರಣದಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ದೈನಂದಿನ ಒತ್ತಡ ನಿವಾರಣೆಯಾಗಲಿದೆ. ದಿನದ ಎರಡನೇ ಭಾಗದಲ್ಲಿ ನೀವು ಹಣಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು.

ವೃಷಭ ರಾಶಿ
ಉದ್ಯಮಿಗಳ ಆರ್ಥಿಕ ಸಮಸ್ಯೆಗಳು ಬಗೆಹರಿಯಲಿವೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಇಂದು ನೀವು ಉತ್ತಮ ಕೊಡುಗೆಯನ್ನು ಪಡೆಯಬಹುದು. ಆರೋಗ್ಯದಲ್ಲಿ ನಿಮಗೆ ಏರುಪೇರಾಗಬಹುದು. ಕೆಲಸದ ಒತ್ತಡದಿಂದ ನೀವು ವಿಶ್ರಾಂತಿ ಪಡೆಯುವುದು ಮುಖ್ಯ. ಕುಟುಂಬಸ್ಥರಲ್ಲಿ ಹಣಕಾಸು ವಿಚಾರವಾಗಿ ಕಹಲ ಏರ್ಪಡಬಹುದು.
ಮಿಥುನ ರಾಶಿ
ಕೆಲಸದ ಒತ್ತಡ ಇಂದು ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನಿಮಗಾಗಿ ಸಾಕಷ್ಟು ಸಮಯವನ್ನು ನೀವು ಪಡೆಯುತ್ತೀರಿ. ವ್ಯವಹಾರದ ವಿಚಾರದಲ್ಲಿ ನಿಮಗೆ ಉತ್ತಮ ದಿನವಾಗಿರಲಿದೆ. ದೂರ ಪ್ರಯಾಣದ ಕೆಲಸಕ್ಕೆ ನೀವು ಹೊರಡಬೇಕಾಗಬಹುದು.
ಕರ್ಕ ರಾಶಿ
ವ್ಯಾಪಾರಕ್ಕೆ ಸಂಬಂಧಿಸಿದ ಜನರು ತಮ್ಮ ವ್ಯವಹಾರ ನಿರ್ಧಾರಗಳನ್ನು ವಿಶ್ವಾಸದಿಂದ ತೆಗೆದುಕೊಳ್ಳಬೇಕು. ಸರ್ಕಾರದ ಯೋಜನೆಗಳಿಂದ ಸಣ್ಣ ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು. ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸುವತ್ತ ಗಮನಹರಿಸುವುದು ಉತ್ತಮ. ನಿಮ್ಮ ವೈವಾಹಿಕ ಜೀವನವು ಸಂತೋಷವಾಗಿರುತ್ತದೆ.
ಸಿಂಹ ರಾಶಿ
ಹಣದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ಇಂದು ನೀವು ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬಹುದು. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ. ಬಾಕಿ ಇರುವ ಕೆಲಸದ ಹೊರೆ ಹೆಚ್ಚಾಗಬಹುದು. ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.
ಕನ್ಯಾ ರಾಶಿ
ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಕೊನೆಗೊಳ್ಳುತ್ತವೆ. ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ಮತ್ತಷ್ಟು ಕಠಿಣ ಸಮಯ ಎದುರಾಗಬಹುದು, ಇಂದು ಸಾಲ ನೀಡುವುದು, ಅಥವಾ ಮಾಡುವ ಕೆಲಸಕ್ಕೆ ಕೈ ಹಾಕಬೇಡಿ. ಹತ್ತಿರದ ಸಂಬಂಧಿಕರಿಂದ ನಿಮಗೆ ನೋವಾಗಬಹುದು.
