Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಫೆಬ್ರವರಿ 27 ದಿನ ಭವಿಷ್ಯ: ಅಮವಾಸ್ಯೆ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಫೆಬ್ರವರಿ 27, ಅಮವಾಸ್ಯೆಯ ಈ ದಿನ ದ್ವಾದಶ ರಾಶಿಗಳ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಕೂಡ ಈ ದಿನ ನಿಮಗೆ ಉತ್ತಮಾಗಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ವೃಷಭ ರಾಶಿ
ಈ ದಿನ ಮಿಶ್ರಫಲ, ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಹೆಚ್ಚು ಆಯಾಸ ಉಂಟು ಮಾಡಲಿದೆ. ಕೆಲಸದ ಹೊರೆ ಅಧಿಕವಿರಲಿದೆ. ಕುಟುಂಬದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ, ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿದೆ.

ಮಿಥುನ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ದಾಂಪತ್ಯ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳು ಲಾಭ ಪಡೆಯುತ್ತೀರಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕರ್ಕ ರಾಶಿ
ಈ ದಿನ ಮಿಶ್ರಫಲ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಈ ದಿನ ಹಣದ ಖರ್ಚು ಹೆಚ್ಚು ಬರಬಹುದು, ಅನಗ್ಯತ ಖರ್ಚುಗಳು ಬರುವುದರಿಂದ ಹಣ ಖರ್ಚಾಗುವುದು.
ಸಿಂಹ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ಅವಧಿ ಪ್ರಯೋಜನಕಾರಿಯಾಗಿದೆ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿದೆ.
ಕನ್ಯಾ ರಾಶಿ
ಈ ದಿನ ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ, ನೀವು ಖರ್ಚಿಗೆ ಕಡಿವಾಣ ಹಾಕಲು ಪ್ರಯತ್ನ ಮಾಡಿದರೆ ಒಳ್ಳೆಯದು. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ನೀವು ಮನೆಗೆ ಕೆಲ ವಸ್ತುಗಳನ್ನು ಖರೀದಿಸಲು ಪ್ರಯತ್ನಿಸಬಹುದು.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಹಣದ ವಿಷಯದಲ್ಲಿ ನಿಮಗೆ ಉತ್ತಮವಾಗಿದೆ, ನೀವು ಪ್ರಮುಖ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ, ನಾಳೆಗೆ ಅಂತ ಮುಂದೂಡಿದರೆ ಸಮಸ್ಯೆ ಉಂಟಾಗುವುದು.
ವೃಶ್ಚಿಕ ರಾಶಿ
ಈ ದಿನ ನಿಮಗೆ ಸರಾಸರಿಯಾಗಿರಲಿದೆ, ವ್ಯಾಪಾರಸ್ಥರು ದೊಡ್ಡ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ಇನ್ನು ಸಾಲ ಮಾಡಿದ್ದರೆ ಹಣ ಮರಳಿ ನೀಡಲು ಒತ್ತಡ ಹಾಕಬಹುದು.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಇನ್ನು ಹಣದ ಹುಡಿಕೆಗೆ ಈ ದಿನ ಉತ್ತಮವಾಗಿದೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಲಾಭ ಪಡೆಯುತ್ತೀರಿ.
ಮಕರ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಅಪೂರ್ಣವಾಗಿದ್ದ ಕೆಲಸವು ಈ ದಿನ ಪೂರ್ಣವಾಗಲಿದೆ, ಬೇರೆಯವರ ಮಾತು ಕೇಳಿ ನಿರ್ಧಾರ ತೆಗೆದುಕೊಳ್ಳಬೇಡಿ, ಬೇರೆಯವರ ವಿಷಯದಲ್ಲಿ ತಲೆ ಹಾಕಲು ಕೂಡ ಹೋಗಬೇಡಿ. ಹಣದ ವಿಷಯದಲ್ಲಿ ಉತ್ತಮವಾಗಿದೆ.
ಕುಂಭ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಯಾವುದೇ ದೊಡ್ಡ ವ್ಯವಹಾರ ಮಾಡುವ ಮುನ್ನ ಅನುಭವಿಗಳ ಸಲಹೆ ಪಡೆಯುವುದು ಒಳ್ಳೆಯದು. ಕೆಲಸದ ವಿಷಯದಲ್ಲಿ ಕಾಡುತ್ತಿದ್ದ ಚಿಂತೆ ದೂರಾಗಲಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭಫಲ, ಕೆಲಸಕ್ಕೆ ಸಂಬಂಧಿಸಿದಂತೆ ಸಿಹಿ ಸುದ್ದಿ ಪಡೆಯುತ್ತೀರಿ, ವೃತ್ತಿ ಜೀವನದ ಕುರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯಾಗುವುದು, ಆರ್ಥಿಕವಾಗಿ ಪ್ರಯೋಜನಕಾರಿ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications