Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಕೇತು ಕನ್ಯಾ ರಾಶಿಯಲ್ಲಿದ್ದು ಈ ರಾಶಿಯವರಿಗೆ ಆರ್ಥಿಕ ಪ್ರಯೋಜನ ನೀಡುತ್ತಿದೆ
ರಾಹು ಮತ್ತು ಕೇತುವನ್ನು ಅಶುಭ ಗ್ರಹವೆಂದು ಹೇಳಲಾಗುವುದು. ಈ ಗ್ರಹಗಳ ಸಂಚಾರವಾದಾಗ ಎಲ್ಲಾ ರಾಶಿಯವರ ಜೀವನದಲ್ಲಿ ಏರಳಿತ ಉಂಟಾಗುವುದು. ಕೇತು ಹಿಮ್ಮುಖವಾಗಿ ಚಲಿಸುವ ಗ್ರಹವಾಗಿದೆ.
ಕೇತು ಈಗ ಕನ್ಯಾ ರಾಶಿಯಲ್ಲಿದೆ. ಕೇತು ಕನ್ಯಾ ರಾಶಿಯಲ್ಲಿ ಇದ್ದಾಗ ಇದು ಬರೀ ಅಶುಭ ಫಲ ಮಾತ್ರ ಬೀರುವುದು ಅಂತಲ್ಲ, ಇದರ ಸ್ಥಾನಕ್ಕೆ ಅನುಸಾರ ಅದು ಉತ್ತಮ ಫಲ ಕೂಡ ನೀಡುತ್ತದೆ.
ಈ ಕೇತುವಿನ ಸ್ಥಾನ ಈ ಗ್ರಹಗಲಿಗೆ ತುಂಬಾ ಅನುಕೂಲಕರವಾಗಿದೆ:

ಕೇತುವಿನ ಸ್ಥಾನ ಮೇಷ ರಾಶಿಯವರಿಗೆ ಅನುಕೂಲಕರವಾಗಿದೆ. ನಿಮ್ಮ ಆದಾಯದ ಮೂಲಗಳು ಹೆಚ್ಚಾಗುತ್ತವೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿಯ ನಡುವೆ ಹೊಂದಾಣಿಕೆ ಇರಲಿದೆ. ನಿಮ್ಮ ಕನಸುಗಳು ನನಸಾಗಲಿದೆ, ಆದಾಯ ಹೆಚ್ಚಾಗುವುದರಿಂದ ಆಸ್ತಿ, ವಾಹನ ಖರೀದಿಸುತ್ತೀರಿ.
ವೃಷಭ ರಾಶಿ
ಕೇತು ನಿಮಗೆ ಉತ್ತಮ ಫಲ ನೀಡುತ್ತಿದೆ, ಕೆಲಸದಲ್ಲಿ ಬಡ್ತಿ ಅಥವಾ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ವ್ಯವಹಾರಗಳನ್ನು ಮಾಡುತ್ತಿರುವವರು ಉತ್ತಮ ಲಾಭ ಪಡೆಯುತ್ತಾರೆ. ಕೇತುವಿನ ಸ್ಥಾನ ನಿಮ್ಮ ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿ ಪಡೆಸುತ್ತದೆ.
ಕರ್ಕ ರಾಶಿ
ನೀವು ಏನಾದರು ಹೊಸ ಕೆಲಸ ಪ್ರಾರಂಭಿಸಿದ್ದರೆ ನಿಮ್ಮ ಕೆಲಸದಲ್ಲಿ ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಈ ಸಮಯವು ನಿಮಗೆ ತುಂಬಾ ಮಂಗಳಕರವಾಗಿದೆ. ಕುಟುಂಬದಲ್ಲಿದ್ದ ಇದ್ದ ಸಮಸ್ಯೆ ಬಗೆ ಹರಿಯುವುದು. ಆರ್ಥಿಕ ತೊಂದರೆಗಳು ದೂರಾಗಿ ಸೌಲಭ್ಯ ಹೆಚ್ಚಾಗುವುದು. ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ವೃತ್ತಿ ಬದುಕಿಗೆ ಕೇತುವಿನ ಸ್ಥಾನ ತುಂಬಾ ಒಳ್ಳೆಯದಿದೆ. ಈ ವರ್ಷದಲ್ಲಿ ನೀವು ಭೂಮಿ, ವಾಹನ ಖರೀದಿ ಯೋಗ ಇರಲಿದೆ. ಕೇತು ಕನ್ಯಾ ರಾಶಿಯಲ್ಲಿ ಇದ್ದಾಗ ಹೊಸ ಮನೆಕಟ್ಟುತ್ತೀರಿ ಅಥವಾ ಆಸ್ತಿ ಖರೀದಿಸುತ್ತಾರೆ.
ಕನ್ಯಾ ರಾಶಿ
ಕೇತು ಕನ್ಯಾ ರಾಶಿಯಲ್ಲಿ ಲಗ್ನ ಸ್ಥಾನದಲ್ಲಿಯೇ ಇರುವುದರಿಂದ ಈ ಅವಧಿ ಅನುಕೂಲಕರವಾಗಿದೆ. 2024ರಲ್ಲಿ ನಿಮಗೆ ವ್ಯಾಪಾರ-ವ್ಯವಹಾರದಲ್ಲಿ ಉತ್ತಮ ಪ್ರಗತಿಯನ್ನು ಕಾಣುತ್ತಿರಬಹುದು, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗುವುದು.
ಸಿಂಹ ರಾಶಿ
ಕೇತು ಸಿಂಹ ರಾಶಿಯವರಿಗೂ ತುಂಬಾ ಒಳ್ಳೆಯದಿದೆ. 2024 ಕೇತು ನಿಮಗೆ ಶುಭ ಫಲವನ್ನೇ ನೀಡುತ್ತಾನೆ. ಯಾವುದೇ ಹಣದ ಸಮಸ್ಯೆ ಇರಲಿಲ್ಲ.ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತಾರೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಕೇತುವಿನ ಸ್ಥಾನ ಅನುಕೂಲಕರವಾಗಿರಲಿದೆ. ನಿಮ್ಮ ಸಂಪತ್ತು ವೃದ್ಧಿಯಾಗಲಿದೆ, ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಹೂಡಿಕೆ ಮಾಡಲು ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications