Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಮೇ 29 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಬುಧವಾರದ ದಿನ ನಿಮಗೆ ಶುಭವಾಗಿರಲಿ....
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಅನುಕೂಲಕರವಲ್ಲ, ಪ್ರೇಮಿಗಳು ತಮ್ಮ ಸಂಬಂಧ ಮುಂದುವರೆಯಲು ಬಯಸಿದರೆ ನೀವು ಅವರ ಮನಸ್ಸಿಗೆ ನೋವುಂಟು ಮಾಡಬಾರದು, ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ಮಕ್ಕಳ ಹಠಮಾರಿ ಸ್ವಭಾವವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಅವರ ಮೇಲೆ ಕೋಪಗೊಳ್ಳುವ ಬದಲಿಗೆ ಅವರನ್ನು ಅರ್ಥ ಮಾಡಿಸಲು ಪ್ರಯತ್ನಿಸಬೇಕು. ಖರ್ಚುಗಳ ಕಡೆಗೆ ಗಮನಹರಿಸಿ. ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಮಿಥುನ ರಾಶಿ
ನೀವು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಆತುರಪಡಬೇಡಿ ಎಂದು ಸಲಹೆ ನೀಡಲಾಗುವುದು ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ.
ಕುಟುಂಬ ಜೀವನದಲ್ಲಿ ಸಂತೋಷ, ಶಾಂತಿ ಇರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ.
ಕರ್ಕ ರಾಶಿ
ಈ ದಿನ ಶುಭವಲ್ಲ. ಜಾಗ್ರತೆವಹಿಸದಿದ್ದರೆ ಆರ್ಥಿಕ ನಷ್ಟವನ್ನು ಅನುಭವಿಸಬಹುದು. ಕಚೇರಿಯಲ್ಲಿ ನಿಮ್ಮ ನಡವಳಿಕೆಯ ಬಗ್ಗೆ ಕಾಳಜಿ ವಹಿಸಲು ಸಲಹೆ ನೀಡಲಾಗುವುದು. ಇಂದು ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ಇಂದು ನೀವು ಸಾಲದ ವಹಿವಾಟುಗಳನ್ನು ತಪ್ಪಿಸಲು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ವ್ಯಾಪಾರಿಗಳು ಈ ದಿನ ಕೆಲಸದ ಕಡೆಗೆ ಗಮನಹರಿಸಿ. ಜವಾಬ್ದಾರಿ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನೀವು ಸರಿಯಾದ ದಿಕ್ಕಿನಲ್ಲಿ ಶ್ರಮಿಸಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ವ್ಯಾಪಾರಿಗಳಿಗೆ ಧನಾತ್ಮಕವಾಗಿದೆ, ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇಂದು ನಿಮ್ಮ ಯಾವುದೇ ಬಾಕಿಯಿರುವ ಹಣಕಾಸಿನ ವಹಿವಾಟು ಮಾಡದಿರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ನಿಮ್ಮ ಬಾಸ್ ನಿಮಗೆ ಕೆಲವು ಪ್ರಮುಖ ಕೆಲಸವನ್ನು ನಿಯೋಜಿಸಿದ್ದರೆ ಇಂದು ನೀವು ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳು ಈ ದಿನ ಯಾವುದೇ ಹೊಸ ಹೂಡಿಕೆಯನ್ನು ಅವಸರದಲ್ಲಿ ಮಾಡದಂತೆ ಸಲಹೆ ನೀಡಲಾಗುವುದು. ನೀವು ಷೇರು ಮಾರುಕಟ್ಟೆಗೆ ಸಂಬಂಧಿಸಿ ಕೆಲಸ ಮಾಡುತ್ತಿದ್ದರೆ ಈ ದಿನ ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ. ಆರೋಗ್ಯ ಸಂಬಂಧಿಸಿದ ಸಮಸ್ಯೆವಿರಬಹುದು.
ವೃಶ್ಚಿಕ ರಾಶಿ
ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗುವುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ನಿಮ್ಮ ಸಂಗಾತಿಯೊಂದಿಗೆ ಪರಸ್ಪರ ತಿಳುವಳಿಕೆ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ವಿದ್ಯಾರ್ಥಿಗಳಿಗೆ ಈ ದಿನ ನಿಮಗೆ ಬಹುಮುಖ್ಯವಾಗಿದೆ. ಉದ್ಯೋಗಿಗಳ ಕೆಲಸ ಕಾರ್ಯವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುವುದು. ಹಣದ ವಿಷಯದಲ್ಲಿ ವಿವಾದ ಉಂಟಾಗುವ ಸಾಧ್ಯತೆ ಇದೆ. ಕುಟುಂಬದ ಕಡೆಗೆ ಗಮನಹರಿಸಬೇಕು, ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಮಕರ ರಾಶಿ
ಇಂದು ಕೆಲಸದ ಒತ್ತಡ ಅಧಿಕವಿರಲಿದೆ, ವ್ಯಾಪಾರಿಗಳಿಎ ಈ ದಿನ ವಿಶೇಷವಾಗಿರಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ, ಆದರೆ ಖರ್ಚು ಹೆಚ್ಚಿರಲಿದೆ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿರುತ್ತದೆ.
ಕುಂಭ ರಾಶಿ
ದಿನದ ಆರಂಭವು ಉದ್ಯಮಿಗಳಿಗೆ ಉತ್ತಮವಾಗಿಲ್ಲ, ಕೆಲಸದಲ್ಲಿ ತಮಾಷೆ ಮಾಡಿದ್ದು ಸೀರಿಯಸ್ ಆಗಬಹುದು, ಆದ್ದರಿಂದ ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಹೆಚ್ಚು ಖರ್ಚು ಮಾಡಲು ಹೋಗದಿರಿ, ಆಹಾರಕ್ರಮದ ಕಡೆಗೆ ಗಮನಹರಿಸಿ.
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ವ್ಯವಹಾರ ಪ್ರಾರಂಭಿಸುವ ಯೋಚನೆಯಲ್ಲಿದ್ದರೆ ಅದರಲ್ಲಿ ಮುಂದುವರೆಯಿರಿ, ಪ್ರೇಮಿಗಳಿಗೆ ಈ ದಿನವು ವಿವಾದಾತ್ಮಕವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಕೆಲ ಕಾರಣಕ್ಕೆ ಭಿನ್ನಾಭಿಪ್ರಾಯ ಮೂಡುವುದು. ಆದರೆ ಕೋಪದಿಂದ ಬಳಸುವ ಮಾತಿನ ಕಡೆಗೆ ಗಮನಹರಿಸಿ. ಅನಾರೋಗ್ಯವಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










