Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
January 06 Horoscope: ಈ ಮಂಗಳವಾರ ಯಾರಿಗೆ ಶುಭವಿದೆ?
ವೈದಿಕ ಶಾಸ್ತ್ರದ ಪ್ರಕಾರ ಜನವರಿ 06 (January 06 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿ ಜನರಿಗೆ ಈ ದಿನವು ಅತ್ಯಂತ ಅನುಕೂಲಕರವಾಗಿರಲಿದೆ. ನಿಮ್ಮ ಹಲವು ವಿಚಾರದಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿ. ನಿಮ್ಮ ಮನೆಯ ವಿಚಾರದಲ್ಲಿ ಚಿಂತೆ ಕಾಡಬಹುದು. ಆಪ್ತರೊಬ್ಬರಿಂದ ಸಿಹಿ ಸುದ್ದಿ ಇರಲಿದೆ. ಪ್ರಯಾಣ ಮಾಡುವಾಗ ಎಚ್ಚರಿಕೆಯಿಂದಿರಿ.
ವೃಷಭ ರಾಶಿ
ವೃಷಭ ರಾಶಿ ಜನರಿಗೆ ಇಂದು ಅನಾನುಕೂಲಗಳಿವೆ. ಆಪ್ತರೊಬ್ಬರಿಂದ ನಿಮಗೆ ಬರಬೇಕಿದ್ದ ಹಣ ನಿಮಗೆ ಅದೃಷ್ಟಕರ ರೀತಿಯಲ್ಲಿ ಸಿಗಬಹುದು. ಹಣಕಾಸು ವಿಚಾರದಲ್ಲಿ ನಿಮಗೆ ಅದೃಷ್ಟಕರ ದಿನ. ವ್ಯಾಪಾರದಲ್ಲಿ ಲಾಭವಿದೆ.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಮಿಶ್ರಫಲದ ದಿನ. ನಿರುದ್ಯೋಗಿಗಳಿಗೆ ಈ ದಿನ ಉತ್ತಮ ಅವಕಾಶ ಪಡೆಯಬಹುದು. ಆಪ್ತರೊಬ್ಬರಿಂದ ನಿಮಗೆ ಸಿಹಿ ಸುದ್ದಿ ಬರಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಒತ್ತಡ ಇರಲಿದೆ. ಯಾವುದಾದರು ವಸ್ತುಗಳ ಪಡೆಯುವುದು ನಿಮ್ಮ ಬಯಕೆಯಾದರೆ ಇಂದು ನೆರವೇರದೆ ಇರಬಹುದು.
ಕರ್ಕ ರಾಶಿ
ಕರ್ಕ ರಾಶಿ ಜನರಲ್ಲಿ ಇಂದು ಪ್ರಯಾಣಗಳ ಮಾಡಬೇಕಾಗುತ್ತದೆ. ಗೃಹಿಣಿಯರ ಹಣಕಾಸು ವಿಚಾರದಲ್ಲಿ ಇಂದು ತರಾತುರಿಯ ನಿರ್ಧಾರ ತೆಗೆದುಕೊಳ್ಳಬಹುದು. ನಿಮ್ಮ ವ್ಯವಹಾರ ಸಂಬಂಧದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ. ಮನೆಯಲ್ಲಿನ ಹಣಕಾಸು ಸಮಸ್ಯೆಗೆ ಪರಿಹಾರ ಪಡೆಯಲು ನೀವು ಪ್ರಯಾಣಿಸಬೇಕಾಗುತ್ತದೆ.
ಸಿಂಹ ರಾಶಿ
ಸಿಂಹ ರಾಶಿ ಜನರಲ್ಲಿ ಈ ದಿನ ಅನುಕೂಲಕರ ಪರಿಣಾಮ ತರಲಿದೆ. ನಿಮ್ಮ ಅನೇಕ ಕೆಲಸಗಳು ನೀವು ಅಂದುಕೊಂಡಂತೆ ನಡೆಯಲಿದೆ. ಯಾರಿಂದಾದರು ಹಣ ಪಡೆಯುವ ನಿಮ್ಮ ಬಯಕೆಗಳು ಈಡೇರದೆ ಇರಬಹುದು. ಅನೇಕರಲ್ಲಿ ಈ ದಿನ ಸವಾಲುಗಳ ತರಬಹುದು. ಅದ್ರಲ್ಲೂ ನಿಮ್ಮ ವೃತ್ತಿ ಸಂಬಂಧಿತ ಸವಾಲುಗಳು ಹೆಚ್ಚಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿ ಜನರಿಗೆ ಈ ದಿನ ಮಿಶ್ರಫಲ. ಪ್ರಯಾಣ ಮಾಡುವುದು ಕೆಲಸಗಳಿಂದ ಅನಿವಾರ್ಯವಾಗಿ ದೂರ ಉಳಿಯುವಂತೆ ಮಾಡಬಹುದು. ಯಾರಿಗೂ ಹಣ ನೀಡುವುದು ಅಥವಾ ಪಡೆಯುವುದು ಮಾಡಬೇಡಿ. ಕುಟುಂಬದಲ್ಲಿ ನಿಮಗೆ ಬೆಂಬಲವಿದೆ. ವ್ಯಾಪಾರಿಗಳಿಗೆ ಉತ್ತಮ ದಿನ.
ತುಲಾ ರಾಶಿ
ತುಲಾ ರಾಶಿ ಜನರಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಲವು ಕೆಲಸಗಳು ಅದೃಷ್ಟಕರವಾಗಿ ಬದಲಾಗುತ್ತದೆ. ವಾಹನ ಸಂಬಂಧಿ ಕೆಲಸ ಮಾಡುವವರಿಗೆ ಈ ದಿನ ಅದೃಷ್ಟ ತರಲಿದೆ. ದೇವಾಲಯ ಭೇಟಿಯ ಸಾಧ್ಯತೆಗಳಿವೆ. ಆಪ್ತರ ಭೇಟಿಯನ್ನು ಮುಂದೂಡಬೇಡಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ ಜನರಿಗೆ ಇಂದು ಅನಾನುಕೂಲವಿದೆ. ದಾಂಪತ್ಯ ವಿಚಾರದಲ್ಲಿ ಗಲಾಟೆಗಳು, ಆರ್ಥಿಕ ವಿಚಾರದಲ್ಲಿ ಬಿಕ್ಕಟ್ಟು ನೋಡಬಹುದು. ಅನೇಕರಲ್ಲಿ ಇಂದು ಪ್ರಯಾಣಗಳ ಮಾಡುವ ದಿನವಾಗಲಿದೆ. ನಿಮ್ಮ ಕಷ್ಟಗಳನ್ನು ಹೇಳಿಕೊಳ್ಳುವುದು ನಿಮಗೆ ನಿರಾಳತೆ ತರಬಹುದು.
ಧನು ರಾಶಿ
ಧನು ರಾಶಿ ಜನರಲ್ಲಿ ಈ ದಿನವು ಮಿಶ್ರಫಲ ತರಲಿದೆ. ನಿಮಗೆ ಬರಬೇಕಿದ್ದ ಹಣ ಕೈಸೇರುವುದು ತಡವಾಗಬಹುದು. ಪ್ರೇಮಿಗಳಿಗೆ ಈ ದಿನವು ಶುಭ ತರಲಿದೆ. ಯಾರಿಗಾದರು ನಿಮ್ಮಿಂದ ಸಹಾಯವಾಗಬಹುದು. ಆಪ್ತರೊಬ್ಬರಿಗೆ ನೀವು ಕೆಲಸದ ವಿಚಾರವಾಗಿ ಸಹಾಯ ಮಾಡುವಿರಿ.
ಮಕರ ರಾಶಿ
ಮಕರ ರಾಶಿ ಜನರಿಗೆ ಈ ದಿನವು ಬಹಳ ಅನುಕೂಲ ತರಲಿದೆ. ನಿಮ್ಮ ಹಲವು ಬಯಕೆಯ ಕುರಿತಾಗಿ ನೀವು ಹೊಸ ಆಲೋಚನೆಗಳ ಪಡೆಯಬಹುದು. ದಿನದ ಅಂತ್ಯದಲ್ಲಿ ದಿಢೀರ್ ಖರ್ಚುಗಳು ಬರಬಹುದು. ಆಪ್ತರಿಗೆ ಹಣಕಾಸಿನ ಸಹಾಯ ಮಾಡಬಹುದು.
ಕುಂಭ ರಾಶಿ
ಕುಂಭ ರಾಶಿ ಜನರಲ್ಲಿ ಈ ದಿನವು ಮಿಶ್ರಫಲ ತರಲಿದೆ. ನೀವು ಆದಾಯಕ್ಕಿಂತ ದೊಡ್ಡ ಖರ್ಚುಗಳ ಮಾಡದೆ ಇರುವುದು ಉತ್ತಮ. ಸಣ್ಣ ಪುಟ್ಟ ಅನಾರೋಗ್ಯವು ನಿಮ್ಮ ದೈನಂದಿನ ಕೆಲಸಕ್ಕೆ ಅಡ್ಡಿ ತರಬಹುದು. ನವ ದಂಪತಿ ಪ್ರಯಾಣ ಮಾಡಬೇಕಾಗುತ್ತದೆ. ತಂದೆ ಆರೋಗ್ಯದಲ್ಲಿ ಏರುಪೇರು ನೋಡಬಹುದು.
ಮೀನ ರಾಶಿ
ನಿಮಗಿಂದು ಅಧಿಕ ಖರ್ಚಿನ ದಿನ. ಬಹುತೇಕರು ಇಂದು ಪ್ರಯಾಣ ಮಾಡಬಹುದು. ಕೆಲವು ಪ್ರಯಾಣಗಳು ನಿಮ್ಮಲ್ಲಿ ಲಾಭಕ್ಕೆ ಕಾರಣವಾಗಬಹುದು. ಅಪೂರ್ಣವಾಗಿರುವ ಕೆಲಸಗಳನ್ನು ಪೂರ್ಣ ಮಾಡುವಿರಿ. ಆರೋಗ್ಯದಲ್ಲಿ ಏರುಪೇರು ಸಂಭವ.



Click it and Unblock the Notifications
