Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಫೆಬ್ರವರಿ ಮಾಸದ ಕೊನೆಯ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ, ಹಣದ ಖರ್ಚು ಹೆಚ್ಚಿರಲಿದೆ, ಬಜೆಟ್ ಮೀರಿ ಖರ್ಚು ಮಾಡಬೇಡಿ. ಆಸ್ತಿ ಸಂಬಂಧಿಸಿದ ವ್ಯವಹಾರ ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ವಾಹನವನ್ನು ಜಾಗ್ರತೆಯಿಂದ ಚಲಾಯಿಸಿ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮ ಪ್ರತಿಫಲ ದೊರೆಯಲಿದೆ, ಕೆಲಸದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು, ಏನೇ ಸಮಸ್ಯೆಯಿದ್ದರೂ ಅದನ್ನು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ. ಹಿರಿಯರ ಸಲಹೆ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲು ನೀವು ಹೆಚ್ಚಿನ ಪ್ರಯತ್ನ ಹಾಕಬೇಕು. ಕೋಪ ನಿಯಂತ್ರಿಸಿ, ತಾಯಿಯವರಿಗೆ ಯಾವುದೋ ವಿಷಯಕ್ಕೆ ಅಸಮಧಾನ ಉಂಟಾಗಿದ್ದರೆ ಅದನ್ನು ಹೋಗಲಾಡಿಸಲು ಪ್ರಯತ್ನ ಮಾಡಿ.
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿರಲಿದೆ, ಅಪೂರ್ಣವಾಗಿದ್ದ ಕೆಲಸವು ಪೂರ್ಣವಾಗಲಿದೆ, ಖರ್ಚು ಹೆಚ್ಚಿರಬಹುದು, ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಯಾರ ಬಳಿಯಾದರು ಹಣ ಪಡೆದಿದ್ದರೆ ಅದನ್ನು ಮರಳಿ ನೀಡಲು ಸಾಧ್ಯವಾಗಲಿದೆ, ಕೆಲಸದ ಜಾಗದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಯಾವುದೇ ಅಪಯಕಾರಿ ನಿರ್ಧಾರ ತೆಗೆದುಕೊಳ್ಳಬೇಡಿ, ಇನ್ನು ದಾಖಲೆಗಳಿಗೆ ಸಹಿ ಹಾಕುವಾಗ ಕೂಡ ಜಾಗ್ರತೆ ಮಾಡಿ. ಕುಟುಂಬದಲ್ಲಿ ಏನಾದರೂ ಸಮಸ್ಯೆವಿದ್ದರೆ ಮೂರನೇಯ ವ್ಯಕ್ತಿ ಮೂಗು ತೂರಿಸಲು ಅವಕಾಶ ನೀಡಬೇಡಿ. ಕುಟುಂಬ ಬದುಕು ತುಂಬಾನೇ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ವ್ಯವಹಾರ ಮಾಡುವಾಗ ಮೋಸ ಹೋಗದಂತೆ ಜಾಗ್ರತೆ ಮಾಡಿ. ಕೆಲಸ ಕಾfಯಗಳು ಉತ್ತಮವಾಗಿ ನಡೆಯಲಿದೆ. ಈ ದಿನ ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಸ್ಥರು ಈ ದಿನ ಅನುಕೂಲಕರ ಪ್ರಯೋಜನ ಪಡೆಯಬಹುದು, ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಬಗೆಹರಿಯಲಿದೆ, ಸಾಮಾಜಿಕ ಕಾರ್ಯದಲ್ಲಿ ಭಾಗಿಯಾಗುವಿರಿ.
ಕುಂಭ ರಾಶಿ
ಈ ದಿನ ಹಣಕಾಸಿನ ಬಗ್ಗೆ ಹೆಚ್ಚು ಗಮನಹರಿಸಬೇಕು, ಖರ್ಚು ಹೆಚ್ಚಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರತಿಕೂಲ ಸಂದರ್ಭದಲ್ಲಿ ಕುಟುಂಬದವರ, ಸ್ನೇಹಿತರ ಬೆಂಬಲ ದೊರೆಯಲಿದೆ.
ಮೀನ ರಾಶಿ
ಈ ದಿನ ಹಣಕಾಸಿನ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಸರಿಯಾಗಲಿದೆ. ರಾಜಕಾರಣಿಗಳಿಗೂ ಈ ದಿನ ಉತ್ತಮವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications




