Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 20 ದಿನ ಭವಿಷ್ಯ : ಸೋಮವಾರದ ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಶುಭ ಸೋಮವಾರ,
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಮನೆಯಲ್ಲಿ ಮದುವೆ ಪ್ರಾಯದವರು ಇದ್ದರೆ ಅವರಿಗೆ ಮದುವೆ ಸಂಬಂಧ ಬರಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಒಳ್ಳೆಯ ದಿನ. ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಿದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ, ಆರ್ಥಿಕ ಸಮಸ್ಯೆ ಇರಲ್ಲ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿರುತ್ತದೆ.

ವೃಷಭ ರಾಶಿ
ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನೀವು ನಿರ್ಲಕ್ಷ್ಯ ಮಾಡಿದರೆ ಅದರಿಂದ ದೊಡ್ಡ ಸಮಸ್ಯೆಯಾಗುವುದು ಜಾಗ್ರತೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನೀವು ನಿಮ್ಮಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮಿಥುನ ರಾಶಿ
ಕೆಲಸದಲ್ಲಿ ಈ ದಿನ ನೀವು ಸ್ವಲ್ಪ ರಿಲ್ಯಾಕ್ಸ್ ಆಗುತ್ತೀರಿ, ಕೆಲಸದ ಹೊರೆ ಕಡಿಮೆಯಾಗಲಿದೆ. ವ್ಯಾಪಾರಿಗಳಿಗೂ ಈ ದಿನ ಶುಭವಾಗಿದೆ. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ನೀವು ನೋಡುತ್ತೀರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಆರೋಗ್ಯ ಸರಾಸರಿಯಾಗಿರಲಿದೆ.
ಕರ್ಕ ರಾಶಿ
ನೀವು ಉದ್ಯಮಿಯಾಗಿದ್ದರೆ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಕೆಲಸದ ಜೊತೆಗೆ, ನಿಮ್ಮ ಕುಟುಂಬ ಸದಸ್ಯರಿಗೆ ಸಾಕಷ್ಟು ಸಮಯವನ್ನು ನೀಡಲು ಪ್ರಯತ್ನಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಸಿಂಹ ರಾಶಿ
ದಿನ ನಿಮ್ಮ ಸಂಬಂಧ ಚೆನ್ನಾಗಿರಲಿದೆ, ಪ್ರೇಮಿಗಳಿಗೆ ಬಾಂಧವ್ಯ ಮತ್ತಷ್ಟು ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಖರ್ಚು ನಿಯಂತ್ರಿಸಬೇಕು, ಇಲ್ಲದಿದ್ದರೆ ಆರ್ಥಿಕ ಸಮಸ್ಯೆ ಉಂಟಾಗುವುದು ಜಾಗ್ರತೆ.
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಈ ದಿನ ನೀವು ಕೋಪ ನಿಯಂತ್ರಿಸಿ. ವ್ಯಾಪಾರಕ್ಕೆ ಸಂಬಂಧಿಸಿದ ಜನರು ಇಂದು ದೊಡ್ಡ ಹಣಕಾಸಿನ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ಅವರು ನಷ್ಟವನ್ನು ಅನುಭವಿಸಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ತುಲಾ ರಾಶಿ
ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಉತ್ತಮವಾಗಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಕೌಟುಂಬಿಕ ಜೀವನದ ಕಡೆಗೆ ಹೆಚ್ಚಿನ ಸಮಯ ಕೊಡಬೇಕು, ಇಲ್ಲದಿದ್ದರೆ ಕಷ್ಟವಾಗುವುದು. ಆರೋಗ್ಯದಲ್ಲಿ ನಿರ್ಲಕ್ಷ್ಯ ಒಳ್ಳೆಯದಲ್ಲ.
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ನೀವು ಆರ್ಥಿಕ ನಷ್ಟವನ್ನು ಅನುಭವಿಸಬಹುದು. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳಿಗೆ ಈ ದಿನ ಅಷ್ಟೊಂದು ಅನುಕೂಲಕರವಲ್ಲ. ನಿಮ್ಮ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ.
ಧನು ರಾಶಿ
ಇಂದು ದೊಡ್ಡ ಚಿಂತೆ ದೂರಾಗಲಿದೆ, ನಿಮ್ಮ ಕೆಲಸಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನೀವು ಸ್ವಲ್ಪ ಪರಿಹಾರವನ್ನು ಪಡೆಯಬಹುದು.
ಮಕರ ರಾಶಿ
ಪ್ರೇಮಿಗಳಿಗೆ ಈ ದಿನ ಶುಭವಾಗಿದೆ. ನಿಮ್ಮ ಸಂಬಂಧಕ್ಕೆ ಮನೆಯವರ ಒಪ್ಪಿಗೆ ದೊರೆಯುವ ಸಾಧ್ಯತೆಯಿದೆ. ಹ ಆರ್ಥಿಕವಾಗಿ ಉತ್ತಮವಾಗಿದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಹಲ್ಲು ನೋವಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಕುಂಭ ರಾಶಿ
ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ. ವ್ಯಾಪಾರಸ್ಥರಿಗೆ ಸರಾಸರಿ ದಿನವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ನೀವು ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಿ, ಅತಿಯಾದ ಖರ್ಚು ಮಾಡಲು ಹೋಗಬೇಡಿ.
ಮೀನ ರಾಶಿ
ವ್ಯಾಪಾರಿಗಳು ಇಂದು ಉತ್ತಮ ಯಶಸ್ಸನ್ನು ಪಡೆಯಬಹುದು. ನೀವು ಬಡ್ತಿ ಪಡೆಯುವ ಬಲವಾದ ಸಾಧ್ಯತೆಯಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವು ಅವಿವಾಹಿತರಾಗಿದ್ದರೆ ಮತ್ತು ನಿಮ್ಮ ಅಪೇಕ್ಷಿತ ಜೀವನ ಸಂಗಾತಿಯನ್ನು ಹುಡುಕುತ್ತಿದ್ದರೆ, ಇಂದು ನಿಮಗೆ ಬಹಳ ವಿಶೇಷವಾದ ದಿನವಾಗಿದೆ. ದಿನದ ದ್ವಿತೀಯಾರ್ಧದಲ್ಲಿ ಆರೋಗ್ಯದಲ್ಲಿ ಹಠಾತ್ ಹದಗೆಡುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ವಿಷಯದಲ್ಲಿ ಯಾವುದೇ ರೀತಿಯಲ್ಲಿ ಅಜಾಗರೂಕರಾಗಿರಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications