Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನೀವು ಹುಟ್ಟಿದ ದಿನಾಂಕ ಪ್ರಕಾರ ಡಿಸೆಂಬರ್ ಮಾಸ ನಿಮಗೆ ಹೇಗಿರಲಿದೆ? ಶುಭವೇ?
ಸಂಖ್ಯಾಶಾಸ್ತ್ರ ಪ್ರಕಾರ ಡಿಸೆಂಬರ್ ಮಾಸ ನಿಮಗೆ ಹೇಗಿರಲಿದೆ?
ಸಂಖ್ಯೆ 1 (ಜನ್ಮ ದಿನಾಂಕ 1, 10, 19, 28)
ಈ ತಿಂಗಳು ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದಿಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ. ಈ ತಿಂಗಳು ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ, ಈ ತಿಂಗಳನಲ್ಲಿ ನೀವು ಬಯಸಿದ ಫಲಿತಾಂಶ ದೊರೆಯಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.

ಸಂಖ್ಯೆ 2 (ಜನ್ಮ ದಿನಾಂಕ 2,11, 20, 29)
ಈ ಮಾಸ ನೀವು ಹಣಕಾಸಿ ವಿಚಾರದಲ್ಲಿ ಜಾಗ್ರತೆವಹಿಸಿ, ಯಾಋ ಜೊತೆಯೂ ಸಾಲದ ವ್ಯವಹಾರ ಮಾಡಲ ಹೋಗಬೇಡಿ, ಅಲ್ಲದೆ ಕೆಲಸದಲ್ಲಿ ಹೆಚ್ಚಿನ ಶ್ರಮ ಹಾಕಬೇಕು, ಪ್ರತಿಕೂಲ ಸಂದರ್ಭದಲ್ಲಿ ನಿಮಗೆ ಒಡಹುಟ್ಟಿದವರ, ಆಪ್ತರ ಸಹಾಯ ಸಿಗಬಹುದು, ದಾನ ಕೂಡ ಮಾಡುತ್ತೀರಿ. ನೀವು ಅತಿಯಾದ ಆತ್ಮವಿಶ್ವಾಸದಿಂದ ವರ್ತಿಸುವುದು ಒಳ್ಳೆಯದಲ್ಲ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಈ ಮಾಸ ನಿಮಗೆ ಮಿಶ್ರಫಲ, ವೃತ್ತಿ ಜೀವನದಲ್ಲಿ ಸರಾಸರಿ ಫಲಿತಾಂಶ ಪಡೆಯುತ್ತೀರಿ, ಅಲ್ಲದೆ ಕುಟುಂಬದಲ್ಲಿನ ಸಮಸ್ಯೆಯೂ ನಿಮ್ಮನ್ನು ಎಮೋಷನಲ್ ಮಾಡಬಹುದು, ಆದರೆ ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸುವಂತೆ ಸಲಹೆ ನೀಡಲಾಗುವುದು.
ಸಂಖ್ಯೆ 4(ಹುಟ್ಟಿದ ದಿನಾಂಕ4,3, 22, 31)
ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ನೀವು ನಿಮ್ಮ ಸಂಗಾತಿ ಜೊತೆ ಮಾತನಾಡುವಾಗ ಜಾಗ್ರತೆವಹಿಸಿ, ನಿಮ್ಮ ಮಾತುಗು ನೋವನ್ನು ಉಂಟು ಮಾಡಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಪ್ರೇಮಿಗಳು ಮದುವೆ ಬಗ್ಗೆ ತೀರ್ಮಾನ ತೆಗೆದುಕೊಳ್ಖಬಹುದು. ಅಲ್ಲದೆ ಈ ಮಾಸ ವೃತ್ತಿ ಬದುಕಿನ ಕಡೆಯೂ ಗಮನಹರಿಸಿ, ಚಿಕ್ಕ ನಿರ್ಲಕ್ಷ್ಯ ದೊಡ್ಡ ಸಮಸ್ಯೆ ಉಂಟು ಮಾಡಬಹುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ, ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಬೇಕು. ಇನ್ನು ವಾಹನ ಮುಂತಾದ ವಸ್ತುಗಳ ಖರೀದಿ ಕೂಡ ಸಾಧ್ಯವಾಗುವುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಆರ್ಥಿಕವಾಗಿ ಈ ಮಾಸ ನಿಮಗೆ ಉತ್ತಮವಾಗಿದೆ, ಉಳಿತಾಯ ಮಾಡಲು ಸಾಧ್ಯವಾಗುವುದು, ವ್ಯಾಪಾರಿಗಳಿಗೆ ಕಠಿಣ ಶ್ರಮಕ್ಕೆ ತಕ್ಕಫಲ ಸಿಗಲಿದೆ. ವೃತ್ತಿ ಬದುಕು ಕೂಡ ತುಂಬಾ ಚೆನ್ನಾಗಿರಲಿದೆ. ಕುಟುಂಬಜೀವನ ಕೂಡ ಉತ್ತಮವಾಗಿರಲಿದೆ, ಈ ಮಾಸ ನಿಮಗೆ ಒಳ್ಳೆಯದಿದೆ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸಬೇಡಿ, ನಿಮ್ಮ ಸ್ನೇಹಿತರ ಜೊತೆ, ಒಡಹುಟ್ಟಿದವರ ಜೊತೆಗೆ ಒಳ್ಳೆಯ ಸಂಬಂಧ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು, ಯಾವುದೇ ಕೆಲಸ ಅಪೂರ್ಣವಾಗಿ ಬಿಡಬೇಡಿ, ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಬೇಕು, ವೃತ್ತಿ ಬದುಕು ಚೆನ್ನಾಗಿರಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಆರ್ಥಿಕವಾಗಿ ಈ ಮಾಸ ನಿಮಗೆ ಅನುಕೂಲಕರವಾಗಿರಲಿದೆ, ಕೆಲಸದ ಬದಲಾವಣೆ ಅಥವಾ ಹೊಸ ವ್ಯಾಪಾರ ಮಾಡುವವರಿಗೆ ಈ ಅವಧಿ ಉತ್ತಮವಾಗಿದೆ. ಯಾರ ಜೊತೆಯೂ ಪ್ರಮುಖ ರಹಸ್ಯ ಹೇಳದಿರಿ ಎಂದು ಸಲಹೆ ನೀಡಲಾಗುವುದು. ವೃತ್ತಿ ಬದುಕು ಚೆನ್ನಾಗಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಅತಿಯಾದ ಹಠ ಸಮಸ್ಯೆಯನ್ನುಂಟು ಮಾಡಬಹುದು, ವೃತ್ತಿ ಬದುಕು ಚೆನ್ನಾಗಿರಲಿದೆ, ಕೆಲಸದಲ್ಲಿ ಉತ್ತಮ ಫಲಿತಾಂಶ ಕೂಡ ಸಿಗಲಿದೆ. ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ಸಂಬಂಧದ ದೃಷ್ಟಿಯಿಂದಲೂ ಈ ದಿನ ಅವಧಿ ಅನುಕೂಲಕರವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











