Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಫೆಬ್ರವರಿ 25: ಮಂಗಳವಾರದ ದಿನ 12 ರಾಶಿಗಳ ರಾಶಿಫಲ
ಜ್ಯೋತಿಷ್ಯಶಾಸ್ತ್ರ ಪ್ರಕಾರ ಫೆಬ್ರವರಿ 25 ನಿಮಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನೀವು ಆರೋಗ್ಯ ಸಮಸ್ಯೆವಿದ್ದರೆ ನಿರ್ಕ್ಷ್ಯ ಮಾಡಬೇಡಿ, ನೀವು ಮಾಡಬೇಕಾಗಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು.
ವೃಷಭ ರಾಶಿ
ಈ ದಿನ ನೀವು ತೆಗೆದುಕೊಳ್ಳುವ ನಿರ್ಧಾರ ಪ್ರಮುಖವಾಗಿರುತ್ತದೆ, ಹಾಗಾಗಿ ಚೆನ್ನಾಗಿ ಯೋಚಿಸಿದ ಬಳಿಕವಷ್ಟೇ ನಿರ್ಧಾರ ತೆಗೆದುಕೊಳ್ಳಿ.ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ.

ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಆರ್ಥಿಕ ದೃಷ್ಟಿಯಿಂದಲೂ ಉತ್ತಮವಾಗಿದೆ, ಸಾಲ ಹಿಂತಿರುಗಿಸಲು ಸಾಧ್ಯವಾಗಲಿದೆ, ಅಪೂರ್ಣವಾಗಿರುವ ಕಾರ್ಯ ಪೂರ್ಣಗೊಳಿಸುವತ್ತ ಗಮನಹರಿಸಿ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸ ಕಾರ್ಯಗಳು ಪೂರ್ಣವಾಗಲಿದೆ, ಇನ್ನು ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರೆಗೆ ಈ ಅವಧಿ ಅನುಕೂಲಕರವಾಗಿದೆ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ನಿರೀಕ್ಷೆ ಮಾಡಿದ್ದ ಲಾಭ ಪಡೆಯಲು ಸಾಧ್ಯವಾಗುವುದು. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ವೈವಾಹಿಕ ಜೀವನದಲ್ಲಿನ ಸಮಸ್ಯೆ ಬಗೆಹರಿಸಲು ಪ್ರಯತ್ನ ಹಾಕಿ, ಈ ದಿನ ಆಸ್ತಿ ವ್ಯವಹಾರದ ಬಗ್ಗೆ ಜಾಗ್ರತೆವಹಿಸಿ, ಈ ದಿನ ಖರ್ಚು ಹೆಚ್ಚಿರಲಿದೆ, ಬಜೆಟ್ ಮೀರಿ ಖರ್ಚು ಮಾಡದಿರಿ.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ, ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಅಪರಿಚಿತರನ್ನು ನಂಬಲು ಹೋಗಬೇಡಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಖರ್ಚು ಹೆಚ್ಚಿರಲಿದೆ, ಬಜೆಟ್ ಮೀರಿ ಖರ್ಚು ಮಾಡದಿರಿ, ಈ ದಿನ ಹಣದ ವಹಿವಾಟು ಮಾಡುವಾಗ ಜಾಗ್ರತೆವಹಿಸಿ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕ ದೃಷ್ಟಿಯಿಂದಲೂ ಉತ್ತಮವಾಗಿದೆ , ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ಇನ್ನು ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕಾಗುತ್ತದೆ, ವಿದ್ಯಾರ್ಥಿಗಳಿಗೂ ಈ ಅವಧಿ ಪ್ರಮುಖವಾಗಿದೆ.
ಮಕರ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣವಾಗಲಿದೆ.
ಕುಂಭ ರಾಶಿ
ಈ ದಿನ ಹಣದ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಶುಭವಾಗಿದೆ. ಒಟ್ಟಿನಲ್ಲಿ ಈ ದಿನ ಅನುಕೂಲಕರವಾಗಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ, ಕುಟುಂಬದಲ್ಲಿ ಸಂತೋಷದ ವಾತಾರಣ ಇರಲಿದೆ. ಕೆಲಸ ಹುಡುಕುತ್ತಿರುವವರು ಸಂತೋಷಕರ ಸುದ್ದಿ ಪಡೆಯುತ್ತೀರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
