Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಫೆಬ್ರವರಿ 7 ದಿನ ಭವಿಷ್ಯ: ಈ ದಿನದ ರಾಶಿಫಲ ಪ್ರಕಾರ ಯಾರಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 7 ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನೀವು ಯಾವುದೇ ನಿರ್ಧಾರವಾದರು ಆಲೋಚನೆ ಮಾಡಿ ತೆಗೆದುಕೊಳ್ಳಬೇಕು. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ನೀವು ಆರೋಗ್ಯದ ಕಡೆಗೆ ಗಮನಹರಿಸಿ, ಈ ದಿನದ ಕೆಲಸ ನಾಳೆಗೆ ಮುಂದೂಡಬೇಡಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಅಮೂಲ್ಯವಾದ ವಸ್ತುಗಳುಕಳೆದು ಹೋಗದಂತೆ ಜಾಗ್ರತೆವಹಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ನೀವು ಬೇರೆಯವರ ಮಾತು ಕೇಳಿ ಯವುದೇ ಕೆಲಸ ಮಾಡಬೇಡಿ ಎಂದು ಸಲಹೆ ನೀಡಲಾಗುವುದು, ಆರ್ಥಿಕವಾಗಿ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಅನಗ್ಯತ ವಿಷಯಗಳ ಕಡೆಗೆ ಗಮನಹರಿಸಬೇಡಿ, ಈ ದಿನ ನೀವು ಕೆಲಸದ ಕಡೆಗೆ ಗಮನಹರಿಸಿ. ನಿಮ್ಮ ಸಂಗಾತಿಗೆ ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ.
ಕನ್ಯಾ ರಾಶಿ
ಈ ದಿನ ನೀವು ಯಾವುದೇ ಹೊಸ ಪ್ರಯತ್ನ ಮಾಡಲು ಹೋಗಬೇಡಿ, ವ್ಯಾಪಾರಿಗಳಿಗೆ ಹಣದ ವಿಷಯದಲ್ಲಿ ಉತ್ತಮವಾಗಿದೆ,ಆದರ ಹೆಚ್ಚು ಹೂಡಿಕೆ ಮಾಡಲು ಹೋಗಬೇಡಿ, ಹಣದ ಖರ್ಚು ಹೆಚ್ಚು ಮಾಡಬೇಡಿ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲದೆ, ನಿಮ್ಮ ಹಾಗೂ ಸಂಗಾತಿ ನುಡವಿನ ಮನಸ್ತಾಪ ತಪ್ಪಿಸಿಇ. ಉದ್ಯೋಗದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನಿಮಗೆ ವಹಿಸಿದ ಕೆಲಸನ್ನು ಶ್ರದ್ಧೆಯಿಂದ ಮಾಡಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಉದ್ಯೋಗದಲ್ಲಿ ಉತ್ತಮ ಅವಕಾಶ ದೊರೆಯಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ಕೆಲಸದ ಒತ್ತಡವಿರಲಿದೆ.
ಧನು ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಮಿಶ್ರಫಲ, ಆಸ್ತಿ ಖರೀದಿ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ದಿನ ಉತ್ತಮವಾಗಿದೆ, ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಿದೆ, ಈ ದಿನ ವಾಹನವನ್ನು ಎಚ್ಚರಿಕೆಯಿಂದ ಚಲಾಯಿಸಿ.
ಕುಂಭ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಸವಾಲಿನಿಂದ ಕೂಡಿರಲಿದೆ, ಮನೆಯ ಕಡೆಗೆ ಹೆಚ್ಚಿನ ಗಮನಹರಿಸಿ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ, ಖರ್ಚು ಬರಬಹುದು, ಆದರೆ ಖರ್ಚಿನಲ್ಲಿ ಕಡಿವಾಣ ಹಾಕಿ, ಹೊಸ ಕೆಲಸ ಪ್ರಾರಂಭಿಸಲು ಈ ದಿನ ಉತ್ತಮವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
