Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ: ಜೂನ್ 19, ಈ ದಿನ ನಿಮ್ಮ ರಾಶಿಫಲ ಹೇಗಿದೆ?
ಶುಭ ಬುಧವಾರ, ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ರಾಶಿಫಲ.....
ಮೇಷ ರಾಶಿ
ಕೆಲಸದಲ್ಲಿ ಈ ದಿನ ನಿಮಗೆ ಶುಭವಾಗಿಲ್ಲ, ವ್ಯಾಪಾರಿಗಳಿಗೆ ಈ ದಿನ ಒತ್ತಡ ಇರಲಿದೆ. ಈ ದಿನ ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ನಿಮ್ಮ ಆರ್ಥಿಕ ನಷ್ಟದ ಸಾಧ್ಯತೆಯೂ ಇದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಏರಳಿತವಿರಬಹುದು.

ವೃಷಭ ರಾಶಿ
ಈ ದಿನ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಈ ದಿನ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ದಿನ ಶುಭವಾಗಿದೆ. ವಿದೇಶಕ್ಕೆ ಹೋಗಲು ಪ್ರುತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮ್ಮ ಸಂಗಾತಿ ಜೊತೆ ಮಾತನಾಡುವಾಗ ಅವರ ಮನಸ್ಸಿಗೆ ನೋವಾಗದಂತೆ ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ಆದರೆ ಮಿತಿಯಲ್ಲಿ ಖರ್ಚು ಮಾಡಿ. ಕೆಲಸದ ವಿಷಯದಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ಉದ್ಯಮಿಗಳು ತಮ್ಮ ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಆರೋಗ್ಯ ಉತ್ತಮವಾಗಿರಲಿದೆ.
ಕರ್ಕ ರಾಶಿ
ಅತಿಯಾಗಿ ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ, ನೀವು ಬೇರೆ ಕಡೆ ಗಮನಹರಿಸಿ, ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ. ವ್ಯಾಪಾರಿಗ ನಿಮ್ಮ ವ್ಯವಹಾರದಲ್ಲಿ ಕೆಲ ಬದಲಾವಣೆ ಮಾಡಿದರೆ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಖರ್ಚು ಇರಲಿದೆ. ನೀವು ಆರೋಗ್ಯದ ಕಡೆಯೂ ಗಮನಹರಿಸಿ.
ಸಿಂಹ ರಾಶಿ
ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡಬೇಡಿ, ಹೂಡಿಕೆ ಮಾಡುವ ಮುನ್ನ ಅದರ ಬಗ್ಗೆ ಚೆನ್ನಾಗಿ ವಿಚಾರಿಸಿ. ಉದ್ಯೋಗಸ್ಥರಿಗೆ ಇಂದು ಬಹಳ ಒಳ್ಳೆಯ ದಿನ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕೆಲಸದಲ್ಲಿ ಈ ದಿನ ಅಷ್ಟೊಂದು ಶುಭವಾಗಿಲ್ಲ, ನಿಮ್ಮೆಲ್ಲಾ ಕೆಲಸವನ್ನು ಮೊದಲೇ ಯೋಜನೆ ಮಾಡಿ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ನಿಮಗೆ ಸಲಹೆ ನೀಡಲಾಗುವುದು, ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ವೈವಾಹಿಕ ಜೀವನದಲ್ಲಿ ನಿಮ್ಮ ಖುಷಿ ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಈ ದಿನ ಚೆನ್ನಾಗಿರಲಿದೆ, ಉದ್ಯಮಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲದೆ, ವ್ಯಾಪಾರದಲ್ಲಿ ಬೆಳವಣಿಗೆ ಚೆನ್ನಾಗಿರಲಿದೆ. ಆರ್ಥಿಕ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಕುಟುಂಬ ಜೀವನದಲ್ಲಿನ ಕೆಲ ಸಮಸ್ಯೆಗಳು ನಿಮ್ಮ ಚಿಂತೆ ಹೆಚ್ಚಿಸಬಹುದು, ಆಸ್ತಿ ಸಂಬಂಧಿಸಿದಂತೆ ವಿವಾದ ಉಂಟಾಗುವ ಸಾಧ್ಯತೆ ಇದೆ. ನೀವು ಹಿರಿಯರ ಜೊತೆಗೆ ವಾದ ಮಾಡಲು ಹೋಗಬೇಡಿ. ಇನ್ನು ಕೆಲಸವನ್ನು ಕೂಡ ಈ ದಿನ ಗಡಿಬಿಡಿಯಿಂದ ಮಾಡಬೇಡಿ, ಕೆಲವೊಂದು ಪೆಂಡಿಂಗ್ ವರ್ಕ್ ಒತ್ತಡವನ್ನುಂಟು ಮಾಡಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಧನು ರಾಶಿ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ಈ ದಿನ ಉತ್ತಮ ಪ್ರಯೋಜನ ಪಡೆಯಬಹುದು. ಇನ್ನು ಇತ್ತೀಚೆಗೆ ಕೆಲಸಕ್ಕಾಗಿ ಸಂದರ್ಶನ ನೀಡಿದ್ದರೆ ಆ ಕೆಲಸ ಸಿಗುವ ಸಾಧ್ಯತೆ ಇದೆ, ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವಿವಾಹಿತರಿಗೆ ಈ ದಿನ ಅನುಕೂಲಕರವಲ್ಲ, ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರ್ಥಿಕವಾಗಿ ಈ ದಿನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಆಯಾಸ ಹೆಚ್ಚಿರಲಿದೆ.
ಮಕರ ರಾಶಿ
ಉದ್ಯಮಿಗಳಿಗೆ ಈ ದಿನ ಆರ್ಥಿಕವಾಗಿ ಅಷ್ಟು ಒಳ್ಳೆಯದಲ್ಲ, ಕೆಲಸದಲ್ಲಿ ತುಂಬಾ ಬ್ಯುಸಿ ಇರಲಿದೆ. ಅನಗ್ಯತ ಕೋಪ ನಿಯಂತ್ರಿಸಿದರೆ ಒಳ್ಳೆಯದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಈ ದಿನ ಖುಷಿಯಂದ ಕಳೆಯುತ್ತೀರಿ, ಆದರೆ ನಿಮಗೆ ಅಧಿಕ ರಕ್ತದೊತ್ತಡದ ಸಮಸ್ಯೆ ಇದ್ದರೆ ಇಂದು ಜಾಗರೂಕರಾಗಿರಿ.
ಕುಂಭ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆದರೆ ಪ್ರೇಮಿಗಳು ಈ ದಿನ ಜಾಗ್ರತೆವಹಿಸಿ, ನಿಮ್ಮಿಬ್ಬರ ನಡುವೆ ಕೆಲ ಗೊಂದಲಗಳು ಸಮಸ್ಯೆಗೆ ಕಾರಣವಾಗಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸದ ವಿಷಯದಲ್ಲಿ ಈ ದಿನ ತುಂಬಾ ಕಾರ್ಯನಿರತವಾಗಿರುತ್ತದೆ. ಉದ್ಯೋಗವಿರಲಿ ಅಥವಾ ವ್ಯಾಪಾರವಾಗಲಿ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ. ನೀವು ವ್ಯಾಪಾರಸ್ಥರಾಗಿದ್ದರೆ ಈ ದಿನ ಆರ್ಥಿಕ ಲಾಭ ದೊರೆಯಲಿದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










