Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಜನವರಿ 20ರ ದಿನ ಭವಿಷ್ಯ: ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಜನವರಿ 20 ನಿಮಗೆ ಹೇಗಿರಲಿದೆ?
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ಯಾರನ್ನೂ ಕುರುಡಾಗಿ ನಂಬಬೇಡಿ, ಮನೆಯ ಸಮಸ್ಯೆಗಳು ಬಗೆಹರಿಯುವ ಸೂಚನೆಯಿದೆ.

ವೃಷಭ ರಾಶಿ
ಈ ದಿನ ಮಿಶ್ರಫಲ, ಕೆಲವೊಂದು ಭಿನ್ನಾಭಿಪ್ರಾಯಗಳಿಂದಾಗಿ ಮನಸ್ಸು ಸರಿಯಿರಲ್ಲ ಆಸ್ತಿ ಸಂಬಂಧಿಸಿದ ಸಮಸ್ಯೆವಿದ್ದರೆ ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ. ವೃತ್ತಿ ಬದುಕು ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ಮಿಶ್ರಫಲ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ಕೂಡ ಉತ್ತಮವಾಗಿ ನಡೆಯಲಿದೆ, ಆದರೆ ಬೇರೆಯವರು ಏನೋ ಹೇಳಿದರು ಅಂತ ಮನಸ್ಸು ಹಾಳು ಮಾಡಿಕೊಳ್ಳದೆ ನಿಮ್ಮ ಕೆಲಸದತ್ತ ಗಮನಹರಿಸಿದರೆ ಒಳ್ಳೆಯದು.
ಕರ್ಕ ರಾಶಿ
ಕರ್ಕ ರಾಶಿವರಿಗೆ ಈ ದಿನ ಅನುಕೂಲಕರವಾಗಿದೆ, ಕೆಲಸಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಪ್ರೀತಿ ಇರಲಿದೆ.
ಸಿಂಹ ರಾಶಿ
ಈ ದಿನ ಜಾಗ್ರತೆವಹಿಸಬೇಕು, ಕೆಲಸದಲ್ಲಿ ಸವಾಲುಗಳು ಎದುರಾಗಬಹುದು, ವ್ಯಾಪಾರಿಗಳಿಗೂ ಈ ದಿನ ಒತ್ತಡದಿಂದ ಕೂಡಿರಲಿದೆ. ಕೆಲವರು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು, ಈ ಬಗ್ಗೆ ಜಾಗ್ರತೆವಹಿಸಿ. ಇನ್ನು ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದು ನಿಮ್ಮಲ್ಲಿಯೇ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದೆ, ಇನ್ನು ಬೇರೆ ಕಡೆ ಉದ್ಯೋಗಕ್ಕೆ ಪ್ರಯತ್ನ ಮಾಡಿರುವವರು ಶುಭ ಸುದ್ದಿ ಪಡೆಯಬಹುದು. ಕುಟುಂಬ ಬದುಕು ತುಂಬಾನೇ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗುವುದು, ಮನೆಯ ವಾತಾವರಣ ಕೂಡ ಸಂತೋಷದಿಂದ ಕೂಡಿರಲಿದೆ. ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ, ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಸಮಯ ನಿಮಗೆ ತುಂಬಾನೇ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮ್ಮ ಪ್ರಮುಖ ಸಮಸ್ಯೆ ಬಗೆಹರಿಯಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ತುಂಬಾನೇ ಉತ್ತಮವಾಗಿದೆ, ಇನ್ನು ವಾಹನ ಖರೀದಿ ಅಥವಾ ಹೂಡಿಕೆ ಮಾಡುವುದಾದರೆ ಈ ದಿನ ಜಾಗ್ರತೆವಹಿಸಿ, ಈ ದಿನ ಅನಗ್ಯತ ವಿವಾದಕ್ಕೆ ಸಿಲುಕಿಕೊಳ್ಳಬೇಡಿ.
ಧನು ರಾಶಿ
ಈ ದಿನ ಆರ್ಥಿಕವಾಗಿ ಅನುಕೂಲಕರವಾಗಿದೆ, ಈ ದಿನ ಪ್ರಯಾಣ ಮಾಡುವುದಾದರೆ ತುಂಬಾ ಚೆನ್ನಾಗಿರಲಿದೆ. ಈ ದಿನ ಈವು ಬಯಸಿದ ಪ್ರಮುಖ ಕಾರ್ಯ ನೆರವೇಲಿದೆ, ಹಾಗಾಗಿ ಖುಷಿಯಾಗಿರುತ್ತೀರಿ. ಆದರೆ ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು.
ಮಕರ ರಾಶಿ
ಈ ದಿನ ಹಣದ ವಹಿವಾಟು ಮಾಡುವಾಗ ಜಾಗ್ರತೆವಹಿಸಿ, ಹೂಡಿಕೆ ಮಾಡುವ ಮುನ್ನ ಅನುಭವಿಗಳಸಲಹೆ ಪಡೆಯುವುದು ಉತ್ತಮ. ಇನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡರೆ ಈ ದಿನ ಜಾಗ್ರತೆವಹಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಸಾಲ ಮಾಡಿದ್ದರೆ ಅದನ್ನು ಮರುಪಾವತಿ ಮಾಡಲು ಸಾಧ್ಯವಾಗುವುದು. ಯಾರು ಉದ್ಯೋಗವನ್ನು ಹುಡುಕುತ್ತಿದ್ದೀರೋ ಅವರು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ರಾಜಕಾರಣಿಗಳು ಈ ದಿನ ಜಾಗ್ರತೆವಹಿಸಿ.
ಮೀನ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಮನೆಯಲ್ಲಿನ ಸಮಸ್ಯೆ ಬಗೆಹರಿಯಲು ನೀವು ಕುಟುಂಬದ ಸದಸ್ಯರ ಜೊತೆಗೆ ಮುಕ್ತ ಮಾತನಾಡುವುದು ಒಳ್ಳೆಯದು ಎಂದು ಸಲಹೆ ನೀಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
