Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ 8, ದಿನ ಭವಿಷ್ಯ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭ ಬುಧವಾರ, ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಲಾಗುವುದು. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನೀವು ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು. ನೀವು ಕಲ್ಪನೆ ಬಿಟ್ಟು ವಾಸ್ತವದ ಕಡೆಗೆ ಗಮನಹರಿಸಬೇಕೆಂದು ಸಲಹೆ ನೀಡಲಾಗುವುದು. ನಿಮ್ಮ ವೃತ್ತಿ ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಿ.
ಮಿಥುನ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ನೀವಾಡುವ ಮಾತುಗಳ ಕಡೆಗೆ ಗಮನಹರಿಸಿ. ನಿಮ್ಮ ಮನಸ್ಸಿನಲ್ಲಿ ಏನೇ ಗೊಂದಲವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಈ ದಿನ ನೀವು ಪ್ರಮುಖ ವಿಷಯದ ಕಡೆಗೆ ಗಮನಹರಿಸಿ, ಗೊತ್ತಿಲ್ಲದ ವಿಷಯವನ್ನು ಕಲಿಯಲು ಪ್ರಯತ್ನಿಸಿ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಈ ದಿನ ಪ್ರಯಾಣ ಮಾಡುವುದಾದರೆ ಕೆಲ ಅಡೆತಡೆ ಉಂಟಾಗಬಹುದು.
ಸಿಂಹ ರಾಶಿ
ಈ ದಿನದ ಹಣದ ಬಗ್ಗೆ ಜಾಗ್ರತೆವಹಿಸಿ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ನಿಮ್ಮ ಆತ್ಮವಿಶ್ವಾಸ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ವೃತ್ತಿ ಜೀವನದ ದೃಷ್ಟಿಯಿಂದ ಉತ್ತಮವಾಗಿದೆ. ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಜೀವನದಲ್ಲಿ ಈ ದಿನ ಉತ್ತಮ ಅವಕಾಶಗಳು ದೊರೆಯಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ.
ತುಲಾ ರಾಶಿ
ಮಾತಿನ ಬಗ್ಗೆ ಎಚ್ಚರಿಕೆವಹಿಸಬೇಕು, ನಿಮ್ಮಲ್ಲಿ ಕೆಲ ವಿಷಯಗಳ ಬಗ್ಗೆ ಸಂಶಯವಿದ್ದರೆ ಅದನ್ನು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಹಣದ ಬಗ್ಗೆ ಹೇಳುವುದಾದರೆ ಬಜೆಟ್ ಮೀರಿ ಖರ್ಚು ಮಡಬೇಡಿ.
ವೃಶ್ಚಿಕ ರಾಶಿ
ಈ ದಿನ ಪ್ರಮುಖ ದಾಖಲೆಗೆ ಸಹಿ ಮಾಡುವಾಗ ಅಥವಾ ಹೂಡಿಕೆ ಮಾಡುವಾಗ ನೀವು ತುಂಬಾನೇ ಜಾಗ್ರತೆವಹಿಸಿ. ನೀವು ಯಾವುದೇ ನಿರ್ಧಾರಕ್ಕೆ ಬರುವುದಾದರೆ ಅದರ ಬಗ್ಗೆ ಸಂಪೂರಣ ತಿಳಿದುಕೊಳ್ಳಲು ಸಲಹೆ ನೀಡಲಾಗುವುದು.
ಧನು ರಾಶಿ
ಈ ದಿನ ಆರೋಗ್ಯದ ಕಡೆಗೆ ಗಮನಹರಿಸಿ, ಹಣದ ಬಗ್ಗೆ ಜಾಗ್ರತೆವಹಿಸಿ, ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ವೃತ್ತಿ ಬದುಕಿನಲ್ಲಿ ಕೆಲ ಸವಾಲುಗಳು ಬರಬಹುದು, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದು.
ಮಕರ ರಾಶಿ
ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಬೇಕು, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಪ್ರಯಾಣ ಮಾಡುವುದಾದರೆ ಈ ದಿನ ಜಾಗ್ರತೆವಹಿಸಬೇಕು. ಈ ದಿನ ಆಸ್ತಿ ವ್ಯವಹಾರ ಮಾಡುವುದಾದರೆ ಈ ದಿನ ಉತ್ತಮವಾಗಿರಲಿದೆ.
ಕುಂಭ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಗಮಹರಿಸಬೇಕು.ಈ ದಿ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಈ ದಿನ ಕುಟುಂಬದ ಜೊತೆ ಸಂತೋಷದಿಂದ ಕಳೆಯಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಕೆಲ ಗೊಂದಲಗಳು ಇರಬಹುದು, ನೀವು ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು.ನೀವು ಆರೋಗ್ಯದ ಕಡೆಗೆ ಗಮಹರಿಸಿ. ಹಣದ ಉಳಿತಾಯದ ಕಡೆಗೆ ಗಮನಹರಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications