Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ ಮಾರ್ಚ್ 22: ಶುಕ್ರವಾರದ ದ್ವಾದಶ ರಾಶಿಗಳಲ್ಲಿ ಯಾವ ರಾಶಿಗಳಿಗೆ ಶುಭ?
ವೈದಿಕಶಾಸ್ತ್ರದ ಪ್ರಕಾರ ಮಾರ್ಚ್ 22 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಇಂದು ಚಾಲನೆ ಮಾಡುವಾಗ ಜಾಗ್ರತೆವಹಿಸಿ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ. ಇಂದು ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಲಾಭದಾಯಕ ದಿನವಾಗಿದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಗ್ಯಾಸ್, ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳನ್ನು ಎದುರಿಸಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 24
ಶುಭ ಸಮಯ: ಸಂಜೆ 6:20 ರಿಂದ 8:20 ರವರೆಗೆ

ವೃಷಭ ರಾಶಿ
ಕೆಲಸದದಲ್ಲಿ ಇಂದು ನಿಮಗೆ ಉತ್ತಮವಾಗಿಲ್ಲ. ವ್ಯಾಪಾರಿಗಳು ಅನಗ್ಯತವಾಗಿ ಓಡಾಡಬೇಡಿ, ಇಂದು ಬಯಸಿದಂತೆ ಲಾಭ ಗಳಿಸಲು ಕಷ್ಟವಾಗುವುದು. ನಿಮ್ಮ ಪ್ರೀತಿಪಾತ್ರರೊಂದಿಗೆ ಹೆಚ್ಚು ಸಮಯ ಕಳೆಯಲು ನೀವು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನಿಮ್ಮ ಖರ್ಚು ಮತ್ತು ಆದಾಯದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಬೇಕು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಮಧ್ಯಾಹ್ನ 1:30 ರಿಂದ 3:30 ರವರೆಗೆ
ಮಿಥುನ ರಾಶಿ
ನೀವು ಇಂದು ಪ್ರಯಾಣಿಸುತ್ತಿದ್ದರೆ, ನಿಮ್ಮ ವಸ್ತುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ವ್ಯಾಪಾರಿಗಳಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿದೆ. ಕಡಿಮೆ ಪ್ರಯತ್ನದಿಂದ ಉತ್ತಮ ಯಶಸ್ಸನ್ನು ಪಡೆಯಬಹುದು. ಉದ್ಯೋಗಿಗಳಿಗೆ ಬಡ್ತಿಯ ಬಲವಾದ ಸಾಧ್ಯತೆ ಇದೆ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ದೀರ್ಘಕಾಲದವರೆಗೆ ಉದ್ಯೋಗವನ್ನು ಹುಡುಕುತ್ತಿದ್ದರೆ, ಇಂದು ಉತ್ತಮ ಅವಕಾಶ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಇಂದು ಮಿಶ್ರಫಲ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕರ್ಕ ರಾಶಿ
ಕಛೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುವುದರಿಂದ ನೀವು ಹೆಚ್ಚಿನ ಒತ್ತಡವನ್ನು ಅನುಭವಿಸುವಿರಿ. ವ್ಯಾಪಾರಿಗಳು ಇಂದು ಜಾಗ್ರತೆವಹಿಸಿ. ಇಂದು ತರಾತುರಿಯಲ್ಲಿ ಯಾವುದೇ ಕೆಲಸವನ್ನು ಮಾಡುವುದನ್ನು ತಪ್ಪಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ಸಿಂಹ ರಾಶಿ
ವ್ಯಾಪಾರಸ್ಥರಿಗೆ ಇಂದು ಅಷ್ಟು ಉತ್ತಮವಲ್ಲ, ನಿರೀಕ್ಷಿಸಿದಂತೆ ಕೆಲಸಗಳು ನಡೆಯಲ್ಲ. ನಿಮ್ಮ ಕೆಲವು ಪ್ರಮುಖ ಕೆಲಸಗಳು ಅಪೂರ್ಣವಾಗಿ ಉಳಿಯುವ ಸಾಧ್ಯತೆಯಿದೆ. ನೀವು ಅಂತಹ ನಿರ್ಲಕ್ಷ್ಯವನ್ನು ತಪ್ಪಿಸಿದರೆ ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಸಾಲದ ವಹಿವಾಟುಗಳನ್ನು ತಪ್ಪಿಸಲು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ
ಕನ್ಯಾ ರಾಶಿ
ಹಣದ ಕೊರತೆಯಿಂದ ನಿಮ್ಮ ಯಾವುದೇ ಕೆಲಸವು ಸ್ಥಗಿತಗೊಂಡಿದ್ದರೆ ಈ ದಿನ ಆರ್ಥಿಕ ಸಹಾಯ ದೊರೆಯಲಿದೆ. ಭವಿಷ್ಯದಲ್ಲಿ ನೀವು ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಂಡರೆ ಉತ್ತಮ. ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಒತ್ತಡದಿಂದ ಕೂಡಿರಲಿದೆ, ಹಣಕಾಸಿನ ಸಮಸ್ಯೆ ಇರಲ್ಲ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸರಾಸರಿ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಬೆಳಗ್ಗೆ 4 ರಿಂದ 8:55 ರವರೆಗೆ
ತುಲಾ ರಾಶಿ
ಇಂದು ನಿಮಗೆ ಬಹಳ ಒಳ್ಳೆಯ ದಿನವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಶೀಘ್ರದಲ್ಲಿಯೇ ಸಣ್ಣ-ಪುಟ್ಟ ಸಾಲದಿಂದ ಮುಕ್ತರಾಗುತ್ತೀರಿ. ಭವಿಷ್ಯದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಜಾಗರೂಕರಾಗಿರಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 6 ರವರೆಗೆ
ವೃಶ್ಚಿಕ ರಾಶಿ
ಇಂದು ನಿಮಗೆ ತುಂಬಾ ಸವಾಲಿನ ದಿನವಾಗಿರುತ್ತದೆ. ವ್ಯಾಪಾರದಲ್ಲಿ ತೊಡಗಿರುವವರು ಹಣಕಾಸಿನ ವಹಿವಾಟುಗಳನ್ನು ಮಾಡದಂತೆ ಸೂಚಿಸಲಾಗಿದೆ. ನಿಮ್ಮ ಕುಟುಂಬದ ಕೆಲವು ಸದಸ್ಯರೊಂದಿಗೆ ನೀವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ನಿಮ್ಮ ಕಡೆಯನ್ನು ಶಾಂತವಾಗಿ ಮತ್ತು ಬುದ್ಧಿವಂತಿಕೆಯಿಂದ ಪ್ರಸ್ತುತಪಡಿಸಲು ಸಲಹೆ ನೀಡಲಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಕೂಡ ಗಮನಹರಿಸಬೇಕು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 36
ಶುಭ ಸಮಯ: ಬೆಳಿಗ್ಗೆ 11:20 ರಿಂದ ಮಧ್ಯಾಹ್ನ 3 ರವರೆಗೆ
ಧನು ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ಸಮಯದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತಪ್ಪಿಸಲು ಮತ್ತು ತಮ್ಮ ಪಾಲುದಾರರೊಂದಿಗೆ ಜಗಳಗಳನ್ನು ತಪ್ಪಿಸಲು ಸಲಹೆ ನೀಡಲಾಗುವುದು. ಇಂದು ಉದ್ಯೋಗಸ್ಥರಿಗೆ ಉತ್ತಮ ಅವಕಾಶವನ್ನು ತರಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ನೀವು ಹೊಸ ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 4:30 ರಿಂದ 7 ರವರೆಗೆ
ಮಕರ ರಾಶಿ
ಇಂದು ನಿಮಗೆ ಬಹಳ ಒಳ್ಳೆಯ ದಿನವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಭವಿಷ್ಯದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ವಿಚಾರದಲ್ಲಿ ನೀವು ಜಾಗರೂಕರಾಗಿರಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 6 ರವರೆಗೆ
ಕುಂಭ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ಸಮಯದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನುಮಾಡಲು ಹೋಗದಿರುವುದು ಒಳ್ಳೆಯದು. ಇಂದು ಉದ್ಯೋಗಸ್ಥರಿಗೆ ಉತ್ತಮವಾಗಿದೆ. ಆದಾಯದಲ್ಲಿ ಹೆಚ್ಚಳವಾಗುವ ಬಲವಾದ ಸಾಧ್ಯತೆಯಿದೆ. ನೀವು ಹೊಸ ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 4:30 ರಿಂದ 7 ರವರೆಗೆ
ಮೀನ ರಾಶಿ
ಇಂದು ನೀವು ಕೆಲವು ಪ್ರಮುಖ ಚಿಂತೆಗಳಿಂದ ಪರಿಹಾರವನ್ನು ಪಡೆಯಬಹುದು. ಈ ದಿನ ಹಣದ ವಿಷಯದಲ್ಲಿ ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಇಂದು ಯಾವುದೇ ಹಣದ ವ್ಯವಹಾರ ಮಾಡಬೇಡಿ. ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಸಹ ಮಾಡುತ್ತೀರಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಹೆಚ್ಚುವರಿ ಕೆಲಸವನ್ನು ನಿಯೋಜಿಸಬಹುದು. ನಿಮ್ಮ ಆರೋಗ್ಯದ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 4:05 ರಿಂದ 8:05 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










