Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ, ಜನವರಿ 6: ಮೇಷ ರಾಶಿಗೆ ಶುಭ ದಿನ, ಉಳಿದ ರಾಶಿಗಳಿಗೆ ಹೇಗಿದೆ?
ಜ್ಯೋತಿಷ್ಯದ ಪ್ರಕಾರ ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಯಾವುದೋ ಒಂದು ನಿರೀಕ್ಷೆ ಮಾಡುವುದಕ್ಕಿಂತ ಬಂದಿರುವುದನ್ನು ಸ್ವೀಕರಿಸಿ, ನಿಮಗೆ ಏನು ಮುಖ್ಯವೋ ಅದರತ್ತ ಗಮನಹರಿಸಿ. ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ಅಲ್ಲದೆ ಅನಗ್ಯತ ವಿಷಯಗಳಿಂದ ದೂರ ಉಳಿಯುವಂತೆ ಸಲಹೆ ನೀಡಲಾಗುವುದು.

ವೃಷಭ ರಾಶಿ
ಈ ದಿನ ಆತ್ಮವಿಶ್ವಾಸದಿಂದ ಕೂಡಿರುತ್ತೀರಿ, ಕೆಲಸ ಕಾರ್ಯದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು. ನೀವು ಕೆಲಸದ ಜೊತೆಗೆ ವ್ಯಾಯಾಮದ ಕಡೆಗೆ ಗಮನಹರಿಸಿ. ಇನ್ನು ಯಾವುದೇ ನಿರ್ಧಾರವಾದರೂ ಆತುರದಿಂದ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು.
ಮಿಥುನ ರಾಶಿ
ಈ ದಿನ ಅನುಕೂಲಕರವಾಗಿಎ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ತಮ್ಮ ಸ್ಪರ್ಧಿಗಳ ಕಡೆಗೆ ಗಮನಹರಿಸಬೇಕು. ಕುಟುಂಬದ ಜೊತೆಗೆ ಉತ್ತಮಾಗಿ ಸಮಯ ಕಳೆಯಲು ಸಾಧ್ಯವಾಗುವುದು, ಸಂಗಾತಿಯೊಂದಿಗೆ ರೊಮ್ಯಾಂಟಿಕ್ ದಿನವಾಗಲಿದೆ.
ಕರ್ಕ ರಾಶಿ
ನೀವು ಕುಟುಂಬದವರ ಸಲಹೆ ಕಡೆಗೆ ಗಮನಹರಿಸಿದರೆ ಒಳ್ಳೆಯದು, ಅಲ್ಲದೆ ಅವರಿಗೆ ನಿಮ್ಮ ಅಭಿಪ್ರಾಯ ಕೂಡ ಮುಖ್ಯವಾಗಿರುತ್ತದೆ. ಈ ದಿನ ಮಾನಸಿಕವಾಗಿ ತುಂಬಾ ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ನೀವು ಮಾನಸಿಕ ಒತ್ತಡ ಕಡಿಎಮ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಸಿಂಹ ರಾಶಿ
ನೀವು ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ನೀವು ವಿಶ್ರಾಂತಿ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ.
ಕನ್ಯಾ ರಾಶಿ
ಈ ದಿನ ಕೆಲಸ ಕಾರ್ಯದಲ್ಲಿ ಅಡೆತಡೆ ಉಂಟಾಗಬಹುದು. ನಿಮ್ಮ ಮೇಲೆ ಜವಾಬ್ದಾರಿ ಹೆಚ್ಚಾಗಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ನಿಮ್ಮ ಕೆಲಸ ಕಾರ್ಯಗಳನ್ನು ಯೋಜನೆಯಂತೆಯೇ ಮುಂದುವರೆಯಿರಿ.
ತುಲಾ ರಾಶಿ
ಈ ದಿನ ಅನುಕೂಲಕರವಾಗಿದೆ, ಈ ದಿನ ನೀವು ನಿರೀಕ್ಷೆ ಮಾಡಿದಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ, ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ಈ ಸಮಯ ತುಂಬಾ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು. ನಿಮ್ಮ ಸಂಬಂಧಕ್ಕಾಗಿ ನೀವು ಮುಕ್ತ ಮಾತುಕತೆಯಾಡುವುದು ಒಳ್ಳೆಯದು. ಅನಗ್ಯತ ವಿಷಯಗಳ ಕಡೆ ಗಮನ ನೀಡಬೇಡಿ. ಹಣದ ವಿಷಯದಲ್ಲಿ ಜಾಗ್ರತೆ ಮಾಡಿ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನೀವು ನಿಮ್ಮ ಗುರಿಯತ್ತ ಗಮನಹರಿಸಿದರೆ ಒಳ್ಳೆಯದು. ನಿಮ್ಮ ಹಾಗೂ ಸಂಗತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ, ನೀವು ನಿಮ್ಮ ಕೆಲಸ ಕಾರ್ಯಗಳನ್ನು ಆರಾಮವಾಗಿ ಮಾಡಲು ಸಾಧ್ಯವಾಗುವುದು. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ಕುಂಭ ರಾಶಿ
ಈ ದಿನ ತಾಳ್ಮೆ ತುಂಬಾ ಮುಖ್ಯ ಎಂಬ ಸಲಹೆ ನೀಡಲಾಗುವುದು, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಚೆನ್ನಾಗಿ ಆಲೋಚನೆ ಮಾಡಿ ತೆಗೆದುಕೊಳ್ಳಿ.
ಮೀನ ರಾಶಿ
ಈ ದಿನ ಆತ್ಮವಿಶ್ವಾಸ ಹೆಚ್ಚಾಗಲಿದೆ. ನೀವು ನಿಮ್ಮ ಕೆಲಸ ಕಾರ್ಯಗಳ ನಡುವೆ ಗಮನಹರಿಸಿ. ನಿಮ್ಮ ಸಾಮರ್ಥ್ಯದ ಮೇಲೆ ಗಮನಹರಿಸಿ. ಪ್ರತಿಕೂಲ ಸಂದರ್ಭದಲ್ಲಿ ಧನಾತ್ಮಕವಾಗಿರಿ, ಬಜೆಟ್ ಮೀರಿ ಖರ್ಚು ಮಾಡಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications