Latest Updates
-
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ
ಫೆಬ್ರವರಿ 24ರ ದಿನ ಭವಿಷ್ಯ: ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ದೃಷ್ಟಿಯಿಂದ ಈ ದಿನ (ಫೆಬ್ರವರಿ 24) ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿದ್ದವರು ಶೀಘ್ರವೇ ಶುಭ ಸುದ್ದಿ ಪಡೆಯುತ್ತೀರಿ. ಸಂಬಂಧದಲ್ಲಿರುವ ಭಿನ್ನಾಭಿಪ್ರಾಯ ದೂರಾಗಲಿದೆ.

ವೃಷಭ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಹಣವನ್ನು ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ, ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮಿಥುನ ರಾಶಿ
ಈ ದಿನ ಮಿಶ್ರಫಲ,ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಸರಾಸರಿಯಾಗಿರಲಿದೆ. ಈ ದಿನ ನೀವು ನಿಮ್ಮ ಮಾತುಗಳ ಕಡೆ ಗಮನಹರಿಸುವುದು ಸೂಕ್ತ, ನಿಮ್ಮ ಮಾತುಗಳಿಂದ ಯಾರನ್ನೂ ನೋಯಿಸಬೇಡಿ. ಹಣಕಾಸಿನ ವಿಚಾರದಲ್ಲಿಯೂ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಈ ದಿನ ನೀವು ಅಪೇಕ್ಷಿತ ಲಾಭ ಪಡೆಯುತ್ತೀರಿ, ಆದರೆ ಅಷ್ಟೇ ಖರ್ಚು ಕೂಡ ಇರಲಿದೆ, ಖರ್ಚು-ವೆಚ್ಚಗಳನ್ನು ಬ್ಯಾಲೆನ್ಸ್ ಮಾಡಲು ಸಾಧ್ಯವಾಗಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಈ ದಿನ ನಿಮಗೆ ಉತ್ತಮವಾಗಿದೆ.
ಸಿಂಹ ರಾಶಿ
ಈ ದಿನ ಕೆಲಸದಲ್ಲಿ ನೀವು ಜಾಗ್ರತೆವಹಿಸಬೇಕು, ನಿಮಗೆ ವಹಿಸಿರುವ ಕೆಲಸವನ್ನು ಶ್ರದ್ಧೆ ಮಾಡಬೇಕು. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಮಕ್ಕಳ ಕಡೆಯಿಂದ ಖುಷಿಯ ಸುದ್ದಿ ಪಡೆಯುತ್ತೀರಿ. ಇನ್ನು ಅಪೂರ್ಣವಾಗಿದ್ದ ಕೆಲಸವೊಂದು ಪೂರ್ಣವಾಗಲಿದೆ.
ಕನ್ಯಾ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಉತ್ತಮ ಹೆಸರು ದೊರೆಯಲಿದೆ. ಬೇರೆಯವರ ಕೆಲಸದಲ್ಲಿ ಮೂಗು ತೂರಿಸಲು ಹೋಗಬೇಡಿ, ಇದು ನಿಮ್ಮ ನೆಮ್ಮದಿ ಹಾಳು ಮಾಡುತ್ತದೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ಆರ್ಥಿಕವಾಗಿ ಏರಳಿತದ ದಿನ, ಆಸ್ತಿಯಲ್ಲಿ ಹಣದ ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕೆಲಸಕ್ಕಾಗಿ ಪ್ರಯತ್ನ ಮಾಡುವವರೆಗೆ ಈ ದಿನ ಉತ್ತಮವಾಗಿರಲಿದೆ. ಈ ದಿನ ಮಾಡುವ ಪ್ರಯಾಣ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಎಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ, ಈ ದಿನ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಅವಾಹಿತರಿಗೆ ಈ ಅವಧಿ ಉತ್ತಮವಾಗಿದೆ, ಮದುವೆ ಪ್ರಸ್ತಾಪ ಬರಬಹುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ನೀವು ಇನ್ನಷ್ಟು ಪ್ರಯತ್ನಿಸಬೇಕು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ.
ಕುಂಭ ರಾಶಿ
ಈ ದಿನ ನೀವು ಖರ್ಚು ಕಡೆಗೆ ಹೆಚ್ಚು ಗಮನಹರಿಸಬೇಕು, ತುಂಬಾ ಸಮಯದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದೆ ನಿರ್ಲಕ್ಷ್ಯ ಬೇಡ ಎಂದು ಸಲಹೆ ನೀಡಲಾಗುವುದು, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಈ ದಿನ ನಿಮಗೆ ಆರ್ಥಿಕವಾಗಿ ಉತ್ತಮವಾಗಿದೆ, ಕೆಲಸ ಹುಡುಕುತ್ತಿರುವವರು ಒಳ್ಳೆಯ ಸುದ್ದಿ ಪಡೆಯುತ್ತೀರಿ, ಕುಟುಂಬ ಜೀವನ ಚೆನ್ನಾಗಿರಲಿದೆ. ಅನಗ್ಯತ ವಿಷಯಗಳನ್ನು ಅಥವಾ ಸಲಹೆಗಳನ್ನು ತೆಗೆದುಕೊಳ್ಳದೆ ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
