Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಶ್ರಾವಣ ಕೊನೆಯವಾರದಿಂದ ಭಾದ್ರಪದ ಮಾಸದವರೆಗೆ ಈ 4 ರಾಶಿಗಳಿಗೆ ಎಲ್ಲಾ ರೀತಿಯಿಂದಲೂ ಶುಭ ಸಮಯ
ಇದೀಗ ಶ್ರಾವಣ ನಡೆಯುತ್ತಿದೆ. ಶ್ರಾವಣ ಕಳೆದ ಮೇಲೆ ಭಾದ್ರಮಾಸ ಶುರುವಾಗುವುದು. ವೈದಿಕ ಜ್ಯೋತಿಷ್ಯದಲ್ಲಿ ಈ ಆಗಸ್ಟ್ ಕೊನೆಯ ವಾರ ಹಾಗೂ ಸೆಪ್ಟೆಂಬರ್ ಮಾಸ ಪೂರ್ತಿ ಕೆಲ ರಾಶಿಗಳಿಗೆ ತುಂಬಾನೇ ಅದ್ಭುತವಾಗಿರಲಿದೆ. ಬನ್ನಿ ಈ ಅವಧಿ ಯಾವೆಲ್ಲಾ ರಾಶಿಗಳಿಗೆ ತುಂಬಾ ಒಳ್ಳೆಯದಿದೆ ಎಂದು ನೋಡೋಣ:

ಮೇಷ ರಾಶಿ
ಮೇಷ ರಾಶಿಯವರು ಎದುರಿಸುತ್ತಿರುವ ಸಮಸ್ಯೆ ದೂರಾಗಲಿದೆ. ಈ ಅವಧಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಹಣ ಗಳಿಸುತ್ತೀರಿ, ಇನ್ನು ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಧನಾತ್ಮಕ ಬೆಳೆವಣಿಗೆಯನ್ನು ಕಾಣುತ್ತೀರಿ. ವೃತ್ತಿ ಬದುಕಿನಲ್ಲಿ ನಿಮ್ಮ ಪ್ರಯತ್ನಕ್ಕೆ ತುಂಬಾನೇ ಒಳ್ಳೆಯ ಪ್ರತಿಫಲ ಸಿಗಲಿದೆ. ಇನ್ನು ಸ್ವಂತ ವ್ಯವಹಾರ ಮಾಡುತ್ತಿರುವವರು ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ಹಣವನ್ನು ಉಳಿತಾಯ ಮಾಡುತ್ತಾರೆ. ಇನ್ನು ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಗುರುತಿಸಿಕೊಳ್ಳುತ್ತೀರಿ, ನಿಮ್ಮ ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ. ವ್ಯಾಪಾರಿಗಳು ಕೂಡ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಇನ್ನು ಈ ಅವಧಿ ಕುಟುಂಬ ಬದುಕು ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಇರಲಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಕೂಡ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಕುಟುಂಬದೊಂದಿಗೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ಇನ್ನು ಈ ಅವಧಿಯಲ್ಲಿ ನೀವು ಈ ಹಿಂದೆ ಮಾಡಿದ ಹೂಡಿಕೆಯಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ. ಆದಾಯ ಉತ್ತಮವಾಗಿರಲಿದೆ. ಕೆಲಸ ಹುಡುಕುತ್ತಿರುವವರೆಗೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ. ನಿಮ್ಮ ಕುಟುಂಬದಲ್ಲಿ ನೆಮ್ಮದಿ ಇರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಯಾವುದೇ ದೊಡ್ಡ ಆರೋಗ್ಯ ಸಮಸ್ಯೆ ಇರಲ್ಲ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ಸಮಯದಲ್ಲಿ ನಿಮ್ಮ ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ನೀವು ಎದುರಿಸುತ್ತಿದ್ದ ಅಡೆತಡೆಗಳು ದೂರಾಗುವುದು. ವ್ಯಾಪಾರವನ್ನು ವಿಸ್ತರಣೆ ಮಾಡಬೇಕು ಎಂದು ಯೋಚಿಸುತ್ತಿರುವವರೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ಈ ಅವಧಿಯಲ್ಲಿ ಸುಧಾರಣೆ ಕಂಡು ಬರುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