ತುಲಾ ರಾಶಿ
ವ್ಯಾಪಾರದಲ್ಲಿ ಏರಿಳಿತಗಳು ಕಂಡುಬರುತ್ತವೆ. ಉದ್ಯೋಗಸ್ಥರು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಮನಸ್ಥಾಪ ಮಾಡಿಕೊಳ್ಳಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ದಿನವಾಗಿರಬಹುದು. ನಿಮಗೆ ಹೂಡಿಕೆ, ವ್ಯಾಪಾರದಿಂದ ಹಣ ಹರಿದು ಬರಬಹುದು, ಆದ್ರೆ ಅದಕ್ಕಿಂತ ಹೆಚ್ಚು ನೀವು ವ್ಯಯಿಸಬೇಕಾದ ಅನಿವಾರ್ಯತೆ ಬರಬಹುದು.
ವೃಶ್ಚಿಕ ರಾಶಿ
ನಿಮ್ಮ ಒಳ್ಳೆಯತನವೆಂದರೆ ಕೆಲಸವನ್ನು ಅಪೂರ್ಣವಾಗಿ ಬಿಡುವುದಿಲ್ಲ. ಇಂದು ಹಣದ ಬಗ್ಗೆ ಹೆಚ್ಚು ಚಿಂತಿಸಬೇಡಿ. ಹಣದ ದೃಷ್ಟಿಯಿಂದ ದಿನ ಉತ್ತಮವಾಗಿರುತ್ತದೆ. ದೊಡ್ಡ ಕೆಲಸಗಳ ಮಾಡುವ ಮುನ್ನ ಹಲವು ಬಾರಿ ಆಲೋಚಿಸಿ. ಮನೆಗೆ ನೀವು ಹೊಸ ವಸ್ತುಗಳ ತರುವ ಸಾಧ್ಯತೆ ಇದೆ. ಇದರಿಂದ ಶುಭವಾಗಲಿದೆ.
ಧನು ರಾಶಿ
ನೀವು ವಿವಾಹಿತರಾಗಿದ್ದರೆ ದಾಂಪತ್ಯ ಜೀವನದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಅಶಾಂತಿ ಇರಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹೆಚ್ಚು ಸಮಯ ನೀವು ಮನೆಯಿಂದ ಹೊರಗೆ ಕಳೆಯಬೇಕಾಗುತ್ತದೆ. ಇದರಿಂದ ಒತ್ತಡ ಹೆಚ್ಚಾಗಬಹುದು. ದಿನದ ಅಂತ್ಯದಲ್ಲಿ ಧನಲಾಭದ ನಿರೀಕ್ಷೆ ಇದೆ.
ಮಕರ ರಾಶಿ
ಅವಿವಾಹಿತರಿಗೆ ಇಂದು ಬಹಳ ವಿಶೇಷವಾದ ದಿನವಾಗಬಹುದು. ಬಹಳ ಕಾಲದಿಂದ ಬಾಕಿ ಉಳಿಸಿದ್ದ ಕೆಲಸಗಳನ್ನು ನೀವು ಪೂರ್ತಿ ಮಾಡಬಹುದು. ಉದ್ಯೋಗಿಗಳಿಗೆ ಸ್ವಲ್ಪ ಕಷ್ಟದ ದಿನವಾಗಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ಗಳಿಸುವ ಸಾಧ್ಯತೆ ಇದೆ.
ಕುಂಭ ರಾಶಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲಾಗುವುದು, ಆದ್ದರಿಂದ ನೀವು ಸಾಕಷ್ಟು ಸಂತೋಷವಾಗಿರುತ್ತೀರಿ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ವಾಹನ ಮಾಲಿಕರಿಗೆ ಲಾಭವಾಗುವ ನಿರೀಕ್ಷೆ.
ಮೀನ ರಾಶಿ
ಇಂದು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಆತುರ ಪಡಬೇಡಿ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನೀವು ಹೊಸ ಆಸ್ತಿ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಆರೋಗ್ಯದಲ್ಲಿ ನಕಾರಾತ್ಮಕ ಬೆಳವಣಿಗೆಯ ಸಾಧ್ಯತೆ ಇದೆ ಹೀಗಾಗಿ ಎಚ್ಚರಿಕೆ ಅಗತ್ಯ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications