Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜನವರಿ 16ರ ದಿನ ಭವಿಷ್ಯ ಪ್ರಕಾರ ಯಾವ ರಾಶಿಗೆ ಹೇಗಿರಲಿದೆ?
ಶುಭೋದಯ.. ಜನವರಿ 16ರ ದ್ವಾದಶ ರಾಶಿಗಳ ರಾಶಿಫಲ.... ಯಾವ ರಾಶಿಗೆ ಹೇಗಿದೆ?
ಮೇಷ ರಾಶಿ
ಈ ದಿನ ನೀವು ತಾಳ್ಮೆ ಕಳೆದುಕೊಳ್ಳುವಂಥ ಸನ್ನಿವೇಶ ಬರಬಹುದು, ಆದರೂ ಕೋಪ ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗುವುದು, ಅನ್ಗಯತ ಚಿಂತೆ ಬಿಟ್ಟು ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿ, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಜಾಗ್ರತೆವಹಿಸಿ.

ವೃಷಭ ರಾಶಿ
ಈ ದಿನ ಕುಟುಂಬ ಬದುಕು ಚೆನ್ನಾಗಿರಲಿದೆ, ನಿಮ್ಮ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಬಂದರೂ ಎಲ್ಲವೂ ಸರಿಯಾಗಲಿದೆ, ನಿಮ್ಮೆಲ್ಲಾ ಗೊಂದಲ ಬಗೆಹರಿಸಲು ಈ ಅವಧಿ ಅನುಕೂಲಕರವಾಗಿದೆ. ಹಣದ ಹೂಡಿಕೆ ಬಗ್ಗೆ ಜಾಗ್ರತೆವಹಿಸಿ.
ಮಿಥುನ ರಾಶಿ
ಈ ದಿನ ನೀವು ತಾಳ್ಮೆ ಕಳೆದುಕೊಂಡು ವರ್ತಿಸದಂತೆ ಸಲಹೆ ನೀಡಲಾಗುವುದು. ನಿಮ್ಮ ಆಪ್ತರು ಅಥವ ಸ್ನೇಹಿತರು ಮಾಡಿದ ತಮಾಷೆ ನಿಮಗೆ ಇಷ್ಟವಾಗದೆ ಹೋಗಬಹುದು, ಆದರೂ ನೀವು ಸಮಧಾನದಿಂದ ನಡೆದುಕೊಳ್ಳಿ.
ಕರ್ಕ ರಾಶಿ
ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಲು ಸಾಧ್ಯವಾಗಲಿದೆ. ಈ ದಿನ ನೀವು ಆತ್ಮವಿಶ್ವಾಸದಿಂದ ಕೂಡಿರುತ್ತೀರಿ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಶುಭವಾಗಿದೆ, ನಿಮ್ಮ ಪ್ರತಿಭೆಗೆ ಮೆಚ್ಚುಗೆ ದೊರೆಯಲಿದೆ, ನಿಮ್ಮ ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿ ನಡೆಯಲಿದೆ. ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಿಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ನೀವು ವೃತ್ತಿ ಜೀವನದ ಕಡೆಗೆ ಗಮನಹರಿಸಿ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಅನಗ್ಯತ ಚಿಂತೆ ಬಿಡಿ ಗುರಿಯತ್ತ ಗಮನಹರಿಸಿ.
ತುಲಾ ರಾಶಿ
ಈ ದಿನ ಒತ್ತಡದಿಂದ ಕೂಡಿರಲಿದೆ, ಕುಟುಂಬ ಸದಸ್ಯರ ಜೊತೆಗೆ ಭಿನ್ನಾಭಿಪ್ರಾಯವಿರಲಿದೆ, ಅದನ್ನು ತಾಳ್ಮೆಯಿಂದ ಬಗಹರಿಸಲು ಪ್ರಯತ್ನಿಸಿ. ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ, ವೈಯಕ್ತಿಕ ಬದುಕು ವೃತ್ತಿ ಬದುಕಿನ ಮೇಲೆ ಪ್ರಭಾವ ಬೀರದಂತೆ ನೋಡಿಕೊಳ್ಳಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಕೆಲಸದ ಕಡೆಗೆ ಗಮನಹರಿಸಿ, ಕೆಲಸದ ಜೊತೆಗೆ ಆರೋಗ್ಯದ ಕಡೆಗೆ ಕೂಡ ಗಮನಹರಿಸಬೇಕು. ಅಲ್ಲದೆ ನಿಮ್ಮ ಖುಷಿಯ ಕಡೆಗೆ ಕೂಡ ಗಮನಹರಿಸಿ, ಕುಟುಂಬ ಜೀವನ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ಕೆಲ ಗೊಂದಲವಿರಬಹುದು, ಆದರೆ ಸೂಕ್ತ ಸಂದರ್ಭದಲ್ಲಿ ಎಲ್ಲವೂ ಬಗೆಹರಿಯಲಿದೆ, ಚಿಕ್ಕ ಪುಟ್ಟ ವಿಷಯವನ್ನು ದೊಡ್ಡದು ಮಾಡಬೇಡಿ ಎಂದು ಸಲಹೆ ನೀಡಲಾಗುವುದು. ನಿಮ್ಮ ಕೆಲಸದ ಕಡೆಗೆ ಗಮನಹರಿಸಿ. ವೈವಾಹಿಕ ಬದುಕು ಕೂಡ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರ, ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಯವಿದ್ದರೆ ಅದು ಬಗೆಹರಿಯಲಿದೆ. ನಿಮಗೆ ಸಿಕ್ಕ ಅವಕಾಶ ಉತ್ತಮವಾಗಿ ಬಳಿಸಿಕೊಳ್ಳಿ.
ಕುಂಭ ರಾಶಿ
ಕೆಲಸ ಕಾರ್ಯಗಳು ಚೆನ್ನಾಗಿನಡೆಉಲಿದೆ. ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗಲಿದೆ, ಆರ್ಥಿಕವಾಗ ಈ ದಿನ ಉತ್ತಮವಾಗಿದೆ, ಒಟ್ಟಿನಲ್ಲಿ ಎಲ್ಲಾ ರೀತಿಯಿಂದಲೂ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ದೊರೆಯಲಿದೆ, ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಈ ದಿನ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










