Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶನಿ ಕುಂಭ ರಾಶಿಯಲ್ಲಿರುವ ಈ ಸಮಯದಲ್ಲಿ ಈ ಜನ್ಮ ಸಂಖ್ಯೆಯವರು ಬಯಸಿದ್ದು ಈಡೇರಲಿದೆ
ಶನಿಯು ಕುಂಭ ರಾಶಿಯಲ್ಲಿದೆ, ಶನಿಯು 2023ರಲ್ಲಿ ಕುಂಭ ರಾಶಿಗೆ ಬಂದಿದೆ, ಈ ವರ್ಷ ಪೂರ್ತಿ ಇದೇ ರಾಶಿಯಲ್ಲಿದ್ದು ನಂತರ 2025ರಲ್ಲಿ ಅದು ಮೀನ ರಾಶಿಗೆ ಸಂಚರಿಸಲಿದೆ.
ಶನಿಯು ಕುಂಭ ರಾಶಿಯಲ್ಲಿರುವಾಗ ಅದು ದ್ವಾದಶ ರಾಶಿಗಳಲ್ಲಿ ಯಾವ ಮನೆಯಲ್ಲಿದೆ ಎಂಬುವುದರ ಮೇಲೆ ಅದರ ಶುಭ ಅತವಾ ಅಶುಭ ಫಲ ನೀಡುತ್ತಿದೆ, ಈ ಶನಿಯು ಕುಂಭರಾಶಿಯಲ್ಲಿದ್ದಾಗ ಈ ಜನ್ಮ ಸಂಖ್ಯೆ ಹೊಂದಿರುವವರು ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದೀರಿ...

ಶನಿಯು ಮಾರ್ಚ್ 29ಕ್ಕೆ ಮೀನ ರಾಶಿಗೆ ಸಂಚರಿಸಲಿದೆ, ಅದುವರೆಗೆ ಈ ಸಂಖ್ಯೆಯವರು ಶನಿಯಿಂದಾಗಿ ತಮ್ಮ ಬದುಕಿನಲ್ಲಿ ಬದಲಾವಣೆಯನ್ನು ಕಾಣಬಹುದು.
ಈ ಜನ್ಮ ಸಂಖ್ಯೆ ತಿಳಿಯುವುದು ಹೇಗೆ?
ನೀವು ಯಾವುದೇ ತಿಂಗಳ 11 ರಂದು ಜನಿಸಿದರೆ ನಿಮ್ಮ ರಾಡಿಕ್ಸ್ 1+1 ಅಂದರೆ2 ಆಗಿರುತ್ತದೆ. ನೀವು 1 ನೇ ದಿನಾಂಕದಂದು ಜನಿಸಿದ್ದರೆ ಒಂದು ಆಗಿರುತ್ತದೆ, 18ರಂದು ಜನಿಸಿದರೆ 1+8=9 ಆಗಿರುತ್ತದೆ. ಹೀಗೆ ನೀವು ನಿಮ್ಮ ಜನ್ಮ ಸಂಖ್ಯೆ ಲೆಕ್ಕ ಹಾಕಬೇಕು.
ಶನಿಯು ಕುಂಭದಲ್ಲಿ ಇರುವಾಗ ಈ ಜನ್ಮ ಸಂಖ್ಯೆಯರಿಗೆ ಅನುಕೂಲಕರವಾಗಿದೆ:
ಜನ್ಮ ಸಂಖ್ಯೆ 5
ನಿಮ್ಮ ಜನ್ಮ ಸಂಖ್ಯೆ 5 ಆಗಿದ್ದರೆ ನಿಮಗೆ ಮುಂಬರು ದಿನಗಳು ಅದ್ಭುತವಾಗಿರುತ್ತದೆ. ನೀವು ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣುತ್ತೀರಿ.ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ.
ಈ ಅವಧಿಯಲ್ಲಿಅದ್ಭುತವಾದ ಉದ್ಯೋಗಾವಕಾಶಗಳನ್ನು ಪಡೆಯುತ್ತೀರಿ, ನಿಮ್ಮ ಎಲ್ಲಾ ಆಸೆಗಳು ಈಡೇರಿಲಿದೆ. ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಜನ್ಮ ಸಂಖ್ಯೆ 6
ನಿಮ್ಮ ಸಂಖ್ಯೆ 6 ಆಗಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿ ನಿಮ್ಮ ಸಂಬಂಧ ಚೆನ್ನಾಗಿರಲಿದೆ. ಕೌಟುಂಬಿಕ ಜೀವನ ನೆಮ್ಮದಿ ಇರಲಿದೆ. ಈ ಅವಧಿಯಲ್ಲಿ ನಿಮ್ಮ ಕುಟುಂಬದಲ್ಲಿ ಶುಭ ಘಟನೆ ನಡೆಯಲಿದೆ. ವೃತ್ತಿ ಬದುಕಿನಲ್ಲಿ ಮತ್ತಷ್ಟು ಎತ್ತರಕ್ಕೆ ಬಳೆಯುತ್ತೀರಿ. ನಿಮ್ಮ ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲವನ್ನು ಪಡೆಯುತ್ತೀರಿ.
ಇನ್ನು ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ ಅದನ್ನು ಪ್ರಾರಂಭಿಸಿದರೆ ಅದರಿಂದ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಜನ್ಮ ಸಂಖ್ಯೆ 7
ನಿಮ್ಮ ಜನ್ಮ ಸಂಖ್ಯೆ 7 ಆಗಿದ್ದರೆ ಈ ಸಮಯವು ನಿಮಗೆ ತುಂಬಾ ಅದ್ಭುತವಾಗಿರುತ್ತದೆ. ಈ ಅವಧಿಯಲ್ಲಿ, ನೀವು ಎಲ್ಲಾ ಕ್ಷೇತ್ರಗಳಲ್ಲಿ ಅಪಾರ ಯಶಸ್ಸು ಸಾಧಿಸುತ್ತೀರಿ. ಈ ಅವಧಿಯಲ್ಲಿ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ನೀವು ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದು.
ನೀವು ಇನ್ನೊಂದು ವರ್ಷದಲ್ಲಿ ವೃತ್ತಿ ಬದುಕಿನಲ್ಲಿ ಬಡ್ತಿ ದೊರೆಯಲಿದೆ. ನಿಮ್ಮ ಸ್ವಂತ ವ್ಯವಹಾರ ಮಾಡುತ್ತಿದ್ದರೆ ಲಾಭ ಗಳಿಸುತ್ತೀರಿ. ಈ ಅವಧಿ ನಿಮಗೆ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ.
ಜನ್ಮ ಸಂಖ್ಯೆ 8
ನಿಮ್ಮ ಜನ್ಮ ಸಂಖ್ಯೆ 8 ಆಗಿದ್ದರೆ ಈ ಅವಧಿಯು ನಿಮಗೆ ತುಂಬಾ ಅನುಕೂಲಕರವಾಗಿರುತ್ತದೆ. ನಿಮ್ಮ ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಬಂಧವು ಮೊದಲಿಗಿಂತ ಗಟ್ಟಿಯಾಗುತ್ತದೆ
ಈ ಅವದಿಯಲ್ಲಿ ನೀವು ಕೆಲಸದ ಸ್ಥಳದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ , ಈ ಅವಧಿಯಲ್ಲಿ ನಿಮ್ಮ ಕೆಲಸವು ಮನ್ನಣೆಯನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮಿಗಳು ದೊಡ್ಡ ಲಾಭವನ್ನು ಗಳಿಸುತ್ತೀರಿ, ಈ ಅವಧಿಯಲ್ಲಿ ನೀವು ನಿಮ್ಮದೇ ಆದ ಛಾಪು ಮೂಡಿಸುವಲ್ಲಿ ಯಶಸ್ವಿಯಾಗುತ್ತೀರಿ, ನೀವು ಜೀವನದಲ್ಲಿ ಕಂಡ ಕನಸು ಈ ಅವಧಿಯಲ್ಲಿ ನೆರವೇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications


