Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಫೆಬ್ರವರಿ 15ರ ದಿನ ಭವಿಷ್ಯ ಪ್ರಕಾರ ಶನಿವಾರದ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಫೆಬ್ರವರಿ 15ರ ದಿನ ಭವಿಷ್ಯ ಹೇಗಿದೆ?
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಆರೋಗ್ಯ ವಿಷಯದ ಕಡೆಯೂ ಗಮನಹರಿಸಬೇಕು, ಕೆಲಸ ಕಾರ್ಯಗಳಲ್ಲಿ ಉತ್ತಮ ಅವಕಾಶ ದೊರೆಯಲಿದೆ, ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ.
ವೃಷಭ ರಾಶಿ
ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿರಲಿದೆ, ಮಕ್ಕಳ ಕಡೆಯಿಂದ ಖುಷಿ ಸಿಗಲಿದೆ, ಒಟ್ಟಿನಲ್ಲಿ ಈ ದಿನ ಉತ್ತಮವಾಗಿರಲಿದೆ.

ಮಿಥುನ ರಾಶಿ
ಈ ದಿನ ಮಿಶ್ರಫಲ, ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು, ಇನ್ನು ಆರ್ಥಿಕ ದೃಷ್ಟಿಯಿಂದ ಕೂಡ ಸವಾಲಿನಿಂದ ಕೂಡಿದೆ, ನೀವು ಸಾಲ ಮಾಡಿದ್ದರೆ ಅದನ್ನು ಹಿಂತಿರುಗಿಸುವ ಒತ್ತಡ ಹೆಚ್ಚಿರಲಿದೆ. ಕುಟುಂಬದಲ್ಲಿನ ಸಮಸ್ಯೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಮೂರನೇಯ ವ್ಯಕ್ತಿ ನಿಮ್ಮ ಕುಟುಂಬದಲ್ಲಿ ಹಸ್ತಕ್ಷೇಪ ಮಾಡಲು ಬಿಡಬೇಡಿ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ಮಿಶ್ರಫಲ, ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯುವುದರಿಂದ ಖುಷಿಯಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ, ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ.
ಸಿಂಹ ರಾಶಿ
ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಕೆಲಸ ಹುಡುಕುತ್ತಿದ್ದರೆ ಈ ದಿನ ಶೀಘ್ರದಲ್ಲಿಯೇ ಉತ್ತಮ ಫಲಿತಾಂಶ ಪಡೆಯುತ್ತೀರಿ. ಸಾಲಕ್ಕಾಗಿ ಪ್ರಯತ್ನ ಮಾಡಿದ್ದರೆ ಹಣ ಸಿಗಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ಯಾವುದೇ ದೊಡ್ಡ ರಿಸ್ಕ್ ತೆಗೆದುಕೊಳ್ಳಬೇಡಿ, ಈ ದಿನ ಕೋಪ ನಿಯಂತ್ರಿಸಿ. ನೀವು ಶತ್ರುಗಳ ಬಗ್ಗೆ ಜಾಗ್ರತೆವಹಿಸಿ, ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಸಾಮಜಿಕಕ ಕಾರ್ಯದಲ್ಲಿ ಉತ್ತಮ ಪ್ರಗತಿ ದೊರೆಯಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ದಿನ ಉತ್ತಮವಾಗಿದೆ ಆದರೆ ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ, ಆರೋಗ್ಯದ ಬಗ್ಗೆ ಗಮನಹರಿಸಿ, ತಾಯಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾದರೆ ಅದನ್ನು ಸರಿಪಡಿಸಲು ಪ್ರಯತ್ನಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಹೂಡಿಕೆಯ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ, ಹಣಕಾಸಿನ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಬಜೆಟ್ ಮೀರಿ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು.
ಧನು ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿದೆ, ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ, ನೀವು ಹಣಕೆ ಸಂಬಂಧಿಸಿದಂತೆ ಮಾಡುವ ಪ್ರಯತ್ನದಲ್ಲಿ ಉತ್ತಮ ಫಲ ಸಿಗಲಿದೆ, ನಿಮ್ಮ ಕೆಲಸ ಕಾರ್ಯಗಳಿಗೆ ಒಡಹುಟ್ಟಿದವರ ಬೆಂಬಲ ಸಿಗಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಈ ದಿನ ಹಣದ ವ್ಯವಹಾರ ಮಾಡುವಾಗ ಜಾಗ್ರತೆ ಮಾಡಿ, ಇನ್ನು ಯಾರ ಜೊತೆ ಕೋಪ ಅಥವಾ ಅಸೂಯೆಯಿಂದ ವರ್ತಿಸೇಡಿ. ನಿಮ್ಮ ಕಠಿಣ ಶ್ರಮಕ್ಕೆ ಫಲ ಪಡೆಯಲು ಸಾಧ್ಯವಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ಇತರರ ಮಾತು ಕೇಳಿ ನೀವು ನಿರ್ಧಾರ ತೆಗೆದುಕೊಳ್ಳಬೇಡಿ, ಹಣದ ಬಗ್ಗೆ ಹೇಳುವುದಾದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಮೀನ ರಾಶಿ
ಈ ದಿನ ಉತ್ತಮವಾಗಿದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ, ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ, ಅಪೂರ್ಣವಾಗಿರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










