Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಡಿಸೆಂಬರ್ 13ರಿಂದ ಈ ಮೂರು ರಾಶಿಗಳಿಗೆ ಗಜಕೇಸರಿ ಯೋಗ
ಜ್ಯೋತಿಷ್ಯ ಶಾಸ್ತ್ರವು ಗಜ ಕೇಸರಿ ಯೋಗ ಬಂದರೆ ಸಂಪತ್ತು ಕೂಡಿ ಬರುತ್ತದೆ ಎಂದು ಹೇಳಲಾಗುವುದು. ಈ ಗಜಕೇಸರಿ ಯೋಗ ಕೆಲವೊಮ್ಮೆ ರೂಪುಗೊಳ್ಳುವ ಯೋಗವಾಗಿದೆ. ಕೆಲವು ರಾಶಿಗಳು ಒಂದೇ ರಾಶಿಗೆ ಬಂದಾಗ ಈ ಯೋಗ ಉಂಟಾಗುವುದು. ಈ ಯೋಗ ಡಿಸೆಂಬರ್ 13ರಂದು ಗಜಕೇಸರಿ ಯೋಗ ಉಂಟಾಗಲಿದೆ. ಈ ಯೋಗ ಕೆಲ ರಾಶಿಗಳ ಮೇಲೆ ಅದ್ಭುತ ಪ್ರಯೋಜನ ಬೀರಲಿದೆ. ಗುರು ವೃಷಭ ರಾಶಿಯಲ್ಲಿ ಇರಲಿದೆ, ಚಂದ್ರನು ವೃಷಭ ರಾಶಿಗೆ ಸಾಗಿದಾಗ ಗಜಕೇಸರಿ ಯೋಗ ಉಂಟಾಗಲಿದೆ.
2024ರ ಕೊನೆಯ ತಿಂಗಳಿನಲ್ಲಿ ಉಂಟಾಗಿರುವ ಗಜಕೇಸರಿ ಯೋಗ ಈ ರಾಶಿಗಳಿಗೆ ಅದ್ಭತ ಫಲ ತರಲಿದೆ:

ವೃಷಭ ರಾಶಿ
ವೃಷಭ ರಾಶಿಯಲ್ಲಿ ಗುರು ಮತ್ತು ಚಂದ್ರನ ಸಂಯೋಗದಿಂದ ಗಜಕೇಸರಿ ಯೋಗ ಉಂಟಾಗಲಿದೆ, ಈ ಯೋಗವು ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ, ವ್ಯಾಪಾರಿಗಳು ವೃತ್ತಿ ಬದುಕನಲ್ಲಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತಾರೆ. ನೀವು ಊಹಿಸಿರುವುದಕ್ಕಿಂತಲೂ ಹೆಚ್ಚಿನ ಲಾಭ ಪಡೆಯಲು ಸಾಧ್ಯವಾಗುವುದು, ಆರ್ಥಿಕವಾಗಿ ಇನ್ನು ಬೆಳೆಯಲು ಸಾಧ್ಯವಾಗುವುದು. ಒಂದು ವೇಳೆ ಏನಾದರು ಸಾಲ ಮಾಡಿದ್ದರೆ ಅದನ್ನು ತೀರಿಸಲು ಈ ಸಮಯದಲ್ಲಿ ಸಾಧ್ಯವಾಗಲಿದೆ.
ಕನ್ಯಾ ರಾಶಿ
ಗಜಕೇಸರಿ ಯೋಗದ ಲಾಭದವನ್ನು ಕನ್ಯಾ ರಾಶಿಯವರು ಕೂಡ ಪಡೆಯಲಿದ್ದೀರಿ. ವ್ಯಾಪಾರಾಸ್ಥರು ಉತ್ತಮ ಲಾಭ ಪಡೆಯುತ್ತೀರಿ, ಕೆಲಸದಲ್ಲಿ ನೀವು ಬಯಸುತ್ತಿದ್ದ ಬಡ್ತಿ ಸಿಗಲಿದೆ. ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಕುಟುಂಬ ಜೀವನ ಕೂಡ ತುಂಬಾ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಯೋಗ ಕೂಡಿ ಬರಬಹುದು. ವೈವಾಹಿಕ ಜೀವನದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಸರಿಪಡಿಸಲು ಈ ಸಮಯ ತುಂಬಾನೇ ಉತ್ತಮವಾಗಿದೆ. ಈ ಯೋಗದ ಫಲದಿಂದಾಗಿ ನಿಮ್ಮ ಕೀರ್ತಿ ಹೆಚ್ಚಾಗಲಿದೆ. ಹಣಕ್ಕಾಗಿ ನೀವು ಮಾಡುವ ಪ್ರಯತ್ನದಲ್ಲಿ ಉತ್ತಮ ಫಲ ಪಡೆಯುತ್ತೀರಿ. ಅಲ್ಲದೆ ವಿದೇಶದಲ್ಲಿ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರೆಗೆ ಈ ಸಮಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ ಕೂಡ ಗಜಕೇಸರಿ ಯೋಗ ಉಂಟಾಗಲಿದೆ, ಈ ಯೋಗದ ಫಲವಾಗಿ ನೀವು ತುಂಬಾ ಲಾಭ ಪಡೆಯುತ್ತೀರಿ. ವೃತ್ತಿ ಕ್ಷೇತ್ರದಲ್ಲಿ ತುಂಬಾನೇ ಯಶಸ್ಸು ಪಡೆಯುತ್ತೀರಿ, ಹೀಗಾಗಿ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ ಆರ್ಥಿಕವಾಗಿ ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ, ನೀವು ಆರ್ಥಿಕ ಲಾಭ ಪಡೆಯುತ್ತೀರಿ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮಗೆ ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ.
ಜ್ಯೋತಿಷ್ಯ ಪ್ರಕಾರ ಗಜಕೇಸರಿ ಯೋಗದ ಪ್ರಯೋಜನಗಳು
ಆರ್ಥಿಕವಾಗಿ ಸ್ಥಿರತೆ ಉಂಟಾಗಲಿದೆ
ನಿಮ್ಮ ಸಂವಹನ ಕೌಶಲ್ಯ ತುಂಬಾ ಚೆನ್ನಾಗಿರಲಿದೆ, ನಿಮ್ಮ ವ್ಯಕ್ತಿತ್ವ ಆಕರ್ಷಿಸುತ್ತದೆ
ವೃತ್ತಿ ಕೌಶಲ್ಯ ಹೆಚ್ಚಾಗುವುದು
ನಿಮ್ಮಲ್ಲಿ ಧೈರ್ಯ ಹೆಚ್ಚಾಗಲಿದೆ
ವೃತ್ತಿ ಬದುಕಿನ ದೃಷ್ಟಿಯಿಂದ ಈ ಯೋಗ ತುಂಬಾ ಮಹತ್ವದ್ದಾಗಿದೆ
ವೃತ್ತಿ ಬದುಕಿನಲ್ಲಿ ತುಂಬಾನೇ ಒಳ್ಳೆಯ ಅವಕಾಶ ದೊರೆಯಲಿದೆ, ನಿಮ್ಮ ಸೌಕರ್ಯಗಳು ದೊರೆಯಲಿದೆ. ವೃತ್ತಿ ಬದುಕಿನಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. ಈ ಸಮಯದಲ್ಲಿ ಏನಾದರು ಕೆಲಸ ಪ್ರಾರಂಭಿಸಿದರೆ ಅದರಲ್ಲಿ ಯಶಸ್ಸು ದೊರೆಯಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications