Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ದೀಪಾವಳಿಯಲ್ಲಿ ಈ 5 ರಾಶಿಯವರ ಮೇಲೆ ವಿಶೇಷ ಲಕ್ಷ್ಮಿ ಕೃಪೆ ಇರಲಿದೆ
ಈ ವರ್ಷ ದೀಪಾವಳಿಯನ್ನು ನಾವೆಲ್ಲ ನಾವೆಂಬರ್ 12ಕ್ಕೆ ಆಚರಿಸುತ್ತಿದ್ದೇವೆ. ಜ್ಯೋತಿಷ್ಯಶಾಸ್ತ್ರವು ಈ ವರ್ಷದ ದೀಪಾವಳಿಯು 5 ರಾಶಿಯವರಿಗೆ ಅಧಿಕ, ಸಂತೋಷ ಹೊತ್ತು ತಂದಿದೆ. ಲಕ್ಷ್ಮಿ ಕೃಪೆ ನಿಮ್ಮ ಮೇಲೆ ಅಧಿಕ ಇರಲಿದೆ. ಯಾವ ರಾಶಿಯವರಿಗೆ ಈ ದೀಪಾವಳಿ ಹೆಚ್ಚಿನ ಸಮೃದ್ಧಿ ತರಲಿದೆ ಎಂದು ನೋಡುವುದಾದರೆ:

ಮೇಷ ರಾಶಿ: ದೀಪಾವಳಿಯ ದಿನದಂದು ಮೇಷ ರಾಶಿಯವರು ಲಕ್ಷ್ಮಿ ದೇವಿಯ ವಿಶೇಷ ಕೃಪೆ ಪಡೆಯುವಿರಿ. ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುವುದು, ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ದೀಪಾವಳಿ ದಿನವು ನಿಮಗೆ ಆರ್ಥಿಕ ಲಾಭವನ್ನು ತರಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ವೃಷಭ ರಾಶಿ
ಈ ವರ್ಷದ ದೀಪಾವಳಿ ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ. ಈ ದಿನ ನೀವು ಕೆಲವು ದೊಡ್ಡ ಆರ್ಥಿಕ ಲಾಭಗಳನ್ನು ಪಡೆಯಬಹುದು. ಹಳೆಯ ಹೂಡಿಕೆಗಳಿಂದ ದೊಡ್ಡ ಆರ್ಥಿಕ ಲಾಭಗಳಿರಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳಿಂದ ನೀವು ಪ್ರಯೋಜನವನ್ನು ಪಡೆಯುತ್ತೀರಿ. ಈ ದಿನ ನೀವು ಯಾವುದೇ ಕೆಲಸವನ್ನು ಮಾಡಿದರೂ, ನೀವು ಯಶಸ್ವಿಯಾಗುತ್ತೀರಿ. ವಿವಾಹಿತ ಮಹಿಳೆಯರಿಗೆ ಒಳ್ಳೆಯ ಸುದ್ದಿ ಸಿಗಬಹುದು. ಈ ದಿನ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಧನು ರಾಶಿ
ಈ ದೀಪಾವಳಿ ನಿಮಗೆ ಪ್ರಯೋಜನಕಾರಿಯಾಗಬಹುದು. ಲಕ್ಷ್ಮಿ ದೇವಿಯ ಕೃಪೆಯಿಂದ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹಳೆಯ ವಿವಾದಗಳು ಇತ್ಯರ್ಥವಾಗುವುದರಿಂದ ಕುಟುಂಬದಲ್ಲಿ ಸಂತೋಷ ಇರಲಿದೆ. ನಿಮ್ಮ ಸಂಪತ್ತು ಹೆಚ್ಚಾಗುತ್ತದೆ. ದೀಪಾವಳಿ ನಿಮಗೆ ಹೆಚ್ಚಿನ ಖುಷಿ ತರಲಿದೆ.
ಮಕರ ರಾಶಿ
ವ್ಯಾಪಾರಸ್ಥರು ದೀಪಾವಳಿಯ ದಿನದಂದು ಆರ್ಥಿಕ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ನೀವು ಲಾಭ ಗಳಿಸಲು ಹೊಸ ಅವಕಾಶಗಳನ್ನು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿಯು ಶೀಘ್ರವಾಗಿ ಸುಧಾರಿಸುತ್ತದೆ. ಆರ್ಥಿಕ ದೃಷ್ಟಿಯಿಂದ ನೋಡಿದರೆ ಈ ದೀಪಾವಳಿಯು ನಿಮಗೆ ತುಂಬಾ ಅದ್ಭುತವಾಗಿದೆ. ನಿಮ್ಮ ವೃತ್ತಿಜೀವನದಲ್ಲಿ ಧನಾತ್ಮಕ ಪ್ರಭಾವವನ್ನು ಕಾಣಬಹುದು.
ಮೀನ ರಾಶಿ
ವ್ಯಾಪಾರಸ್ಥರು ಲಕ್ಷ್ಮಿ ಕೃಪೆಯಿಂದ ಸಂತೋಷವಾಗಿರುತ್ತಾಳೆ. ನೀವು ಆರ್ಥಿಕ ಲಾಭ ಸಿಗಲಿದೆ. ವ್ಯಾಪಾರಸ್ಥರು ಉತ್ತಮ ಆರ್ಥಿಕ ಪ್ರಯೋಜನ ಪಡೆಯಬಹುದು. ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಹಠಾತ್ ಆರ್ಥಿಕ ಲಾಭದಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರೋಗ್ಯದ ಬಗ್ಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications