Latest Updates
-
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು!
ಜನವರಿ 15 ದಿನ ಭವಿಷ್ಯ: ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಶುಭ ದಿನ, ಜನವರಿ 15ರ ರಾಶಿಫಲ ಪ್ರಕಾರ ಯಾವ ರಾಶಿಗೆ ಹೇಗಿದೆ:
ಮೇಷ ರಾಶಿ
ಅನಗ್ಯತ ಚಿಂತೆ ಮಾಡಲು ಹೋಗಬೇಡಿ, ಹೊಸ ಅವಕಾಶಗಳು ಖಂಡಿತ ತೆರೆದಿರುತ್ತದೆ, ನಿಮ್ಮ ಕೆಲಸದ ಕಡೆಗೆ ಗಮನಹರಿಸಿ, ಖಂಡಿತ ಫಲ ಪಡೆಯಲು ಸಾಧ್ಯವಾಗಲಿದೆ. ಇನ್ನು ಪ್ರಮುಖ ನಿರ್ಧಾರ ತಗೆದುಕೊಳ್ಳುವುದಾದರೆ ಕ್ಲಾರಿಟಿ ಇರಲಿ.

ವೃಷಭ ರಾಶಿ
ಬಂದಿದ್ದನ್ನು ಬಂದಂತೆ ಸ್ವೀಕರಿಸುವುದು ಒಳ್ಳೆಯದು. ಎಲ್ಲವನ್ನೂ ನಾನೇ ನಿಭಾಯಿಸುತ್ತೇನೆ ಅಂತ ಹೋಗಬೇಡಿ, ಹೀಗೆ ಮಾಡುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುವುದು, ಧ್ಯಾನ ಮಾಡಿ, ಅನಗ್ಯತ ಚಿಂತೆ ಬಿಡಿ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಕುಟುಂಬ ಜೀವನ ಚೆನ್ನಾಗಿರಲಿದ. ಹೊಸ ಅವಕಾಶಗಳು ದೊರೆಯಲಿದೆ.
ಕರ್ಕ ರಾಶಿ
ಈ ದಿನ ಕೆಲಸದ ಒತ್ತಡ ಇರಲಿದೆ, ಈ ದಿನ ನಿಮ್ಮ ಮಾತಿನ ಕಡೆಗೆ ಗಮನಹರಿಸಿ, ನಿಮ್ಮ ಮಾತುಗಳಿಂದ ಯಾರನ್ನೂ ನೋಯಿಸಬೇಡಿ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ದಿನ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ, ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಹೊಸ ಅವಕಾಶಗಳು ದೊರೆಯಲಿದೆ. ಸಮಯಕ್ಕೆ ಸರಿಯಾಗಿ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಹಣದ ಖರ್ಚು ಬಗ್ಗೆ ಗಮನಹರಿಸಿ.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ಈ ದಿನ ಏನೇ ನಿರ್ಧಾರವಾದರೂ ಎಚ್ಚರವಹಿಸಿ ತೆಗೆದುಕೊಳ್ಳಬೇಕು. ಭವಿಷ್ಯದ ಕುರಿತ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ದಿನ ಅನುಕೂಲಕರವಾಗಿದೆ.
ತುಲಾ ರಾಶಿ
ಈ ದಿನ ಸವಾಲಿನ ದಿನವಾಗಿದೆ, ನಿಮ್ಮ ಸಾಮರ್ಥ್ಯ ಮೇಲೆ ನಂಬಿಕೆ ಇಡಿ,ವೃತ್ತಿ ಬದುಕಿನ ಕಡೆಯಿಂದ ಹೊಸ ಅವಕಾಶಗಳು ದೊರೆಯಲಿದೆ, ನೀವು ಕಂಫರ್ಟ್ ಝೋನ್ ಬಿಟ್ಟು ಸವಾಲುಗಳನ್ನು ಸ್ವೀಕರಿಸುವುದು ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ಅನುಕೂಲಕರವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ. ವೈಯಕ್ತಿಕ ಜೀವನದಲ್ಲಿ ಧನಾತ್ಮಕ ಬದಲಾವಣೆಯ ಕಡೆಗೆ ಗಮನಹರಿಸಬೇಕು.
ಧನು ರಾಶಿ
ಹೊಸತನ್ನು ಕಲಿಯುವ ಅವಕಾಶ ದೊರೆಯಲಿದೆ, ಸವಾಲುಗಳನ್ನು ತಾಳ್ಮೆಯಿಂದ ಬಗೆಹರಿಸಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ.
ಮಕರ ರಾಶಿ
ನಿಮ್ಮ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಬೇಕು. ನಿಮ್ಮ ಕೆಲಸದ ಜೊತೆಗೆ ಸಂಗಾತಿಯ ಭಾವನೆಯ ಕಡೆಗೂ ಗಮನಹರಿಸಬೇಕು. ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಕುಂಭ ರಾಶಿ
ಕೆಲಸ-ಕೆಲಸ ಅಂತ ಹೆಚ್ಚು ದಣಿವು ಉಂಟು ಮಾಡಬೇಡಿ, ಈ ದಿನ ಮಾನಸಿಕವಾಗಿ ದುರ್ಬಲವಾಗಿರುತ್ತೀರಿ, ನಿಮ್ಮ ಕೆಲಸದ ಜೊತೆಗೆ ಆರೋಗ್ಯದ ಕಡೆಗೆ ಗಮನಹರಿಸಿ. ಕುಟುಂಬದ ಜೊತೆಗೆ ಹೆಚ್ಚು ಸಮಯ ಕಳೆಯಿರಿ.
ಮೀನ ರಾಶಿ
ಸಂಬಂಧ ಚೆನ್ನಾಗಿರಲಿದೆ, ನಿಮ್ಮ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











