Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
December 20 Horoscope: ಪ್ರಯಾಣ ಮಾಡುವ ದಿನ, ಖರ್ಚು ಅಧಿಕ
ವೈದಿಕ ಶಾಸ್ತ್ರದ ಪ್ರಕಾರ ಡಿಸೆಂಬರ್ 20 (December 20 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿ ಜನರು ಇಂದು ಮಿಶ್ರಫಲ ಅನುಭವಿಸಬಹುದು. ನೀವು ಮಾಡಬೇಕಾದ ಕೆಲಸಗಳಲ್ಲಿ ಅಡ್ಡಿಗಳ ನೋಡಬಹುದು. ಅದ್ರಲ್ಲೂ ನಿಮ್ಮ ಹಣಕಾಸು ವಿಚಾರದಲ್ಲಿ ಬೇರೆಯವರ ಸಹಕಾರದಿಂದ ದೊಡ್ಡ ಲಾಭ ಪಡೆಯುವ ಸಾಧ್ಯತೆ ಇರಲಿದೆ. ಗೃಹಿಣಿಯರು ಇಂದು ಪ್ರಯಾಣ ಮಾಡಬೇಕಾಗುತ್ತದೆ.
ವೃಷಭ ರಾಶಿ
ವೃಷಭ ರಾಶಿ ಜನರು ಇಂದು ಸವಾಲುಗಳ ಎದುರಿಸಬೇಕಾಗುತ್ತದೆ. ನಿಮ್ಮ ಹಣಬಲದ ಕೆಲಸಗಳಲ್ಲಿ ಇಂದು ನಿಧಾನವಾಗುತ್ತವೆ. ನಿಮ್ಮ ಮನೆಯಲ್ಲಿನ ವಿಚಾರವೊಂದು ನಿಮಗೆ ಸಮಸ್ಯೆಯಾಗಿ ಕಾಡಬಹುದು. ಪ್ರೀತಿಯ ವಿಚಾರದಲ್ಲಿ ಇಂದು ಉತ್ತಮ ದಿನವಲ್ಲ.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಇಂದು ಉತ್ತಮ ದಿನ. ದಿನದ ಅಂತ್ಯದಲ್ಲಿ ನಿಮಗೆ ಬರುವ ಖರ್ಚುಗಳು ದೊಡ್ಡ ಸಮಸ್ಯೆಗಳಿಗೆ ಕಾರಣವಾಗಬಹುದು. ಶುಭ ಕಾರ್ಯಗಳಿಗೆ ತಡ ಮಾಡಬೇಡಿ. ಪ್ರಯಾಣ ಮಾಡಬೇಕಾಗುತ್ತದೆ. ಆಹಾರ ಸಂಬಂಧಿತ ಖರ್ಚುಗಳನ್ನು ಕಡಿಮೆ ಮಾಡುವ ಅವಕಾಶಗಳು ಸಹ ಇವೆ.
ಕರ್ಕ ರಾಶಿ
ಕರ್ಕ ರಾಶಿ ಜನರು ಇಂದು ಅನುಕೂಲಕರ ದಿನವಾಗಿ ನೋಡಬಹುದು. ಯಾರಿಗೂ ಹಣ ನೀಡುವ ಮೊದಲು ಆಲೋಚಿಸುವುದು ಉತ್ತಮ. ನಿಮ್ಮ ವಸ್ತುಗಳ ಮೇಲೆ ಗಮನವಿಡಿ. ತಂದೆ ಆಶೀರ್ವಾದ ನಿಮ್ಮ ಮೇಲಿರಲಿದೆ.
ಸಿಂಹ ರಾಶಿ
ಸಿಂಹ ರಾಶಿ ಜನರಿಗೆ ಇಂದು ಪ್ರಯಾಣಗಳ ಮಾಡಬೇಕಾದ ದಿನ. ಹಾಗೆ ಖರ್ಚುಗಳು ಸಹ ಇವೆ. ಗೃಹಿಣಿಯರು ತಮ್ಮ ಕೆಲಸದಿಂದ ತುಸು ವಿರಾಮ ಪಡೆಯಲಿದ್ದೀರಿ. ದೇವಾಲಯ ಭೇಟಿ ಸಂಭವವಿದೆ. ಮಕ್ಕಳ ಕುರಿತಾದ ಚಿಂತೆ ದೂರಾಗಿಸಬಹುದು.
ಕನ್ಯಾ ರಾಶಿ
ಕನ್ಯಾ ರಾಶಿ ಜನರಲ್ಲಿ ಇಂದು ಉತ್ತಮ ದಿನವಾಗುತ್ತಿದೆ. ನಿಮ್ಮ ಕೆಲಸಗಳಲ್ಲಿ ಯಶಸ್ಸು ಇದೆ. ವ್ಯಾಪಾರಿಗಳಿಗೆ ಇಂದು ಲಾಭದಾಯಕ ದಿನ. ನಿಮ್ಮ ಹಲವು ಕೆಲಸಗಳನ್ನು ಸಮಯದೊಳಗೆ ಮಾಡಿ ಮುಗಿಸುವಿರಿ. ಯಾರಿಂದಾದರು ಹಣ ಪಡೆಯುವ ನಿಮ್ಮ ಆಸೆ ಈಡೇರಬಹುದು.
