Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಡಿಸೆಂಬರ್ 29: ಈ ದಿನ ಯಾವ ರಾಶಿಗೆ ಶುಭ? ಯಾವ ರಾಶಿಯವರು ಹಣದ ವಿಷಯದಲ್ಲಿ ಜಾಗ್ರತೆ
ಶುಭ ದಿನ, ಡಿಸೆಂಬರ್ 29ರ ದಿನ ನಿಮ್ಮ ರಾಶಿಫಲ ಹೇಗಿದೆ?
ಮೇಷ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ನಿಮ್ಮ ಕೆಲಸದ ಮೇಲೆ ಸಂಪೂರ್ಣ ಗಮನಹರಿಸಬೇಕು. ವ್ಯಾಪಾರಿಗಳಿಗೆ ಸರಾಸರಿಯಾಗಿರಲಿದೆ. ಖರ್ಚುಗಳನ್ನು ನಿಯಂತ್ರಿಸಬೇಕು, ಅತಿ ಹೆಚ್ಚಿನ ಖರ್ಚು ನಿಭಾಯಿಸಲು ಕಷ್ಟವಾಗುವುದು.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣವಾಗಲಿದೆ, ಕೆಲಸಕ್ಕೆ ಸಂಬಂಧಿಸಿದ ವಿಶೇಷ ವ್ಯಕ್ತಿಯನ್ನು ಭೇಟಿಯಾಗಬೇಕು. ವಾಹನ ಖರೀದಿಗೆ ಈ ಅವಧಿ ಅನುಕೂಲಕರವಾಗಿದೆ.
ಮಿಥುನ ರಾಶಿ
ಮನೆಯ ವಾತಾವರಣ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಮಸ್ಯೆ ಮಾತುಕತೆಯಿಂದ ಬಗೆಹರಿಸಲು ಸಾಧ್ಯವಾಗುವುದು, ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ಆರೋಗ್ಯ ಸಮಸ್ಯೆಯಿದ್ದರೆ ನೀವು ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಆರೋಗ್ಯದ ಕಡೆಗೆ ಗಮನಹರಿಸಬೇಕು. ಸಾಲ ನೀಡಿದ್ದರೆ ಸಾಲ ಮರಳಿ ಪಡೆಯುವ ಸಾಧ್ಯತೆ ಇದೆ. ಪಾಲುದಾರಿಕೆಯಲ್ಲಿ ವ್ಯವಹಾರದ ಕಡೆಗೆ ಗಮನಹರಿಸಿ. ಬೇರೆಯವರ ಮಾತು ಕೇಳಿ ಹಣವನ್ನು ಹೂಡಿಕೆ ಮಾಡಲು ಹೋಗಬೇಡಿ.
ಸಿಂಹ ರಾಶಿ
ಈ ದಿನ ನಿಮಗೆ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ನಿಮ್ಮ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಿ.
ಕನ್ಯಾ ರಾಶಿ
ಈ ದಿನ ನೀವು ಅನಗ್ಯತ ವಿವಾದಗಳಿಂದ ದೂರವಿರಬೇಕು. ವ್ಯಾಪಾರಿಗಳು ವ್ಯವಹಾರದ ಕಡೆಗೆ ಗಮನಹರಿಸಬೇಕು.ನಿಮ್ಮ ಕೆಲಸವನ್ನು ಬೇರೆಯವರಿಗೆ ಒಪ್ಪಿಸಬೇಡಿ, ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.
ತುಲಾ ರಾಶಿ
ನೀವು ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಬೇಕು, ಯಾರ ಜೊತೆ ಹಣವನ್ನು ಸಾಲ ಪಡೆಯಬೇಡಿ, ಕೊಟ್ಟರೆ ಆ ಹಣ ಮರಳಿ ಪಡೆಯುವುದು ಕಷ್ಟವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ಏನೇ ಸಮಸ್ಯೆಯಾದರು ಮಾತುಕತೆಯ ಮೂಲಕ ಬಗೆಹರಿಸಲು ಪ್ರಯತ್ನಿಸಿ.
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ, ಹಣದ ಸಮಸ್ಯೆ ಬಗೆಹರಿಯಲಿದೆ. ಈ ದಿನ ಹೂಡಿಕೆಗೆ ಉತ್ತಮವಾಗಿರಲಿದೆ. ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು. ಆರೋಗ್ಯ ವಿಷಯದಲ್ಲಿ ಉತ್ತಮ ಫಲ ಸಿಗಲಿದೆ.
ಧನು ರಾಶಿ
ಈ ದಿನ ಯಾವುದೇ ಹೂಡಿಕೆ ಮಾಡಲು ಹೋಗಬೇಡಿ, ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಉದ್ಯೋಗದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಯಾವುದೇ ಅನಗ್ಯತ ಚರ್ಚೆಯಿಂದ ದೂರವಿರಬೇಕು. ಈ ದಿನ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ. ತಂದೆಗೆ ಆರೋಗ್ಯ ಸಮಸ್ಯೆಯಿದ್ದರೆ ನೀವು ಜಾಗ್ರತೆವಹಿಸಬೇಕು, ಹೆಚ್ಚು ಖರ್ಚು ಇರಲಿದೆ.
ಕುಂಭ ರಾಶಿ
ಈ ದಿನ ತುಂಬಾ ಒತ್ತಡದಿಂದ ಕೂಡಿರಲಿದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ಈ ದಿನ ಖರ್ಚು ಹೆಚ್ಚಿರಲಿದೆ. ಪ್ರತಿಕೂಲ ಸಂದರ್ಭದಲ್ಲಿ ಕುಟುಂಬದವರ ನೆರವು ದೊರೆಯಲಿದೆ. ಖರ್ಚು ನಿಯಂತ್ರಿಸಿದರೆ ಒಳ್ಳೆಯದು.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಉದ್ಯೋಗಿಗಳು ಉತ್ತಮ ಫಲಿತಾಂಶ ಪಡೆಯುತ್ತಾರೆ. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿವಾದ ಬಗೆಹರಿಯಲಿದೆ. ಒಟ್ಟಿನಲ್ಲಿ ಕುಟುಂಬ ಜೀವನ, ಆರ್ಥಿಕ ಜೀವನದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications