Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಡಿಸೆಂಬರ್ 22 ದಿನ ಭವಿಷ್ಯ: ಈ ದಿನ ಯಾವ ರಾಶಿಗೆ ಹೇಗಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ವೃಷಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ನೀವು ನಕರಾತ್ಮಕ ಆಲೋಚನೆಗಳಿಂದ ದೂರವಿರಬೇಕು, ಅನಗ್ಯತ ಚಿಂತೆಯಿಂದ ದೂರವಿರಬೇಕು. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿದೆ.

ಮಿಥುನ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ಸಿಗುವ ಉತ್ತಮ ಅವಕಾಶ ಮಿಸ್ ಮಾಡದಿರಿ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಜಾಗ್ರತೆವಹಿಸಿ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು, ಆಸ್ತಿ ಸಂಬಂಧಿಸಿದ ಭಿನ್ನಾಭಿಪ್ರಾಯ ಬರಬಹುದು, ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಿ.
ಸಿಂಹ ರಾಶಿ
ಈ ದಿನ ಮಿಶ್ರಫಲ, ಕೆಲಸದಲ್ಲಿ ಈ ದಿನ ನೀವು ಹೆಚ್ಚು ಜಾಗ್ರತೆವಹಿಸಬೇಕು, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಅನಗ್ಯತ ಚಿಂತೆಗಳಿಂದ ದೂರವಿರಿ, ನಿಮ್ಮ ಮಾತುಗಳಿಂದ ಇತರರನ್ನು ನೋಯಿಸದಂತೆ ಜಾಗ್ರತೆವಹಿಸಿ.
ಕನ್ಯಾ ರಾಶಿ
ಈ ದಿನ ಖರ್ಚುಗಳ ಕಡೆ ಗಮನಹರಿಸಿ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಈ ದಿನ ಸಾಲದ ವ್ಯವಹಾರ ಮಾಡುವುದಾದರೆ ನೀವು ಜಾಗ್ರತೆವಹಿಸಬೇಕು, ಹಣದ ವಿಷಯ ನಿಮ್ಮ ಸಂಬಂಧ ಹಾಳು ಮಾಡಬಹುದು.
ತುಲಾ ರಾಶಿ
ಈ ದಿನ ಒತ್ತಡದಿಂದ ಕೂಡಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಈ ದಿನ ನೀವು ಕೋಪ ನಿಯಂತ್ರಿಸಬೇಕು, ನಿಮ್ಮ ನಡುವೆ ಭಿನ್ನಾಭಿಪ್ರಾಯವಿರಬಹುದು, ಚಿಕ್ಕ ಸಮಸ್ಯೆ ದೊಡ್ಡದಾಗಲು ಬಿಡಿಬೇಡಿ.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ.ಕೆಲಸ ಕಾರ್ಯದಲ್ಲಿಯೂ ಈ ದಿನ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಮಿಶ್ರಫಲ, ಈ ದಿನ ವಾಹನ ಖರೀದಿ ಇತ್ಯಾದಿಗಳಿಗೆ ಹಣ ಖರ್ಚು ಮಾಡುವುದಾದರೆ ಈ ದಿನ ಜಾಗ್ರತೆವಹಿಸಿ. ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ. ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಯಾವುದೇ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ.
ಕುಂಭ ರಾಶಿ
ಈ ದಿನ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಈ ದಿನ ನೀವು ಬೇಡದ ಆಲೋಚನೆಗಳಿಂದ ದೂರವಿರಿ. ಆಸ್ತಿಯಲ್ಲಿ ಹೂಡಿಕೆ ಮಾಡುವುದಾದರೆ ಈ ದಿನ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ಮಿಶ್ರಫಲ, ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು,ಇಲ್ಲದಿದ್ದರೆ ಹಣ ನಷ್ಟ ಉಂಟಾಗಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
