Latest Updates
-
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ!
ಫೆಬ್ರವರಿ 19ರ ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 19 ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ, ವೈವಾಹಿಕ ಬದುಕಿನಲ್ಲಿನ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ, ಬಜೆಟ್ ಮೀರಿ ಖರ್ಚು ಮಾಡಬೇಡಿ.
ವೃಷಭ ರಾಶಿ
ಈ ದಿನ ನಿಮಗೆ ತುಂಬಾನ ಉತ್ತಮವಾಗಿರಲಿದೆ, ಕೆಲಸ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು, ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳು ಈ ದಿನ ತುಂಬಾನೇ ಜಾಗ್ರತೆವಹಿಸಬೇಕು. ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ.

ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಮನೆಯ ಅಲಂಕಾರ ಅಥವಾ ದುರಸ್ಥಿ ಕಡೆಗೆ ಗಮನಹರಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಾಗ ಸ್ವಲ್ಪ ಜಾಗ್ರತೆವಹಿಸಿ, ಈ ದಿನ ನಿಮ್ಮ ಆತ್ಮವಿಶ್ವಾಸ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ಮಿಶ್ರಫಲ, ಆರೋಗ್ಯದಲ್ಲಿ ಏರಳಿತವಿರಬಹುದು. ಇನ್ನು ಬೇರೆಯವರ ವಿಷಯದಲ್ಲಿ ಅನಗ್ಯತವಾಗಿ ಹಸ್ತಕ್ಷೇಪ ಮಾಡಬೇಡಿ, ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ನಿಮ್ಮ ಆದಾಯ ಹೆಚ್ಚಾಗಲಿದೆ. ಆದರೆ ಖರ್ಚು ಮಿತಗೊಳಿಸಿದರೆ ಒಳ್ಳೆಯದು. ಇನ್ನು ಈ ದಿನ ದೂರ ಪ್ರಯಾಣ ಮಾಡುವಾಗ ಎಲ್ಲಾ ಸಿದ್ಧತೆಗಳ ಜೊತೆ ಪ್ರಯಾಣಿಸುವುದು ಸೂಕ್ತ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸದಿದ್ದರೆ ನಷ್ಟ ಉಂಟಾಗುವುದು, ನೀವು ಹೆಚ್ಚು ಒತ್ತಡ ತೆಗೆದುಕೊಳ್ಳದೆ ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಜಾಗ್ರತೆವಹಿಸಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ಈ ದಿನ ನಿಮಗೆ ತುಂಬಾನೇ ಮುಖ್ಯವಾಗಿರಲಿದೆ, ಈ ದಿನ ಬಹಳಷ್ಟು ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳಲಿದೆ, ವ್ಯಾಪಾರಿಗಳಿಗೂ ಈ ದಿನ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಪ್ರೀತಿಸುತ್ತಿದ್ದರೆ ಮನೆಯವರ ಒಪ್ಪಿಗೆ ಪಡೆಯಲು ಈ ದಿನ ಅನುಕೂಲಕರವಾಗಿದೆ. ಇನ್ನು ಉದ್ಯೋಗದ ದೃಷ್ಟಿಯಿಂದಲೂ ಉತ್ತಮವಾಗಿದೆ, ಕೆಲಸದ ಬದಲಾವಣೆಯ ಆಲೋಚನೆಯಲ್ಲಿದ್ದರೆ ಈ ಅವಧಿಯಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಧನು ರಾಶಿ
ಈ ದಿನ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕುಟುಂಬದ ಜೊತೆಗೆ ಖುಷಿಯಿಂದ ಇರಲು ಸಾಧ್ಯವಾಗುವುದು, ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಈ ದಿನ ನೀವು ಹೆಚ್ಚು ಜಾಗ್ರತೆವಹಿಸಿ, ಇತರರ ವಿಷಯಗಳಲ್ಲಿ ಅನಗ್ಯತವಾಗಿ ಮೂಗು ತೂರಿಸಲು ಹೋಗಬೇಡಿ. ಇನ್ನು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಲಾಭ ಉತ್ತಮವಾಗಿರಲಿದೆ, ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿಯಾಗಬಹುದು. ಕುಟುಂಬ ಬದುಕು ಚೆನ್ನಾಗಿರಲಿದೆ, ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಈ ದಿನ ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಉತ್ತಮವಾಗಿದೆ. ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ, ಕುಟುಂಬ ಜೀವನ ಚೆನ್ನಾಗಿರಲಿದೆ. ಸಾಲ ಮಾಡಿದ್ದರೆ ಅದನ್ನು ಮರಳಿಸಲು ಸಾಧ್ಯವಾಗುವುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications