Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಒಂದು ವರ್ಷದ ಬಳಿಕ ಸಿಂಹ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗ: ಈ 4 ರಾಶಿಗಳಿಗೆ ಅನುಕೂಲಕರ
ಜುಲೈ 19ಕ್ಕೆ ಬುಧ ಸಿಂಹ ರಾಶಿಯಲ್ಲಿದೆ. ಶುಕ್ರನು ಕೂಡ ಸಿಂಹ ರಾಶಿಯಲ್ಲಿದೆ. ಇದೀಗ ಬುಧ ಹಾಗೂ ಶುಕ್ರ ಒಂದೇ ರಾಶಿಯಲ್ಲಿ ಇರುವುದರಿಂದ ಲಕ್ಷ್ಮೀ ನಾರಾಯಣ ಯೋಗದ ರಚನೆಯಾಗಿದೆ.
ಇದನ್ನುಅತ್ಯಂತ ಮಂಗಳಕರ ಯೋಗ ಎಂದು ಕರೆಯಲಾಗುವುದು. ಸಿಂಹ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಒಂದು ವರ್ಷದ ಬಳಿಕ ಉಂಟಾಗಿದೆ, ಈ ಯೋಗದಿಂದಾಗಿ ಈ ರಾಶಿಯವರು ಉತ್ತಮ ಪ್ರಯೋಜನ ಪಡೆಯಲಿದ್ದಾರೆ:

ಸಿಂಹ ರಾಶಿ
ಸಿಂಹ ರಾಶಿಯ ಲಗ್ನ ಮನೆಯಲ್ಲಿ ಈ ಯೋಗ ಉಂಟಾಗಿದೆ, ಹಾಗಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಅಲ್ಲದೆ ಈ ಅವಧಿ ಆರ್ಥಿಕವಾಗಿ ಒಳ್ಳೆಯದಿದೆ, ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಪ್ರಯತ್ನಗಳಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ.
ಧನು ರಾಶಿ
ಧನು ರಾಶಿಯವರು ಲಕ್ಷ್ಮಿ ನಾರಾಯಣ ಯೋಗದ ಪ್ರಯೋಜನ ಪಡೆಯುತ್ತೀರಿ, ಈ ಯೋಗ ನಿಮ್ಮ ರಾಶಿಯ 9ನೇ ಮನೆಯಲ್ಲಿ ಉಂಟಾಗಲಿದೆ, ಈ ಅವಧಿ ಆರ್ಥಿಕವಾಗಿ ಉತ್ತಮವಾಗಿದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕರ್ಕ ರಾಶಿ
ನಿಮಗೂ ಲಕ್ಷ್ಮಿ ನಾರಾಯಾಣ ಯೋಗ ಇದೆ. ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ಹಣ ಉಳಿತಾಯ ಮಾಡುತ್ತೀರಿ, ಹೂಡಿಕೆಗೂ ಈ ಸಮಯ ಒಳ್ಳೆಯದಿದೆ. ವ್ಯಾಪಾರಸ್ಥರು ಲಾಭ ಗಳಿಸಲಿದೆ. ಬೇರೆ ಕಡೆ ಕೆಲಸ ಹುಡುಕುತ್ತಿದ್ದರೆ ಈ ಅವಧಿ ತುಂಬಾ ಉತ್ತಮವಾಗಿದೆ. ಹೊಸ ವಾಹನ ಅಥವಾ ಆಸ್ತಿ ಇತ್ಯಾದಿಗಳನ್ನು ಖರೀದಿಸುವ ಆಸೆ ಈಡೇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
