Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಜೂನ್ ಮಾಸ: ಈ ರಾಶಿಯವರು 5 ರಾಶಿಯವರಿಗೆ ಅನುಕೂಲಕರ, ಈ ಅವಧಿಯಲ್ಲಿ ಜಾಗ್ರತೆ
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಮಾಸ ತುಂಬಾ ಚೆನ್ನಾಗಿರಲಿದೆ. ವೃತ್ತಿಬದುಕು ತುಂಬಾ ಚೆನ್ನಾಗಿರಲಿದೆ, ನೀವು ಊಹಿಸಿದಂತೆಯೇ ವೃತ್ತಿ ಬದುಕಿನಲ್ಲಿ ಉತ್ತಮ ಫಲ ಸಿಗಲಿದೆ. ಇನ್ನು ನೀವು ಕೆಲಸದಲ್ಲಿ ಬದಲಾವಣೆ ಮಾಡಲು ಬಯಸಿದರೆ ಪ್ರಯತ್ನಿಸಿದರೆ ಈ ಮಾಸ ಉತ್ತಮ ಕೆಲಸ ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ನಿಮ್ಮ ವ್ಯವಹಾರದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆದಾಯ ಚೆನ್ನಾಗಿರಲಿದೆ , ಆದರೆ ಹಣ ಉಳಿತಾಯ ಕಷ್ಟವಾಗುವುದು

ಕರ್ಕ ರಾಶಿ
ಕರ್ಕ ರಾಶಿಯವರಿಗೆ ಜೂನ್ ಮಾಸ ತುಂಬಾನೇ ಚೆನ್ನಾಗಿರಲಿದೆ. ಈ ಅವಧಿಯಲ್ಲಿ, ನಿಮ್ಮ ಬದುಕಿನಲ್ಲಿ ನೀವು ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ನಿಮ್ಮ ಬಹುದೊಡ್ಡ ಆಸ ಈಡೇರಲಿದೆ. ನೀವು ಮನೆ ಖರೀದಿಸಬೇಕು ಅಥವಾಹನ ಖರೀದಿಸಬೇಕು ಎಂದು ಬಯಸುತ್ತಿದ್ದರೆ ಈ ಅವಧಿಯಲ್ಲಿ ನಿಮ್ಮ ಆಸೆ ಈಡೇರುವ ಪ್ರಮುಖ ಸೂಚನೆಯಿದೆ.
ಇನ್ನು ಉನ್ನತ ಶಿಕ್ಷಣಕ್ಕಾಗಿ ಅಥವಾ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುತ್ತಿರುವವರೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಎಲ್ಲಾ ಅಡೆತಡೆಗಳು ದೂರಾಗಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರುವುದರಿಂದ ಯಾವುದೇ ಟೆನ್ಷನ್ ಇರಲ್ಲ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಬಹುದು, ಕೆಲಸದಲ್ಲಿ ಒತ್ತಡ ಇರಲಿದೆ, ಆದರೆ ನೀವು ನಿಮ್ಮ ಕೆಲಸಕ್ಕೆ ಉತ್ತಮ ಪ್ರತಿಫಲ ಪಡೆಯುತ್ತೀರಿ, ಈ ಅವಧಿಯಲ್ಲಿ ವ್ಯಾಪಾರಿಗಳು ಈ ಸಮಯದಲ್ಲಿ ಯಾವುದೇ ಹೊಸ ಹೂಡಿಕೆ ಮಾಡಲು ಹೋಗದಿರುವುದು ಒಳ್ಳೆಯದು. ಹಣದ ಸ್ಥಿತಿ ಚೆನ್ನಾಗಿರಲಿದೆ, ಆದರೆ ನಿಮಗೆ ಖರ್ಚು ಅಧಿಕವಿರಲಿದೆ. ಇನ್ನು ಆರೋಗ್ಯದ ಕಡೆಗೆ ನೀವು ಗಮನಹರಿಸಬೇಕು, ಕುಟುಂಬ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ನೀವು ಬಡ್ತಿ ಪಡೆಯಬಹುದು ಮತ್ತು ನಿಮ್ಮ ಸಂಬಳವೂ ಹೆಚ್ಚಾಗಲಿದೆ. ಈ ರಾಶಿಯ ವಿವಾಹಿತರಿಗೆ ಈ ಸಮಯ ಉತ್ತಮವಾಗಿರಲಿದೆ. ಹಣದ ವಿಷಯದಲ್ಲಿ ಈ ತಿಂಗಳು ಸರಾಸರಿಯಾಗಿರಲಿದೆ, ಆದಾಯ ಚೆನ್ನಾಗಿರಲಿದೆ, ನೀವು ಹೂಡಿಕೆ ಮಾಡುವಾಗ ತುಂಬಾನೇ ಗಮನಹರಿಸಬೇಕು.
ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಲ್ಲ, ಆದರೆ ನೀವು ವಿವಾಹಿತರಾಗಿದ್ದರೆ, ಈ ಸಮಯದಲ್ಲಿ ನಿಮ್ಮ ವೈವಾಹಿಕ ಜೀವನವನ್ನು ನೀವು ಪೂರ್ಣವಾಗಿ ಆನಂದಿಸುವಿರಿ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುತ್ತೀರಿ, ನಿಮ್ಮ ಸಂಬಂಧವು ಹೆಚ್ಚು ಪ್ರಬುದ್ಧವಾಗುತ್ತದೆ. ಹಣದ ವಿಷಯದಲ್ಲಿ ಈ ತಿಂಗಳು ಮಧ್ಯಮ ಫಲಪ್ರದವಾಗಿರುತ್ತದೆ. ಆದಾಯ ಚೆನ್ನಾಗಿರುತ್ತದೆ, ಆದರೆ ಸರಿಯಾದ ಆರ್ಥಿಕ ಯೋಜನೆ ಬೇಕು.
ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸರಿಯಾದ ಸ್ಥಳದಲ್ಲಿ ಹೂಡಿಕೆ ಮಾಡಿದರೆ, ನಿಮ್ಮ ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕೊನೆಗೊಳ್ಳುತ್ತವೆ. ಈ ಅವಧಿಯಲ್ಲಿ ಅನಗ್ಯತ ಚಿಂತೆ ಬೇಡ ಆರೋಗ್ಯದ ಕಡೆಗೆ ಗಮನಹರಿಸಿ.
ಮೀನ ರಾಶಿ
ವೃತ್ತಿಜೀವನದ ದೃಷ್ಟಿಯಿಂದ ಈ ತಿಂಗಳು ನಿಮಗೆ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಪ್ರಮುಖ ಕೆಲಸ ಪೂರ್ಣಗಪೊಳ್ಳಲಿದೆ, ವ್ಯಾಪಾರಿಗಳು ತಿಂಗಳ ಆರಂಭದಲ್ಲಿ ಕೆಲವು ಏರಿಳಿತಗಳನ್ನು ಕಾಣಬಹುದು. ನೀವು ಗೊಂದಲದ ಸ್ಥಿತಿಯಲ್ಲಿರುತ್ತೀರಿ. ಹಣಕಾಸಿನ ವಿಷಯಗಳಲ್ಲಿ ನೀವು ಹೆಚ್ಚು ಜಾಗರೂಕರಾಗಿರಬೇಕು. ಈ ಅವಧಿ ನಿಮಗೆ ತುಂಬಾನೇ. ನಿಮ್ಮ ವೈವಾಹಿಕ ಈ ಸಮಯದಲ್ಲಿ, ನಿಮ್ಮ ಸಂಪೂರ್ಣ ಗಮನವು ನಿಮ್ಮ ಸಂಗಾತಿಯ ಮೇಲೆ ಪರಿಣಾಮ ಬೀರಲಿದೆ. ರೋಗನಿರೋಧಕ ಶಕ್ತಿ ಸ್ವಲ್ಪಮಟ್ಟಿಗೆ ದುರ್ಬಲವಾಗಿರುತ್ತದೆ, ಅಂತಹ ಪರಿಸ್ಥಿತಿಯಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಉಂಟಾಗಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
