Latest Updates
-
ಎಆರ್ ರಹಮಾನ್ ಬೆಂಗಳೂರು ಕಾನ್ಸರ್ಟ್: ಮೆಟ್ರೋ ಟೈಮಿಂಗ್ಸ್ ಮತ್ತು ಸುರಕ್ಷಿತವಾಗಿ ಮನೆ ಸೇರಲು ಇಲ್ಲಿದೆ ಪಕ್ಕಾ ಪ್ಲಾನ್! -
ಮುಂಬೈನಲ್ಲಿ 10% ನೀರು ಕಡಿತ: ನೀರಿನ ಅಭಾವ ಎದುರಿಸಲು ಮತ್ತು ಉಳಿತಾಯ ಮಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಹಬ್ಬದ ಸಿಹಿ ಖರೀದಿಸುವ ಮುನ್ನ ಎಚ್ಚರ! FSSAI ದಾಳಿ: ಕಳಪೆ ಖೋವಾ, ಪನ್ನೀರ್ ಪತ್ತೆ ಹೇಗೆ? -
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ!
ಜೂನ್ ಮಾಸ ಈ 5 ರಾಶಿಗಳು ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯತ್ತಾರೆ
ಮೇ ತಿಂಗಳು ಇನ್ನೇನು ಕೆಲವೇ ದಿನಗಳಲ್ಲಿ ಮುಗಿದು ಜೂನ್ ಪ್ರಾರಂಭವಾಗಲಿದೆ, ಜ್ಯೋತಿಷ್ಯ ಶಾಸ್ತ್ರವು ಈ ತಿಂಗಳು ಕೆಲ ರಾಶಿಗಳಿಗೆ ತುಂಬಾನೇ ಅದ್ಭುತವಾಗಿರಲಿದೆ ಎಂದು ಹೇಳುತ್ತಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣುತ್ತೀರಿ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ .
ಗ್ರಹಗತಿಗಳ ಸ್ಥಾನದ ಪ್ರಕಾರ ಜೂನ್ ತಿಂಗಳು ಈ ರಾಶಿಯವರಿಗೆ ತುಂಬಾ ಚೆನ್ನಾಗಿರಲಿದೆ:

ವೃಷಭ ರಾಶಿ
ವೃಷಭ ರಾಶಿಯವರಿಗೆ ಜೂನ್ ತಿಂಗಳು ತುಂಬಾ ಚೆನ್ನಾಗಿರಲಿದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ನೀವು ಕುಟುಂಬದಲ್ಲಿ ಸಂತೋಷ, ನೆಮ್ಮದಿ ಕಾಣುತ್ತೀರಿ, ಈ ಅವಧಿ ವಿವಾಹಿತರಿಗೆ ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಾಹಿತರು ಮದುವೆಗೆ ಸಂಬಂಧ ನೋಡುತ್ತಿದ್ದರೆ ಶೀಘ್ರವೇ ಮದುವೆ ದಿನಾಂಕ ಕೂಡ ನಿಗದಿಯಾಗಲಿದೆ.
ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಸಮಯ ನಿಮಗೆ ತುಂಬಾ ಚೆನ್ನಾಗಿರಲಿದೆ. ನೀವು ವೃತ್ತಿ ಬದುಕಿನಲ್ಲಿ ಬಡ್ತಿ ಸಿಗಲಿದೆ, ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಂಡು ಬರಲಿದೆ. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ನಿಮ್ಮ ವ್ಯವಹಾರದಲ್ಲಿ ಆರ್ಥಿಕ ಲಾಭ ಕಂಡು ಬರಲಿದೆ, ಈ ತಿಂಗಳು ನಿಮಗೆ ತುಂಬಾನೇ ಧನಾತ್ಮಕವಿರಲಿದೆ.
ವೃಶ್ಚಿಕ ರಾಶಿ
ಪ್ರೇಮಿಗಳಿಗೆ, ವಿವಾಹಿತರಿಗೆ ಈ ತಿಂಗಳು ರೊಮ್ಯಾಂಟಿಕ್ ಆಗಿರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವೆ ಬಾಂಧವ್ಯ ಗಟ್ಟಿಯಾಗಲಿದೆ. ಪ್ರೇಮಿಗಳು ಮದುವೆಯ ತೀರ್ಮಾಣ ತೆಗೆದುಕೊಳ್ಳಬಹುದು. ವೃತ್ತಿ ಹಾಗೂ ಕುಟುಂಬದ ನಡುವೆ ಸಮತೋಲನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗುತ್ತೀರಿ.
ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಸಿಗಲಿದೆ, ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿ ಚೆನ್ನಾಗಿರಲಿದೆ. ನಿಮಗೆ ಉತ್ತಮ ಅವಕಾಶ ಸಿಗಲಿದೆ, ವ್ಯಾಪಾರಿಗಳಿಗೆ ಈ ಸಮಯ ಚೆನ್ನಾಗಿರಲಿದೆ, ನೀವು ಲಾಭ ಗಳಿಸುತ್ತೀರಿ. ಅರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಜೂನ್ ಮಾಸ ತುಂಬಾ ಚೆನ್ನಾಗಿರಲಿದೆ. ಈ ಅವಧಿ ಪ್ರೇಮಿಗಳಿಗೆ ವಿಶೇಷವಾಗಿರಲಿದೆ, ವಿವಾಹಿತರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯ ಭಾನವನೆಗಳನ್ನು ಗೌರವಿಸಬೇಕು, ಅವರನ್ನು ಅರ್ಥ ಮಾಡಿಕೊಳ್ಳಿ, ಜೀವನ ಚೆನ್ನಾಗಿರಲಿದೆ.
ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ ಈ ತಿಂಗಳಿನಲ್ಲಿ ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಜೂನ್ ಮಾಸ ತುಂಬಾ ಚೆನ್ನಾಗಿರಲಿದೆ, ಕುಟುಂಬ, ಸ್ನೇಹಿತರ ಜೊತೆಗೆ ಉತ್ತಮ ಸಂಬಂಧ ಕಳೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಹೆಚ್ಚಾಗಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರುವುದರಿಂದ ನೀವು ಬಯಸಿದ ವಸ್ತುಗಳನ್ನು ಶಾಪಿಂಗ್ ಮಾಡುತ್ತೀರಿ.
ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯುತ್ತೀರಿ, ಸಾಮಾಜಿಕವಾಗಿ ನಿಮ್ಮ ಹೆಸರು, ಗೌರವ ಹೆಚ್ಚಾಗಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ಸಮಯ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಬಾಂಧವ್ಯ ತುಂಬಾ ಉತ್ತಮವಾಗಿರಲಿದೆ, ಅವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ, ಪ್ರೇಮಿಗಳು ಮದುವೆಯ ನಿರ್ಧಾರ ತೆಗೆದುಕೊಳ್ಳಬೇಡಿ.
ವೃತ್ತಿ ಬದುಕಿಗೆ, ವೈಯಕ್ತಿಕ ಬದುಕಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಉದ್ಯೋಗಗಳು ಬಡ್ತಿ ಗಳಿಸುತ್ತೀರಿ, ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
