Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 4, ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 4, ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.ವ್ಯಾಪಾರಸ್ಥರು ಬಯಸಿದ ಲಾಭವನ್ನು ಪಡೆಯಬಹುದು. ಆರೋಗ್ಯದ ವಿಷಯದಲ್ಲಿ ದಿನವು ಏರಿಳಿತಗಳಿರಬಹುದು, ಆದ್ದರಿಂದ ಆರೋಗ್ಯದ ಕಡೆಗೆ ಗಮನಹರಿಸಿ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ.

ವೃಷಭ ರಾಶಿ
ಕೆಲಸದಲ್ಲಿ ನಿಮ್ಮ ನಿರ್ಲಕ್ಷ್ಯವು ದುರ್ಬಲವಾಗಿರುತ್ತದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ,ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ,ಆದರೆ ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ದಿನವು ಸೂಕ್ತವಲ್ಲ. ಇತರರ ಸಲಹೆಯ ಮೇರೆಗೆ ನಿಮ್ಮ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.
ಮಿಥುನ ರಾಶಿ
ಕೆಲಸದ ಬಗ್ಗೆ ಹೇಳುವುದಾದರೆ ಇಂದು ಹೆಚ್ಚಿನ ಕೆಲಸದ ಹೊರೆ ಇರಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಹೆಚ್ಚು ಶ್ರಮಿಸಬೇಕಾಗುತ್ತದೆ. ಆಪ್ತರ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಕಾನೂನು ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಕರ್ಕ ರಾಶಿ
ನಿಮ್ಮ ನಡವಳಿಕೆಯ ಬಗ್ಗೆ ಜಾಗರೂಕರಾಗಿರಿ. ಆರೋಗ್ಯ ಚೆನ್ನಾಗಿರುತ್ತದೆ. ನೀವು ದೊಡ್ಡ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ಸಾಮರಸ್ಯ ಇರುತ್ತದೆ.ಕೆಲ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ನೀವು ಕೆಲಸದಲ್ಲಿ ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಬೇಕಾಗುತ್ತದೆ. ವ್ಯಾಪಾರಿಗಳು ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ. ನಿಮ್ಮ ಕೆಲಸವನ್ನು ನೀವು ಹೊಸ ರೀತಿಯಲ್ಲಿ ಪೂರ್ಣಗೊಳಿಸಬೇಕಾಗಿದೆ.
ಲಾಭ ಗಳಿಸಲು ಉತ್ತಮ ಅವಕಾಶವಿರುತ್ತದೆ. ಕುಟುಂಬ ಜಿವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಮಧುಮೇಹಿಗಳು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಬಹಳ ವಿಶೇಷವಾಗಿರುತ್ತದೆ. ಹಣಕಾಸಿನ ಸಮಸ್ಯೆಯಿಂದ ಯಾವುದೇ ಕೆಲಸ ಸ್ಥಗಿತಗೊಂಡಿದ್ದರೆ ಅದು ಪೂರ್ಣಗೊಳ್ಳಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.
ವಿವಾಹಿತರಿಗೆ ದಿನವು ಅನುಕೂಲಕರವಾಗಿದೆ. ಇನ್ನು ಈ ದಿನ ನಿಮ್ಮ ಅರೋಗ್ಯ ಕೂಡ ಚೆನ್ನಾಗಿರಲಿದೆ.
ತುಲಾ ರಾಶಿ
ನಿಮಗಾಗಿ ಸಾಕಷ್ಟು ಸಮಯವನ್ನು ನೀವು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವು ಯಶಸ್ವಿಯಾಗುತ್ತದೆ . ಆರೋಗ್ಯ ಸುಧಾರಿಸಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಈ ದಿನ ಯಾವುದೇ ಬಾಕಿ ಉಳಿದಿರುವ ದಾಖಲೆಗಳನ್ನು ಪೂರ್ಣಗೊಳಿಸಬಹುದು. ನೀವು ಕೆಲವು ಹೊಸ ಕೆಲಸವನ್ನು ಮಾಡಲು ಪ್ಲ್ಯಾನ್ ಮಾಡುತ್ತಿದ್ದರೆ ಯೋಜನೆಯಂತೆ ಮುಂದುವರೆಯಿರಿ.ಸಂಗಾತಿ ಜೊತೆ ಹೆಚ್ಚು ಸಮಯ ಕಳೆಯಬೇಕು, ಇಲ್ಲದಿದ್ದರೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು.
ಧನು ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಲ್ಲ. ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಜಾಗ್ರತೆವಹಿಸಿ. ಆರ್ಥಿಕ ನಷ್ಟದ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಇದರಿಂದ ನಿಮ್ಮ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಅನುಪಯುಕ್ತ ವಸ್ತುಗಳಿಂದ ದೂರವಿರಿ.
ಮಕರ ರಾಶಿ
ಖರ್ಚು ಹೆಚ್ಚಿರಲಿದೆ. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿಲ್ಲ, ಆರ್ಥಿಕ ನಷ್ಟದ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ನಿಮ್ಮ ವೈವಾಹಿಕ ಜೀವನದಲ್ಲಿ ಒತ್ತಡವನ್ನು ಹೆಚ್ಚಿಸಬಹುದು. ಆರೋಗ್ಯದ ಕಡಗೆ ಗಮನಹರಿಸಿ.
ಕುಂಭ ರಾಶಿ
ವೃತ್ತಿಗೆ ಸಂಬಂಧಿಸಿದ ನಿರ್ಧಾರವು ನಿಮಗೆ ಉತ್ತಮ ಫಲ ನೀಡುವುದು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. ಕೆಲಸದ ನಿಮಿತ್ತ ನೀವು ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾಗಬಹುದು. ಉದ್ಯೋಗದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಮೀನ ರಾಶಿ
ಹಣದ ವಿಷಯಗಳಲ್ಲಿ ಈ ದಿನ ಹೆಚ್ಚಾಗಬಹುದು. ನಿಮ್ಮ ಆದಾಯ ಹೆಚ್ಚಾಗಬಹುದು. ಸಂಬಂಧಗಳಲ್ಲಿ ಸಮನ್ವಯವು ಉತ್ತಮವಾಗಿರುತ್ತದೆ. ನಮ್ಮ ಕುಟುಂಬದ ವ್ಯವಹಾರದೊಂದಿಗೆ ನೋಡುತ್ತಿದ್ದರೆ ದೊಡ್ಡ ಲಾಭ ದೊರೆಯಲಿದೆ. ಕುಟುಂಬದಲ್ಲಿನ ಅಸಮಧಾನ ದೂರಾಗುವುದು, ಆರೋಗ್ಯದ ಬಗ್ಗೆ ನೋಡುವುದಾದರೆ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications