Latest Updates
-
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ
ಆಗಸ್ಟ್ 31: ಈ ಮಾಸದ ಕೊನೆಯ ದಿನ ನಿಮಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಈ ದಿನ ನಿಮಗೆ ಶುಭವಲ್ಲ, ಏರಳಿತಗಳಿಂದ ಕೂಡಿರಲಿದೆ, ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನಲ್ಲಿ ಕೆಲ ಸಮಸ್ಯೆಗಳು ಎದುರಾಗಬಹುದು. ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ.
ನಿಮ್ಮ ಕೆಲಸಗಳು ತ್ವರಿತವಾಗಿ ಪೂರ್ಣಗೊಳ್ಳುತ್ತದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.ಪ್ರತಿಕೂಲ ಸಂದರ್ಭಗಳಲ್ಲಿಯೂ ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಹಣದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಕೆಲಸವನ್ನು ಸಮಯಕ್ಕೆ ಮಾಡುವುದು ಒಳಳೆಯದು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಹಣಕ್ಕೆ ಸಂಬಂಧಿಸಿದ ದೊಡ್ಡ ಚಿಂತೆ ದೂರಾಗಲಿದೆ, ವೃತ್ತಿ ಮತ್ತು ವ್ಯವಹಾರ ಈ ದಿನ ಉತ್ತಮವಾಗಿದೆ. ಕೆಲಸದ ಒತ್ತಡ ಕುಟುಂಬದ ಮೇಲೆ ಪರಿಣಾಮ ಬೀರಬಹುದು, ನಿಮ್ಮ ಕುಟುಂಬದಲ್ಲಿ ಏನಾದರೂ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸಲು ಈ ದಿನ ಉತ್ತಮವಾಗಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ವಿಶ್ರಾಂತಿಯ ಕಡೆಗೆ ಗಮನಹರಿಸಲು ಸಲಹೆ ನೀಡಲಾಗುವುದು.
ಕರ್ಕ ರಾಶಿ
ಕೆಲಸದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ.ನೀವು ಸರ್ಕಾರಿ ಕೆಲಸಕ್ಕೆ ತಯಾರಿ ನಡೆಸುತ್ತಿದ್ದರೆ ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ. ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುವುದು. ವ್ಯಾಪರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಸಿಂಹ ರಾಶಿ
ಸಂಬಂಧದ ಬಗ್ಗೆ ಹೇಳುವುದಾದರೆ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ಆರೋಗ್ಯದ ಕಡೆಗೆ ಗಮನಹರಿಸಿ. ಹಣ ವಹಿವಾಟು ಆಲೋಚಿಸಿ ಮಾಡಿ. ಸಂಗಾತಿಯ ಜೊತೆ ಮಾತನಾಡುವಾಗ ಅವರ ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ. ಏನಾದರೂ ಸಮಸ್ಯೆಯಿದ್ದರೆ ಮಾತುಕತೆಯ ಮೂಲಕ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಪ್ರೇಮ ಜೀವನವಾಗಲಿ ಅಥವಾ ವೈವಾಹಿಕ ಜೀವನವಾಗಲಿ ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ.
ಆದಾಯ ಉತ್ತಮವಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಸಂತೋಷ ಇರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ತುಲಾ ರಾಶಿ
ಹೆಚ್ಚಿನ ಕೆಲಸದ ಒತ್ತಡದಿಂದಾಗಿ ತುಂಬಾ ಆಯಾಸ ಇರಲಿದೆ. ಖರ್ಚು ಹೆಚ್ಚಾಗಬಹುದು. ಹಣದ ಕೊರತೆಯಿಂದ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು. ನಿಮ್ಮ ಕೆಲಸವನ್ನು ನೀವು ಯೋಜಿತ ರೀತಿಯಲ್ಲಿ ಪೂರ್ಣಗೊಳಿಸಬೇಕಾಗುತ್ತದೆ. ಹಣದ ಕೊರತೆಯಿಂದ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು.
ವೃಶ್ಚಿಕ ರಾಶಿ
ಕೆಲಸದ ಸ್ಥಳದಲ್ಲಿ ಅನಗ್ಯತ ವಾದ ತಪ್ಪಿಸಸಬೇಕು. ವಿದ್ಯಾರ್ಥಿಗಳಿಗೆ ಈ ದಿನ ಏರಳಿತಗಳಿಂದ ಕೂಡಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಲಾಭದಾಯಕವಾಗಿದೆ. ತಂದೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಸಂಗಾತಿಯ ನಂಬಿಕೆಗೆ ಪೆಟ್ಟಾಗುವಂತೆ ವರ್ತಿಸಬೇಿ, ಆರೋಗ್ಯದ ಕಡಗೆ ಗಮನಹರಿಸಬೇಕು.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದದೆ. ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸುವವರಿಗೆ ಉತ್ತಮ ಅವಕಾಶ ಸಿಗಬಹುದು. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ, ಅವಾಹಿರಿಗೆ ಪ್ರೀತಿ ಅಥವಾ ಮದುವೆಯ ಪ್ರಸ್ತಾಪಬರಬಹುದು, ಆದರೆ ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯವು ಉತ್ತಮವಾಗಿರುತ್ತದೆ.
ಮಕರ ರಾಶಿ
ಈ ದಿನ ಉತ್ತಮವಾಗಿರಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ನೀವು ಪರಿಹಾರವನ್ನು ಪಡೆಯಬಹುದು. ಕೆಲಸದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಈ ದಿನ ಲಾಭ ಗಳಿಸುತ್ತೀರಿ. ಆರೋಗ್ಯ ಉತ್ತಮವಾಗಿರುತ್ತದೆ.
ಕುಂಭ ರಾಶಿ
ಮನೆಯಲ್ಲಿ ಒತ್ತಡದ ವಾತಾವರಣ ಇರಲಿದೆ. ನೀವು ತುಂಬಾ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಕೆಲಸದ ಒತ್ತಡ ಹೆಚ್ಚಿರಲಿದೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಲ್ಲ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಇಂದು ಜಾಗರೂಕರಾಗಿರಬೇಕು. ನಿಮ್ಮ ಸಂಗಾತಿಯಲ್ಲಿ ನಿಮ್ಮ ನಂಬಿಕೆ ಹೆಚ್ಚಾಗುತ್ತದೆ.
ಮೀನ ರಾಶಿ
ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶ ಸಿಗಲಿದೆ. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನೀವು ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮಗೆ ಉತ್ತಮ ಕೊಡುಗೆ ಸಿಗಬಹುದು. ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ನಿಮಗೆ ಚಿಂತೆಗೆ ಕಾರಣವಾಗಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











