Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
January 03 Horoscope: ದೇವಾಲಯ ಭೇಟಿಯು ಮನಃಶಾಂತಿ ತರಲಿದೆ!
ವೈದಿಕ ಶಾಸ್ತ್ರದ ಪ್ರಕಾರ ಜನವರಿ 03 (January 03 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿ ಜನರಿಗೆ ಈ ದಿನ ಬಹಳ ಅನುಕೂಲಗಳಿವೆ. ನಿಮ್ಮ ಹಲವು ಕೆಲಸಗಳನ್ನು ಸಮಯದೊಳಗೆ ಮುಗಿಸುವಿರಿ. ಆಪ್ತರೊಬ್ಬರಿಂದ ನಿಮಗೆ ಹಣ ಒಲಿದು ಬರಬಹುದು. ವ್ಯಾಪಾರದಲ್ಲಿ ಲಾಭವಿದೆ. ಅನೇಕರಲ್ಲಿದ್ದ ಕೌಟುಂಬಿಕ ಸಮಸ್ಯೆ ಬಗೆಹರಿಯಲಿದೆ.
ವೃಷಭ ರಾಶಿ
ವೃಷಭ ರಾಶಿ ಜನರಲ್ಲಿ ಇಂದು ಮಿಶ್ರಫಲ ನೋಡಬಹುದು. ನಿಮ್ಮ ಹಲವು ಕೆಸಲಗಳಲ್ಲಿ ಹಣಕಾಸು ವಿಚಾರವು ಅಡ್ಡಿಯಾಗಬಹುದು. ಪ್ರಮಾಣಿಕ ಕೆಲಸಗಳ ಮಾಡುವುದು ನಮಗೆ ಇಂದು ಆತ್ಮ ತೃಪ್ತಿಗೆ ಕಾರಣವಾಗಲಿದೆ. ಸವಾಲಯಗಳನ್ನು ಎದುರಿಸಿ.

ಮಿಥುನ ರಾಶಿ
ಮಿಥುನ ರಾಶಿ ಜನರಲ್ಲಿ ಈ ದಿನವು ಸಮಸ್ಯೆಗಳಿವೆ. ನಿಮ್ಮ ಮನೆಯ ವಿಚಾರವೊಂದು ನಿಮಗೆ ಒತ್ತಡ ತರಲಿದೆ. ವಾಹನ ಸಂಬಂಧವಾಗಿ ಎಚ್ಚರಿಕೆಯಿಂದ ಇರಿ. ಸಂಬಂಧಿಕರೊಬ್ಬರಿಗೆ ನೀವು ಹಣ ನೀಡಬೇಕಾಗಿ ಬರಬಹುದು. ಪ್ರೇಮಿಗಳಿಗೆ ಸವಾಲುಗಳು ಎದುರಾಗುವ ದಿನವಿದು.
ಕರ್ಕ ರಾಶಿ
ಕರ್ಕ ರಾಶಿ ಜನರಿಗೆ ಇಂದು ಉತ್ತಮ ಸಮಯ. ನಿಮಗೆ ಸೇರಬೇಕಿದ್ದ ವಸ್ತು ನಿಮ್ಮ ಕೈ ಸೇರಲಿದೆ. ಅನೇಕರಲ್ಲಿ ಇಂದು ನೆಮ್ಮದಿ ಕೆಡುವ ಘಟನೆಗಳು ನಡೆಯಲಿದೆ. ಪ್ರೇಮಿಗಳು ಇಂದು ಪ್ರಯಾಣ ಮಾಡುವುದರಿಂದ ದೂರ ಉಳಿಯುವುದು ಉತ್ತಮ. ಗೃಹಿಣಿಯರಿಗೆ ಸವಾಲುಗಳಿವೆ.
ಸಿಂಹ ರಾಶಿ
ಸಿಂಹ ರಾಶಿ ಜನರಿಗೆ ಇಂದು ಉತ್ತಮ ಸಮಯ. ನಿಮ್ಮ ಅನೇಕ ಕೆಲಸಗಳನ್ನು ಆತ್ಮತೃಪ್ತಿಯ ಮೂಲಕ ಮಾಡಬಹುದು. ನ್ಯಾಯಾಲಯ ಸಂಬಂಧಿತ ವಿಚಾರಗಳಿಂದ ನಿಮಗಿಂದು ಅಶಾಂತಿ ಇರಬಹುದು, ಹಣಕಾಸು ಖರ್ಚು, ವ್ಯವಹಾರದಲ್ಲಿ ಒತ್ತಡ ಎದುರಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿ ಜನರಲ್ಲಿ ಇಂದು ಪ್ರಮುಖ ನಿರ್ಧಾರಗಳ ತೆಗೆದುಕೊಳ್ಳುವ ದಿನವಾಗಬಹುದು. ಮಕ್ಕಳ ಕುರಿತಾದ ಚಿಂತೆಯೊಂದು ನಿಮಗೆ ಕಾಡಲಿದೆ. ಆಪ್ತರೊಬ್ಬರಿಂದ ನಿಮಗೆ ಹಣಕಾಸಿನ ಸಹಾಯ ಸಿಗಲಿದೆ. ದಾಂಪತ್ಯದಲ್ಲಿನ ಸಮಸ್ಯೆಯೊಂದು ದೂರಾಗಲಿದೆ.
