Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
December 22 Horoscope: ಈ ದಿನ ನಿಮ್ಮಲ್ಲಿ ಹಣಕಾಸಿನ ಒತ್ತಡ!
ವೈದಿಕ ಶಾಸ್ತ್ರದ ಪ್ರಕಾರ ಡಿಸೆಂಬರ್ 22 (December 22 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಪ್ರಯಾಣಗಳಲ್ಲಿ ತೊಡಗಬೇಕಾಗುತ್ತದೆ. ನಿಮ್ಮ ಅನೇಕ ಕೆಲಸಗಳಲ್ಲಿ ಶುಭವಾಗುತ್ತದೆ. ನಿಮ್ಮ ಆಪ್ತರಿಂದ ನಿಮಗೆ ಬರಬೇಕಾದ ಹಣ ಕೂಡ ಕೈ ಸೇರಲಿದೆ. ವಾಹನ ಸಂಬಂಧಿತ ವಿಚಾರದಲ್ಲಿ ಖರ್ಚುಗಳಿವೆ.
ವೃಷಭ ರಾಶಿ
ನಿಮಗಿಂದು ಅನಾರೋಗ್ಯ ಮುಂದುವರೆಯಲಿದೆ. ನಿಮ್ಮಲ್ಲಿದ್ದ ಹಣಕಾಸಿನ ಸಮಸ್ಯೆ ತಾತ್ಕಾಲಿಕವಾಗಿ ಬಗೆಹರಿಯಲಿದೆ. ಆಪ್ತರಿಗೆ ನೀಡಿದ್ದ ಹಣ ನಿಮ್ಮ ಕೈ ಸೇರಬಹುದು. ಯಾರಿಂದಾದರು ಹಣ ಪಡೆದರೆ ಮರಳಿ ನೀಡುವುದು ಉತ್ತಮ.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಮಿಶ್ರಫಲದ ದಿನ. ನಿಮ್ಮ ಎಲ್ಲಾ ವಿಚಾರಗಳಲ್ಲಿ ಧನಾತ್ಮಕ ವಿಚಾರಗಳಿದ್ದರೂ ದಿನದ ಅಂತ್ಯದಲ್ಲಿ ನಿಮಗೆ ಆಯಾಸಗಳು ಕಾಡಬಹುದು. ನಿಮ್ಮ ಹಲವು ಕೆಲಸಗಳನ್ನು ಅರ್ಧಕ್ಕೆ ನಿಲ್ಲಿಸಿದ್ದರೆ ಇಂದು ಪೂರ್ಣ ಮಾಡಿ. ಹಣಕಾಸು ವಿಚಾರದಲ್ಲಿ ಎಚ್ಚರಿಕೆ ಇಡಿ.
ಕರ್ಕ ರಾಶಿ
ಕರ್ಕ ರಾಶಿ ಜನರಿಗೆ ಇಂದು ಪ್ರಯಾಣ ಮಾಡುವ ದಿನ. ನಿಮ್ಮ ಹಲವು ಕೆಲಸಗಳ ಸಂಬಂಧವಾಗಿ ನೀವು ಪ್ರಯಾಣ, ಓಡಾಟದಲ್ಲಿ ತೊಡಗಬಹುದು.ಆಪ್ತರೊಬ್ಬರಿಗೆ ನೀವು ಹಣ ಖರ್ಚು ಮಾಡಬೇಕಾಗಿ ಬರಬಹುದು. ಗೃಹಿಣಿಯರು ಕೈಗೊಂಡ ಕೆಲಸ ಅರ್ಧಕ್ಕೆ ಬಿಡಬೇಕಾಗಬಹುದು.
ಸಿಂಹ ರಾಶಿ
ಸಿಂಹ ರಾಶಿ ಜನರಲ್ಲಿ ಇಂದು ಉತ್ತಮ ದಿನ. ನಿಮ್ಮ ಹಣಕಾಸಿನ ಒತ್ತಡ ಕಡಿಮೆಯಾಗಲಿದೆ. ಆಪ್ತರೊಬ್ಬರು ನಿಮ್ಮ ಭೇಟಿಗೆ ಆಗಮಿಸಬಹುದು. ದಿನದ ಅಂತ್ಯದಲ್ಲಿ ನಿಮ್ಮ ಖರ್ಚು ಹೆಚ್ಚಾಗುವ ನಿರೀಕ್ಷೆ ಇದೆ. ರಾತ್ರಿ ಸಮಯದಲ್ಲಿ ಪ್ರಯಾಣಗಳ ಮುಂದೂಡುವುದು ಉತ್ತಮ.
ಕನ್ಯಾ ರಾಶಿ
ಕನ್ಯಾ ರಾಶಿ ಜನರು ಇಂದು ಪ್ರಯಾಣಗಳಲ್ಲಿ ತೊಡಗುವಿರಿ, ಯಾರಿಂದಾದರು ಹಣ ಪಡೆಯುವ ನಿಮ್ಮ ಉದ್ದೇಶ ಈಡೇರಲಿದೆ. ಗೃಹಿಣಿಯರು ಇಂದು ಉದರ ಸಂಬಂಧಿ ಸಮಸ್ಯೆಗಳಿಂದ ತೊಂದರೆಗೆ ಒಳಗಾಗಬಹುದು. ಮಕ್ಕಳ ಕುರಿತಾದ ವಿಚಾರವಾಗಿ ಎಚ್ಚರಿಕೆಯಿಂದ ಇರಿ.
ತುಲಾ ರಾಶಿ
ತುಲಾ ರಾಶಿ ಜನರು ಇಂದು ಉತ್ತಮ ದಿನವನ್ನಾಗಿ ನೋಡಲಿದ್ದೀರಿ. ಸಂಬಂಧಿಕರು ನಿಮ್ಮ ಉದ್ಯೋಗ ಸಂಬಂಧಿ ವಿಚಾರವಾಗಿ ಚರ್ಚೆಗೆ ಬರಬಹುದು. ದೂರದ ಸ್ನೇಹಿತರೊಬ್ಬರು ನಿಮಗೆ ಕರೆ ಮಾಡಿ ಶುಭ ಕಾರ್ಯ ಸಂಬಂಧ ಆಹ್ವಾನ ನೀಡಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಧನಲಾಭದ ದಿನ. ನಿಮ್ಮ ಹಲವು ಕೆಲಸಗಳನ್ನು ಸುಲಭವಾಗಿ ಮುಗಿಸುವ ಯತ್ನದಲ್ಲಿ ಆಪತ್ತುಗಳ ಎದುರಿಸಬಹುದು. ವಾಹನ ಸಂಬಂಧಿ ವಿಚಾರದಲ್ಲಿ ಶುಭವಿದೆ. ಆಪ್ತರಿಗೆ ಹಣ ನೀಡುವಿರಿ.
ಧನು ರಾಶಿ
ಧನು ರಾಶಿ ಜನರಿಗೆ ಇಂದು ಸಂತೋಷದ ದಿನವಾಗುತ್ತಿದೆ. ಆದರೆ ಒಂದಿಷ್ಟು ಒತ್ತಡಗಳಿವೆ. ಮನೆಯಿಂದ ಹೊರಗಿನ ಕೆಲಸಗಳು ನಿಮಗೆ ಶ್ರಮದಾಯಕವಾಗಬಹುದು. ಆಸ್ಪತ್ರೆ ಸಂಬಂಧಿತ ಖರ್ಚುಗಳು ಹೆಚ್ಚಾಗಲಿವೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಅಚ್ಚರಿಗೊಳಿಸುವ ಫಲಿತಾಂಶಗಳ ತರಬಹುದು. ಗೃಹಿಣಿಯರು ಇಂದು ಪ್ರಯಾಣ ಮಾಡುವಿರಿ, ಗೃಹಿಣಿಯರು ಶ್ರಮದಾಯಕ ಕೆಲಸಗಳಲ್ಲಿ ಭಾಗಿಯಾಗಬಹುದು.
ಕುಂಭ ರಾಶಿ
ಕುಂಭ ರಾಶಿ ಜನರಿಗೆ ಈ ದಿನವು ಅದೃಷ್ಟಕರ. ನಿಮ್ಮ ಸ್ನೇಹಿತರಿಂದ ಹಣ ಪಡೆಯುವ ದಿನ ಎನ್ನಬಹುದು. ನಿಮ್ಮ ಆರ್ಥಿಕ ಸಮಸ್ಯೆಗಳು ದೂರಾಗುವ ಸಮಯ.
ಮೀನ ರಾಶಿ
ಮೀನ ರಾಶಿ ಜನರಿಗೆ ಇಂದು ಪ್ರಯಾಣಗಳಲ್ಲಿ ತೊಡಗುವ ದಿನ. ನಿಮ್ಮ ಹಲವು ಕೆಲಸಗಳನ್ನು ಆರ್ಧಕ್ಕೆ ನಿಲ್ಲಿಸುವಿರಿ. ಬ್ಯಾಂಕಿಂಗ್ ವಿಚಾರದಲ್ಲಿ ನಿಮಗೆ ಸಮಸ್ಯೆಗಳಿವೆ. ಪ್ರಯಾಣಗಳಲ್ಲಿ ಅಡ್ಡಿಗಳಿವೆ.



Click it and Unblock the Notifications