Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ 6, ದಿನ ಭವಿಷ್ಯ: ಗುರುವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಜೂನ್ 6 ಶನಿ ಜಯಂತಿ, ಅಮವಾಸ್ಯೆ, ಈ ದಿನ ದ್ವಾದಶ ರಾಶಿಗಳ ರಾಶಿಫಲ ಇಲ್ಲಿದೆ:
ಮೇಷ ರಾಶಿ
ಕಚೇರಿಯಲ್ಲಿ ಸಹೋದ್ಯೋಗಳ ಒಳ ರಾಜಕೀಯ, ಅಸೂಯೆ ನಿಮ್ಮ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ವ್ಯಾಪಾರಿಗಳಿಗೂ ಈ ದಿನ ಸವಾಲಿನಿಂದ ಕೂಡಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರ್ಥಿಕವಾಗಿ ಈ ದಿನ ಮಿಶ್ರಫಲ, ಆರೋಗ್ಯದ ಕಡೆಗೆ ಗಮಹರಿಸಬೇಕು.

ವೃಷಭ ರಾಶಿ
ಕಚೇರಿಯಲ್ಲಿ ಒತ್ತಡ ಹೆಚ್ಚಿರಲಿದೆ, ಆದರೆ ನಿಮ್ಮ ಕೆಲಸದಲ್ಲಿ ಯಶಸ್ಸು ದೊರೆಯಲಿದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ನೀವು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ನವು ಅನಗತ್ಯ ವಿಷಯಗಳಿಗೆ ಗಮನ ಕೊಡದೆ ಕೆಲಸದತ್ತ ಗಮನಹರಿಸುವುದು ಒಳ್ಳೆಯದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಈ ದಿನ ಗಡಿಬಿಡಿಯಿಂದ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಈ ದಿನ ಚಿಕ್ಕ ವ್ಯಾಪಾರಿಗಳಿಗೆ ದ್ವಿತೀಯಾರ್ಧದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ತಲುಪಬೇಕು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಸಾಲ ಮರುಪಾವತಿ ಮಾಡಲು ಒತ್ತಡವಿರಬಹುದು. . ಆರೋಗ್ಯದ ದೃಷ್ಟಿಯಿಂದ ಈ ದಿನವು ಸಾಮಾನ್ಯವಾಗಿರುತ್ತದೆ.
ಸಿಂಹ ರಾಶಿ
ಈ ದಿನ ನಿಮಗೆ ಖರ್ಚು ಅಧಿಕವಿರಲಿದೆ, ಕಛೇರಿಯಲ್ಲಿ ನಿಮ್ಮ ಯಾವುದೇ ಕೆಲಸವನ್ನು ತರಾತುರಿಯಲ್ಲಿ ಮತ್ತು ಗಾಬರಿಯಿಂದ ಮಾಡಬೇಡಿ. ವ್ಯಾಪಾರಿಗಳು ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಿದರೆ ಲಾಭ ಗಳಿಸಬಹುದು.
ಕನ್ಯಾ ರಾಶಿ
ಈ ದಿನ ನೀವು ನಿಮ್ಮ ಕುಟುಂಬದ ಸದಸ್ಯರೊಂದಿಗೆ ನೀವು ಕೆಲವು ಸೂಕ್ಷ್ಮ ವಿಷಯವನ್ನು ಚರ್ಚಿಸಬಹುದು. ಸರಿಯಾಗಿ ಯೋಚಿಸಿದ ಬಳಿಕವಷ್ಟೇ ನಿರ್ಧಾರ ತೆಗೆದುಕೊಳ್ಳಿ. ವ್ಯಾಪಾರಿಗಳು ಯೋಗ್ಯವಾದ ಲಾಭವನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ತುಲಾ ರಾಶಿ
ವಿದ್ಯಾರ್ಥಿಗಳಿಗೆ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ವೆಚ್ಚಗಳ ಪಟ್ಟಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಈ ದಿನ ಉತ್ತಮವಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಬೆನ್ನು ನೋವಿನ ಸಮಸ್ಯೆವಿರಬಹುದು.
ವೃಶ್ಚಿಕ ರಾಶಿ
ನೀವು ಉದ್ಯಮಿಯಾಗಿದ್ದರೆ ಯಾವುದೇ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗುವುದು. ಉದ್ಯೋಗಿಗಳಿಗೆ ದಿನವು ತುಂಬಾ ಅನುಕೂಲಕರವಾಗಿರುತ್ತದೆ. ನೀವು ಉದ್ಯೋಗವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣಕಾಸಿನ ಸ್ಥಿತಿ ಬಲಗೊಳ್ಳಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಧನು ರಾಶಿ
ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ನೀವು ಖರ್ಚು ಮಿತಗೊಳಿಸದಿದ್ದರೆ ಸಮಸ್ಯೆ ಹೆಚ್ಚಾಗುವುದು. ಉದ್ಯೋಗಿಗಳಿಗೆ ಈ ದಿನ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅಲರ್ಜಿ ಸೋಂಕಿನ ಸಮಸ್ಯೆವಿರಬಹುದು.
ಕುಂಭ ರಾಶಿ
ರಾಜಕಾರಿಣಿಗಳಿಗೆ ಈ ದಿನ ಉತ್ತಮವಾಗಿದೆ, ಉದ್ಯೋಗಿಗಳು ನಿಮ್ಮ ಪ್ರಸ್ತುತ ಕೆಲಸದ ಜೊತೆಗೆ ಕೆಲವು ಸಣ್ಣ ಅರೆಕಾಲಿಕ ಕೆಲಸವನ್ನು ಮಾಡಲು ನೀವು ಯೋಚಿಸುತ್ತಿದ್ದರೆ, ಇಂದು ನಿಮಗೆ ಉತ್ತಮ ಅವಕಾಶ ಸಿಗಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ದುಬಾರಿ ದಿನವಾಗಿರುತ್ತದೆ. ಕೋಪ ನಿಯಂತ್ರಿಸಿ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಮೀನ ರಾಶಿ
ವ್ಯಾಪಾರಿಗಳಿಳು ಈ ದಿನ ಯಾವುದೇ ಹೂಡಿಕೆ ಮಾಡಿದರೆ ನಷ್ಟ ಅನುಭವಿಸಬೇಕು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಆದರೂ ಹಣದ ವಿಚಾರದಲ್ಲಿ ನಿಷ್ಕಾಳಜಿತನ ತೋರದಿರುವುದು ಉತ್ತಮ. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಗಾಢವಾಗಬಹುದು. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications