Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ 18 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಜನವರಿ 18ರ ರಾಶಿಫಲ:
ಮೇಷ ರಾಶಿ
ಕೆಲವೊಂದು ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳುವುದು ಒಳ್ಳೆಯದು, ನೀವು ನಿಮ್ಮ ಮನಸ್ಸಿನ ಮಾತು ಕೇಳಿ, ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ. ಆತುರದ ನಿರ್ಧಾರ ಬೇಡ, ಸಮಯ ಬಂದಾಗ ಎಲ್ಲವೂ ನಿಮ್ಮ ಪರವಾಗಿರಲಿದೆ, ಹಾಗಾಗಿ ಆರಾಮವಾಗಿರಿ.

ವೃಷಭ ರಾಶಿ
ಈ ದಿನ ಸ್ವಲ್ಪ ಒತ್ತಡವಿರಲಿದೆ, ನೀವು ನಿಮ್ಮ ಕಂಫರ್ಟ್ ಝೋನ್‌ನಿಂದ ಹೊರಬಂದು ಆಲೋಚನೆ ಮಾಡಿ ಎಂದು ಸಲಹೆ ನೀಡಲಾಗುವುದು. ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ. ವೃತ್ತಿ ಹಾಗೂ ವೈಯಕ್ತಿಕ ಬದುಕು ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಅನಗ್ಯತ ವಾದ ಮಾಡಲು ಹೋಗಬೇಡಿ, ನೀವು ಮಾತನಾಡುವ ಮುನ್ನ ಆಲೋಚಿಸಿ ಮಾತನಾಡಿ ಎಂದು ಸಲಹೆ ನೀಡಲಾಗುವುದು. ವೃತ್ತಿ ಬದುಕಿನ ದೃಷ್ಟಿಯಿಂದ ಉತ್ತಮವಾಗಿದೆ, ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ.
ಕರ್ಕ ರಾಶಿ
ಈ ದಿನ ಕೆಲಸದಕಡೆಗೆ ಗಮನಹರಿಸಿ, ಮಾನಸಿಕ ಒತ್ತಡ ಕಡಿಮೆ ಮಾಡಲು ನಿಮ್ಮ ಮನಸ್ಸಿಗೆ ಇಷ್ಟವಾಗಿದ್ದನ್ನು ಮಾಡಿ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ಕುಟುಂಬ ಬದುಕು ಚೆನ್ನಾಗಿರಲಿದೆ.
ಸಿಂಹ ರಾಶಿ
ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ನಿಮ್ಮ ಸಾಮರ್ಥ್ಯವನ್ನು ನಂಬಿ ಎಂದು ಸಲಹೆ ನೀಡಲಾಗುವುದು,ಆತ್ಮವಿಶ್ವಾಸದ ಸಮಸ್ಯೆಗಳನ್ನು ಎದುರಿಸಿ, ಹೀಗೆ ಮಾಡಿದರೆ ನಿಮ್ಮ ಸಮಸ್ಯೆಯಿಂದ ಹೊರಬರಲು ನಿಮಗೆ ಸಾಧ್ಯವಾಗಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನೀವು ಪ್ರಮುಖವಾದ ನಿರ್ಧಾರ ತೆಗೆದುಕೊಳ್ಳಬಹುದು, ಈ ದಿನ ತಾಳ್ಮೆಯಿಂದಿರಿ, ನಿಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಿ. ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ತುಲಾ ರಾಶಿ
ಅನಗ್ಯತ ವಿಷಯಗಳ ಕಡೆ ಗಮನ ನೀಡಬೇಡಿ, ಬೇರೆಯವರು ನಿಮ್ಮ ಮನಸ್ಸಿಗೆ ನೋವಾಗುವಂತೆ ಮಾತನಾಡಿದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿ. ಸಂಬಂಧದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಪ್ರೀತಿಪಾತ್ರರ ಜೊತೆಗೆ ಸಮಯ ಕಳೆಯಲು ಸಾಧ್ಯವಾಗುವುದು, ನಿಮ್ಮ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ, ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ.ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ಅನಿರೀಕ್ಷಿತ ಘಟನೆಗಳು ನಡೆಯಬಹುದು, ಸಂದರ್ಭಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ, ನಿಮ್ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಸಾಧ್ಯವಾಗಲಿದೆ, ಹಾಗಾಗಿ ಈ ದಿನ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ನಿಮಗೆ ವೈಯಕ್ತಿಕವಾಗಿ ಉತ್ತಮವಾಗಿರಲಿದೆ, ನಿಮ್ಮ ಆಪ್ತರು ನೀಡಿರುವ ಸಲಹೆಯನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಹಳೆಯ ತಪ್ಪುಗಳಿಂದ ಪಾಠ ಕಲಿತು ಆಗಬೇಕಾಗಿರುವ ವಿಷಯದ ಕಡೆಗೆ ಗಮನಹರಿಸುವುದು ಸೂಕ್ತ. ಸಂಬಂಧದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಮುಕ್ತವಾಗಿ ಮಾತನಾಡಿ, ನಿಮ್ಮ ಸಂಬಂಧ ಗಟ್ಟಿಯಾಗಿಸಲು ಪ್ರಯತ್ನ ಹಾಕಿ ಎಂದುಸಲಹೆ ನೀಡಲಾಗುವುದು.
ಮೀನ ರಾಶಿ
ನಿಮ್ಮ ಮನಸ್ಸು ಹೇಳಿದ್ದನ್ನು ಕೇಳಿ, ಕೆಲಸದಲ್ಲಿಈ ದಿನ ಉತ್ತಮವಾಗಿರಲಿದೆ, ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ, ಇದರಿಂದ ಅನುಕೂಲಕರ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕು ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications