Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮೇ 1ಕ್ಕೆ ಗುರು ಸಂಚಾರ: ದೇವಗುರು 12 ತಿಂಗಳು 12 ರಾಶಿಗಳ ಮೇಲೆ ಬೀರುವ ಹೇಗಿರಲಿದೆ?
ಮೇ 1ಕ್ಕೆ ವೈದಿಕ ದೃಷ್ಟಿಯಿಂದ ತುಂಬಾ ಮಹತ್ವದ ದಿನ. ದೇವಗುರು ಮೇಷ ರಾಶಿಯನ್ನು ಬಿಟ್ಟು ವೃಷಭ ರಾಶಿಗೆ ಸಂಚರಿಸಲಿದೆ. ಗುರು ವೃಷಭ ರಾಶಿಗೆ ಸಂಚರಿಸಿದಾಗ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ
ಮೇ 1ಕ್ಕೆ ಗುರು ಸಂಚಾರವಾದ ಮೇಲೆ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ. ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಂಡು ಬರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ವೃಷಭ ರಾಶಿ
ಗುರು ಲಗ್ನ ಮನೆಯಲ್ಲಿ ಇರಲಿದೆ, ಇನ್ನು 12 ತಿಂಗಳು ನಿಮ್ಮ ಮೊದಲ ಮನೆಯಲ್ಲಿಯೇ ಇರಲಿದೆ. ನಿಮ್ಮಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಈ ಗುರು ಸಂಚಾರ ನಿಮ್ಮ ವೃತ್ತಿ ಬದುಕು, ಕುಟುಂಬ ಜೀವನ, ಪ್ರೀತಿನ ಹೇಗೆಪ್ರಭಾವ ಬೀರಿದೆ ಎಂದು ವಿವರವಾಗಿ ನೋಡೋಣ
ಮಿಥುನ ರಾಶಿ
ಈ ಗುರು ಸಂಚಾರ ನಿಮಗೆ ಅನುಕೂಲಕರವಾಗಿದೆ. ಅವಾಹಿತರಿಗೆ ವಿವಾಹ ಯೋಗ ಉಂಟಾಗಲಿದೆ. ವಿದೇಶದಲ್ಲಿ ಹೋಗಲು ಬಯಸುವುದಾದರೆ ಈ ಅವಧಿ ಅನುಕೂಲಕರವಾಗಿದೆ. ಗುರು ನಿಮ್ಮ 12ನೇ ಮನೆಯಲ್ಲಿ ಇರುವಾಗ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ
ಕರ್ಕ ರಾಶಿ
ಗುರು ಸಂಚಾರದ ಬಳಿಕ ಉದ್ಯೋಗಿಗಳ ಸಂಬಳ ಹೆಚ್ಚಾಗಲಿದೆ. ನೀವು ವ್ಯಾಪಾರವನ್ನು ವಿಸ್ತರಿಸಲು ಉತ್ತಮ ಅವಕಾಶ ಸಿಗಲಿದೆ. ವೈವಾಹಿಕ ಬಾಂಧವ್ಯ ಚೆನ್ನಾಗಿರಲಿದೆ. ಗುರು 11ನೇ ಮನೆಯಲ್ಲಿ ಇರುವಾಗ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ
ಸಿಂಹ ರಾಶಿ
ಗುರು ಸಂಚಾರ ಸಿಂಹ ರಾಶಿಯವರಿಗೆ ತುಂಬಾ ಒಳ್ಳೆಯದಿದೆ. ಕೆಲಸದಲ್ಲಿ ನಿಮ್ಮ ಪ್ರಯತ್ನಕ್ಕೆ ಒಳ್ಳೆಯ ಫಲ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಉಂಟಾಗಲಿದೆ, ಹೊಸ ಉದ್ಯೋಗ ಅವಕಾಶಗಳು ದೊರೆಯಲಿದೆ.
ಕನ್ಯಾ ರಾಶಿ
ಗುರು ನಿಮ್ಮ 9ನೇ ಮನೆಗೆ ಸಂಚರಿಸಿದಾಗ ನಿಮಗೆ ಅನುಕೂಲಕರವಾಗಿರುತ್ತದೆ . ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಉನ್ನತ ಶಿಕ್ಷಣಕ್ಕೆ ನೀವು ವಿದೇಶದಲ್ಲಿ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಪ್ರೀತಿ ಜೀವನ ಹೇಗಿರಲಿದೆ, ವೈವಾಹಿಕ ಜೀವನ ಹೇಗಿರಲಿದೆ ಎಂಬೆಲ್ಲಾ ಮಾಹಿತಿ ವಿವರವಾಗಿ ನೋಡೋಣ ಬನ್ನಿ
ತುಲಾ ರಾಶಿ
8ನೇ ಮನೆಯನ್ನು ಅನುಕೂಲಕರವೆಂದು ಪರಿಗಣಿಸಲಾಗುವುದಿಲ್ಲ. ಈ ಸಮಯದಲ್ಲಿ ಹೆಚ್ಚು ಜಾಗ್ರತೆವಹಿಸಬೇಕು, ಈ ಸಂಚಾರ ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಪ್ರಭಾವವೆನು? ಕುಟುಂಬ, ವೈವಾಹಿಕ ಜೀವನ ಹೇಗಿರಲಿದೆ? ಬನ್ನಿ ಈ ಸಂಚಾರದ ಪ್ರಭಾವ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ
ವೃಶ್ಚಿಕ ರಾಶಿ
ಈ ಗುರು ಸಂಚಾರ ನಿಮಗೆ ಅನುಕೂಲಕರವಾಗಿರಲಿದೆ. ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ನಿಮ್ಮ ವೈವಾಹಿಕ ಜೀವನದ ಮೇಲೆ ಹೇಗೆ ಪ್ರಭಾವ ಇರಲಿದೆ? ನಿಮ್ಮ ಆರ್ಥಿಕ ಸ್ಥಿತಿ ಹೇಗಿರಲಿದೆ? ಈ ಗುರು 7ನೇ ಮನೆಯಲ್ಲಿ ಇರುವಾಗ ನಿಮ್ಮ ಮೇಲೆ ಬೀರುವ ಪ್ರಭಾವವೇನು ಎಂದು ನೋಡೋಣ
ಧನು ರಾಶಿ
ಈ ಗುರು ಸಂಚಾರ ನಿಮ್ಮ ಖರ್ಚು ಹೆಚ್ಚಿಸಲಿದೆ, ಹಣದ ಖರ್ಚು ಹೆಚ್ಚಾಗಲಿದೆ. ಈ ಸಮಯದಲ್ಲಿ ಸಾಲ ಮಾಡಲು ಹೋಗಬೇಡಿ, ಈ ಗುರು ಸಂಚಾರ ನಿಮ್ಮ ವೃತ್ತಿ ಬದುಕು, ಆರ್ಥಿಕ ಬದುಕು ಹಾಗೂ ಕುಟುಂಬ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ
ಮಕರ ರಾಶಿ
ಗುರು ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಗುರು ಪಂಚಮ ಸ್ಥಾನದಲ್ಲಿ ಇದ್ದಾಗ ಹೇಗೆ ಪ್ರಭಾವ ಬೀರಲಿದೆ, ನಿಮಗೆ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆಯೇ? ಆರ್ಥಿಕ ಬದುಕು ಹೇಗಿರಲಿದೆ ಎಂದು ನೋಡೋಣ ಬನ್ನಿ
ಕುಂಭ ರಾಶಿ
ಕುಂಭ ರಾಶಿಯವರಿಗೆ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಈ ಗುರು ನಿಮ್ಮ ರಾಶಿಯ ಮೇಲೆ ಹೇಗೆಲ್ಲಾ ಪ್ರಭಾವ ಬೀರಲಿದೆ, ವೈದಿಕ ಶಾಸ್ತ್ರದಲ್ಲಿ ನಾಲ್ಕನೇ ಮನೆಯನ್ನು ಮನೆ, ವಾಹನ, ತಾಯಿ, ಆಸ್ತಿ ಸಂತೋಷದ ಮನೆಯೆಂದು ಪರಿಗಣಿಸಲಾಗಿದೆ. ಈ ಗುರು ಸಂಚಾರ ನಿಮ್ಮ ಮೇಲೆ ಹೇಗೆ ಪ್ರಭಾವ ಬೀರಲಿದೆ ನೋಡೋಣ
ಮೀನ ರಾಶಿ
ಈ ಗುರು ಸಂಚಾರದಿಂದ ನಿಮ್ಮ ವೈವಾಹಿಕ ಬದುಕಿನಲ್ಲಿರುವ ಭಿನ್ನಾಭಿಪ್ರಾಯ ದೂರಾಗಲಿದೆ. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ಈ ಸಮಯ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಗುರು ಹೇಗೆಲ್ಲಾ ಪ್ರಭಾವ ಬೀರಲಿದೆ ಎಂದು ವಿವರವಾಗಿ ನೋಡೋಣ ಬನ್ನಿ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
