Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಫೆಬ್ರವರಿ 13ರ ದಿನಭವಿಷ್ಯ: ವೃಶ್ಚಿಕ ರಾಶಿಗೆ ಶುಭ ಫಲ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 13 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ನಿಮ್ಮ ಬದುಕಿನಲ್ಲಿ ಧನಾತ್ಮಕ ಬದಲಾವಣೆಗಳಾಗಬಹುದು, ಬದುಕಿನಲ್ಲಿ ಹೊಸ ಬದಲಾವಣೆಯನ್ನು ಕಾಣಬಹುದು, ನೀವು ಪ್ರಮುಖ ತೀರ್ಮಾನ ತೆಗೆದುಕೊಳ್ಳುವಾಗ ಇತರರ ಸಲಹೆಗಿಂತ ನಿಮಗೆ ಏನು ಅನಿಸಿತೋ ಅದನ್ನು ಮಾಡುವುದು ಒಳ್ಳೆಯದು.

ವೃಷಭ ರಾಶಿ
ಕೆಲಸದ ಜಾಗದಲ್ಲಿ ಕೆಲ ಬದಲಾವಣೆಗಳಾಗಬಹುದು, ಗಾಸಿಪ್‌ಗಳಲ್ಲಿ ಭಾಗಿಯಾಗಬೇಡಿ, ಬದಲಿಗೆ ನಿಮ್ಮ ಕೆಲಸದ ಕಡೆಗೆ ಗಮನಹರಿಸುವುದು ಒಳ್ಳೆಯದು. ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ದೊರೆಯಬಹುದು.
ಮಿಥುನ ರಾಶಿ
ಈ ದಿನ ಭಾವನಾತ್ಮಕವಾಗಿ ಉತ್ತಮವಾಗಿದೆ, ಹಳೆಯ ವಿಷಯ ಕೆದಕಲು ಹೋಗಬೇಡಿ, ನಿಮ್ಮ ಮನಸ್ಸಿಗೆ ಖುಷಿ ಕೊಡುವ ವಿಷಯದತ್ತ ಗಮನಹರಿಸಿ, ಕೆಲಸ ಕಾರ್ಯದಲ್ಲಿ ನೀವು ಬಯಸಿದ ಫಲಿತಾಂಶ ಪಡೆಯಲು ಸಾಧ್ಯವಾಗಲಿದೆ.
ಕರ್ಕ ರಾಶಿ
ನೀವು ಕೆಲವೊಂದು ವಿಷಯದ ಕಡೆಗೆ ಸೂಕ್ಷ್ಮವಾಗಿ ಗಮನಹರಿಸಬೇಕಾಗುತ್ತದೆ, ಆವಾಗ ಮಾತ್ರ ಸತ್ಯ ತಿಳಿಯವುದು. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ವ್ಯಾಪಾರಸ್ಥರು ಈ ದಿನ ಮಾಡುವ ಪ್ರಯಾಣ ಲಾಭ ತರಲಿದೆ.
ಸಿಂಹ ರಾಶಿ
ಈ ದಿನ ಮನೆಯ ಅಲಂಕಾರದ ಕಡೆಗೆ ಗಮನಹರಿಸಬಹುದು, ಹೊಸ ಬ್ಯುಸ್‌ನೆಸ್‌ಐಡಿಯಾಗಳನ್ನು ಮಾಡತ್ತೀರಿ, ಭವಿಷ್ಯದ ಕುರಿತು ಮಾಡುವ ಯೋಜನೆಗಳು ನಿಮಗೆ ಪ್ರಯೋಜನಕಾರಿಯಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕನ್ಯಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳಲ್ಲಿ ಖುಷಿ ಸಿಗಲಿದೆ, ಕೆಲಸದ ಹುಡುಕಾಟದಲ್ಲಿ ಇರುವವರೆಗೆ ಈ ಅವಧಿ ತುಂಬಾನೇ ಉತ್ತಮವಾಗಿರಲಿದೆ, ಇನ್ನು ಹಣದ ಬಗ್ಗೆ ಹೇಳುವುದಾದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ತುಲಾ ರಾಶಿ
ಈ ದಿನ ಮಾನಸಿಕವಾಗಿ ಅಷ್ಟು ಉತ್ತಮವಲ್ಲ, ಮನಸ್ಸಿನಲ್ಲಿ ಹೆಚ್ಚು ಸಂಘರ್ಷವಿರಬಹುಬಹುದು. ನಿಮ್ಮ ಜವಾಬ್ದಾರಿಗು ಹೆಚ್ಚಾಗಬಹುದು, ಆದಾಯಕ್ಕಿಂತ ಹೆಚ್ಚು ಖರ್ಚು ಬರಬಹುದು, ಪರಿಸ್ಥಿತಿ ನಿಯಂತ್ರಿಸಲು ತಾಳ್ಮೆಯಿಂದ ಯೋಚಿಸಿ ನಡೆದುಕೊಳ್ಳಿ. ಬಜೆಟ್ ಮೀರಿ ಖರ್ಚು ಮಾಡಬೇಡಿ.
ವೃಶ್ಚಿಕ ರಾಶಿ
ಕೆಲಸಕ್ಕೆ ಸಂಬಂಧಿಸಿದ ಒತ್ತಡ ಕಡಿಮೆಯಾಗಬಹುದು,ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ,ವ್ಯಾಪಾರಸ್ಥರಿಗೆ ಈ ದಿನ ಉತ್ತಮ ಅವಕಾಶ ದೊರೆಯಲಿದೆ. ವಿದ್ಯಾರ್ಥಿಗಳಿಗೂ ಈ ದಿನ ಅನುಕೂಲಕರವಾಗಿದೆ.
ಧನು ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ, ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ, ಈ ದಿನ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಜೀವನದಲ್ಲಿ ಸಂತೋಷವಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಪ್ರಮುಖ ವಿಚಾರಗಳನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಸೂಕ್ತವಲ್ಲ, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಉಂಟಾಗಬಹುದು, ಕೋಪ ನಿಯಂತ್ರಿಸಿ.
ಕುಂಭ ರಾಶಿ
ಈ ದಿನ ಮಿಶ್ರಫಲ, ಈ ದಿನ ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ, ನಿಮ್ಮ ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ. ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ವಿಶೇಷವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