ತುಲಾ ರಾಶಿ
ತುಲಾ ರಾಶಿ ಜನರಿಗೆ ಇಂದು ದೊಡ್ಡ ಲಾಭದ ದಿನವಾಗಲಿದೆ. ನಿಮಗೆ ಮನೆಯಲ್ಲಿ ಸಂತಸದ ಸುದ್ದಿ ಬರಬಹುದು. ನಿಮ್ಮ ಹಣಕಾಸಿನ ವಿಚಾರದಲ್ಲಿ ಅದೃಷ್ಟ ಪರೀಕ್ಷೆ ನಡೆಯಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆಯಿಂದ ಇರುವುದು ಉತ್ತಮ. ಮನೆಯ ಹಿರಿಯ ಸದಸ್ಯರ ಆರೋಗ್ಯದಲ್ಲಿ ಏರುಪೇರು ಸಂಭವವಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ ಜನರಿಗೆ ಈ ದಿನವು ಬಹಳ ಅನುಕೂಲವಾಗಿದೆ. ಆರ್ಥಿಕವಾಗಿ ನಿಮಗಿಂದು ಮಿಶ್ರಫಲ. ನೀವು ಮಾಡಬೇಕಿದ್ದ ಕೆಲಸವೊಂದನ್ನು ಮುಂದೂಡುವುದು ಉತ್ತಮವಲ್ಲ. ಸಂಬಂಧಿಕರೊಬ್ಬರ ಆಸ್ತಿ ಸಂಬಂಧಿತ ವಿಚಾರವಾಗಿ ಪ್ರಯಾಣ ಮಾಡಬೇಕಾಗಬಹುದು.
ಧನು ರಾಶಿ
ಧನು ರಾಶಿ ಜನರಲ್ಲಿ ಈ ದಿನವು ಅನೇಕ ರೀತಿಯ ಸಮಸ್ಯೆಗಳ ತರಬಹುದು. ಅದರಲ್ಲೂ ಗೃಹಿಣಿಯರಿಗೆ ಈ ದಿನ ನೋವಿನ ದಿನ. ನಿಮ್ಮ ಉಳಿತಾಯದ ಹಣವನ್ನು ಬೇರೆ ಕೆಲಸಕ್ಕೆ ಬಳಸುವ ಆಲೋಚನೆಯನ್ನು ಕೈಬಿಡುವುದು ಉತ್ತಮ.
ಮಕರ ರಾಶಿ
ಮಕರ ರಾಶಿ ಜನರು ಇಂದು ಪ್ರಯಾಣ ಮಾಡಬಹುದು. ಗೃಹಿಣಿಯರು ಈ ದಿನ ದೊಡ್ಡ ಸವಾಲುಗಳ ಎದುರಿಸಬಹುದು. ದಾಂಪತ್ಯ ವಿಚಾರದಲ್ಲಿ ಗಲಾಟೆಗಳಾಗಬಹುದು. ಪ್ರೇಮಿಗಳಿಗೆ ಇಂದು ಉತ್ತಮ ದಿನ. ಯಾರಿಗಾದರು ಹಣ ನೀಡುವ ನಿಮ್ಮ ಆಲೋಚನೆಯನ್ನು ಮತ್ತೆ ಪರಿಶೀಲಿಸಿ.
ಕುಂಭ ರಾಶಿ
ಕುಂಭ ರಾಶಿ ಜನರು ಇಂದು ಪ್ರಯಾಣ ಮಾಡಬೇಕಾಗುತ್ತದೆ. ನಿಮ್ಮ ಹಲವು ಕೆಲಸಗಳನ್ನು ಮುಂದೂಡುವ ಬದಲಾಗಿ ಮುಗಿಸಲು ಮುಂದಾಗಿ. ಆಪ್ತರೊಬ್ಬರಿಂದ ಅನಗತ್ಯ ವಿಚಾರವಾಗಿ ಸಮಸ್ಯೆಗಳು ಎದುರಾಗಬಹುದು. ಪ್ರೇಮಿಗಳಿಗೆ ಈ ದಿನವು ಅಚ್ಚರಿಯ ಫಲಿತಾಂಶ ಕೊಡಬಹುದು.
ಮೀನ ರಾಶಿ
ಮೀನ ರಾಶಿ ಜನರಲ್ಲಿ ಈ ದಿನವು ಸಾಮಾನ್ಯವಾಗಿರಲಿದೆ. ಅನೇಕರು ಇಂದು ಪ್ರಯಾಣಗಳನ್ನು ಮಾಡಿ ಮುಗಿಸಬಹುದು. ನಿಮ್ಮ ಹಲವು ಕೆಲಸಗಳಲ್ಲಿ ಹಣಕಾಸಿನ ಅಡ್ಡಿ ನೋಡಬಹುದು.



Click it and Unblock the Notifications
