Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಜನವರಿ 17 ದಿನ ಭವಿಷ್ಯ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ
ಶುಭ ದಿನ, ಈ ದಿನದ ರಾಶಿಫಲ ನೋಡೋಣ...........
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಶುಭವಾಗಿದೆ, ಈ ದಿನ ಹಣದ ಖರ್ಚು ಹೆಚ್ಚಿರಲಿದೆ. ವ್ಯಾಪಾರಿಗಳಿಗೆ ಹೂಡಿಕೆ ಬಗ್ಗೆ ಜಾಗ್ರತೆವಹಿಸುವಂತೆ ಸಲಹೆ ನೀಡಲಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳು ಯೋಜನೆಯಂತೆ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ.
ಮಿಥುನ ರಾಶಿ
ಈ ದಿನ ನೀವು ಶುಭ ಫಲಿತಾಂಶ ಪಡೆಯಬಹುದು, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಇನ್ನು ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ನೀವು ಹಣದ ಬಗ್ಗೆ ಹೆಚ್ಚು ಗಮನಹರಿಸಬೇಕು, ಈ ದಿನ ಖರ್ಚು ಹೆಚ್ಚಿರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ, ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ, ಮಕ್ಕಳ ಕಡೆಯಿಂದ ಖುಷಿಯ ಸುದ್ದಿ ಪಡೆಯುತ್ತೀರಿ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಬಾಕಿಯುಳಿದಿರುವ ಕೆಲಸವು ಪೂರ್ಣಗೊಳ್ಳಲಿದೆ. ಇನ್ನು ಕುಟುಂಬದಲ್ಲಿ ನಿಮ್ಮ ವರ್ತನೆ ಕಡೆಗೆ ಗಮನಹರಿಸಿ, ನೀವಾಡುವ ಮಾತಿನ ಕಡೆಗೆ ಗಮನಹರಿಸಿ, ಹಣದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಕುಟುಂಬ ಜೀವನದಲ್ಲಿಯೂ ಪ್ರೀತಿ, ನೆಮ್ಮದಿ ಇರಲಿದೆ. ಆಸ್ತಿ ಸಂಬಂಧಿಸಿದ ವ್ಯವಹಾರದ ಬಗ್ಗೆ ಜಾಗ್ರತೆವಹಿಸಿ, ಒಟ್ಟಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ತುಲಾ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿದೆ, ಆರ್ಥಿಕ ಲಾಭ ಪಡೆಯಲು ಸಾಧ್ಯವಾಗಲಿದೆ, ಈ ದಿನ ತೆಗೆದುಕೊಳ್ಳುವ ಪ್ರಮುಖ ನಿರ್ಧಾರ ನಿಮಗೆ ಅನುಕೂಲಕರವಾಗಿದೆ. ಕೆಲಸದ ಕಡೆಗೆ ಗಮನಹರಿಸಬೇಕು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ. ಕೆಲಸದಲ್ಲಿನ ಅಡೆತಡೆ ದೂರಾಗಲಿದೆ, ಈ ದಿನ ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು. ನಿಮ್ಮ ಹಾಗೂ ಸಮಗಾತ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಕೂಡ ಕಂಡು ಬರಬಹುದು.
ಧನು ರಾಶಿ
ಈ ದಿನ ಆರ್ಥಿಕವಾಗಿ ನಿಮಗೆ ಉತ್ತಮವಾಗಿರಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ಅನುಕೂಲಕರವಾಗಿದೆ. ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಈ ದಿನ ಸರಾಸರಿಯಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ಈ ದಿನ ಉತ್ತಮವಾಗಿರಲಿದೆ. ಬಜೆಟ್ ಮೀರಿ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳಲಿದೆ, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ದುಬಾರಿಯಾಗಬಹುದು, ಹಣದ ಖರ್ಚು ಹೆಚ್ಚಿರಬಹುದು.
ಮೀನ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿದೆ, ಆರೋಗ್ಯದ ಕಡೆಗೆ ಹೆಚ್ಚಿನ ಗಮಹರಿಸಬೇಕು, ಹೂಡಿಕೆ ಮಾಡಲು ಈ ದಿನ ಅನುಕೂಲಕರವಾಗಿದೆ, ಆರ್ಥಿಕವಾಗಿ ನೋಡುವುದಾದರೆ ಲಾಭದ ದಿನ, ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಲು ಸಲಹೆ ನೀಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