ತುಲಾ ರಾಶಿ
ತುಲಾ ರಾಶಿ ಜನರಿಗೆ ಇಂದು ಉತ್ತಮ ಸಮಯ. ನಿಮಗೆ ಅಗತ್ಯವಾಗಿ ಬೇಕಿದ್ದ ವಸ್ತುವೊಂದನ್ನು ಪಡೆಯಬಹುದು. ಮನೆಗಾಗಿ ಖರ್ಚು ಮಾಡುವಿರಿ. ವಾಹನ ಕುರಿತ ವಿಚಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಆಸ್ಪತ್ರೆ ಕುರಿತಾದ ವಿಚಾರದಲ್ಲಿ ಓಡಾಟಗಳಿವೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ದಿನ ದೊಡ್ಡ ಮಟ್ಟದ ಲಾಭ ಪಡೆಯುವ ಸಮಯ ಆಗಿರಲಿದೆ. ನೀವು ಬೇರೆಯವರ ಕೆಲಸವನ್ನು ಮಾಡಬೇಕಾಗುತ್ತದೆ. ಮನೆಯ ವಸ್ತುವೊಂದು ಹಾಳಾಗುವುದು, ಕಳೆದು ಹೋಗುವ ಸಂಭವವಿದೆ.
ಧನು ರಾಶಿ
ಧನು ರಾಶಿಯವರು ಈ ದಿನ ಪ್ರಮುಖ ಕೆಲಸಗಳಲ್ಲಿ ಭಾಗಿಯಾಗಬಹುದು. ಮನೆ ವಾತಾರಣದಲ್ಲಿ ಅಶಾಂತಿ ಇದೆ. ಯಾವುದೋ ವಿಚಾರವೊಂದರ ಸಂಬಂಧವಾಗಿ ನೀವು ಚಿಂತಿತರಾಗಬಹುದು. ಪ್ರಯಾಣಗಳ ಮಾಡುವಾಗ ಎಚ್ಚರಿಕೆಯಿಂದ ಇರಬೇಕಿದೆ.
ಮಕರ ರಾಶಿ
ಮಕರ ರಾಶಿ ಜನರು ಇಂದು ಪ್ರಯಾಣಗಳಲ್ಲಿ ಭಾಗಿಯಾಗುತ್ತೀರಿ. ದಂಪತಿಯ ನಡುವೆ ಇಂದು ದೊಡ್ಡ ಕಲಹಗಳು ಮೂಡಬಹುದು. ದೈಹಿಕ ಸ್ಥಿತಿ ಹದಗೆಡಬಹುದು. ನಿಮ್ಮ ಹಣಕಾಸಿನ ವಿಚಾರಗಳು ಚಿಂತೆ ತರಬಹುದು. ನಿಮ್ಮ ಕೆಲಸಗಳಲ್ಲಿ ಶುಭವಿದೆ.
ಕುಂಭ ರಾಶಿ
ಕುಂಭ ರಾಶಿ ಜನರು ಇಂದು ತಮ್ಮ ಕೆಲಸಗಳ ಕುರಿತು ಎಚ್ಚರಿಕೆ ಹಾಗೆ ಗಮನವಿಡಬೇಕು. ನಿಮ್ಮ ಹಲವು ಕೆಲಸಗಳನ್ನು ಒಟ್ಟಿಗೆ ಮಾಡಬೇಕಾದ ಕಾರಣದಿಂದಾಗಿ ಆಯಾಸ ಕಾಡಬಹುದು. ಕೃಷಿ ಸಂಬಂಧಿತ ವ್ಯವಹಾರಗಳಲ್ಲಿ ಧನಾತ್ಮಕ ದಿನವಾಗಿರಲಿದೆ.
ಮೀನ ರಾಶಿ
ಮೀನ ರಾಶಿ ಜನರಲ್ಲಿ ಇಂದು ಪ್ರಯಾಣ ಮಾಡಬೇಕಾದ ದಿನವಾಗುತ್ತದೆ. ಗೃಹಿಣಿಯರು ಅಂದುಕೊಂಡ ಕೆಲಸವನ್ನು ಮಾಡಿ ಮುಗಿಸುವಿರಿ. ಯಾರಿಗೂ ಹಣಕಾಸಿನ ನೆರವು ನೀಡಲು ಇಂದು ಮುಂದಾಗದೆ ಇರುವುದು ಉತ್ತಮ. ಮನೆಯ ವಿಚಾರದಲ್ಲಿ ತರಾತುರಿ ನಿರ್ಧಾರ ಕೈಗೊಳ್ಳಬೇಡಿ.



Click it and Unblock the Notifications










