Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಪ್ರತಿದಿನ ಶ್ರೀರಾಮ ಈ ಮಂತ್ರ ಪಠಣೆ ಮಾಡಿದರೆ ಪ್ರತಿ ಹೆಜ್ಜೆಯಲ್ಲೂ ದೊರೆಯುವುದು ಯಶಸ್ಸು
ಶ್ರೀರಾಮ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ರಾಮನನ್ನು ದರ್ಶನ ಮಾಡುವ ಸೌಭಾಗ್ಯ ನಮಗೆ ಜನವರಿ 22ರಿಂದ ದೊರೆಯಲಿದೆ. ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು, ಇದರಿಂದಾಗಿ ಆ ಶ್ರೀರಾಮ ಕಲಿಯುಗದಲ್ಲಿ ಬರಲಿದ್ದಾನೆ. ಶ್ರೀ ರಾಮ ನಮ್ಮ ಜೀವನದ ಪ್ರತಿಯೊಂದು ಘಟ್ಟದಲ್ಲಿಯೂ ಆದರ್ಶ. ರಾಮನ ಜಪ ಮಾಡಿದರೆ ಯಶಸ್ಸು ದೊರೆಯುವುದು ಎಂಬ ನಂಬಿಕೆ, ನಾವಿಲ್ಲಿ ಶ್ರೀರಾಮನ ಮಂತ್ರಗಳನ್ನು ನೀಡಿದ್ದೇವೆ, ಈ ಮಂತ್ರ ಪಠಣೆ ಮಾಡುವುದರಿಂದ ಜೀವನದಲ್ಲಿ ಪ್ರತಿಯೊಂದು ಹಂತದಲ್ಲಿಯೂ ಜಯಗೊಳಿಸುತ್ತೀರಿ.

ಶ್ರೀರಾಮ ಸ್ತೋತ್ರಂ
ಶ್ರೀ ರಾಮ ರಾಮ ರಾಮೇತೀ ರಮೇ ರಾಮೇ ಮನೋರಮೇ ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ
ಶ್ರೀ ರಾಮ ರಕ್ಷಾ ಸ್ತೋತ್ರ
ಶ್ರೀಗಣೇಶಾಯ ನಮಃ ಅಸ್ಯ ಶ್ರೀರಾಮರಕ್ಷಾಸ್ತೋತ್ರಮಂತ್ರಸ್ಯ |
ಬುಧಕೌಶಿಕಋಷಿಃ |
ಶ್ರೀಸೀತಾರಾಮಚಂದ್ರೋ ದೇವತಾ |
ಅನುಷ್ಟುಪ್ ಛನ್ದಃ |
ಸೀತಾ ಶಕ್ತಿಃ |
ಶ್ರೀಮದ್ಧನುಮಾನ್ ಕೀಲಕಮ್ |
ಶ್ರೀರಾಮಚಂದ್ರಪ್ರೀತ್ಯರ್ಥೇ ಜಪೇವಿನಿಯೋಗಃ |
ಅಥ ಧ್ಯಾನಮ್
| ಧ್ಯಾಯೇದಾಜಾನಬಾಹುಂ ಧೃತಶರಧನುಷಂಬದ್ಧಪದ್ಮಾಸನಸ್ಥಮ್ |
ಪೀತಂ ವಾಸೋ ವಸಾನಂನವಕಮಲದಲಸ್ಪರ್ಧಿನೇತ್ರಂ ಪ್ರಸನ್ನಮ್ |
ವಾಮಾಙ್ಕಾರುಢಸೀತಾಮುಖಕಮಲಮಿಲಲ್ಲೋಚನಂನೀರದಾಭಂ |
ನಾನಾಲಙ್ಕಾರದೀಪ್ತಂ ದಧತಮುರುಜಟಾಮಣ್ಡನಂರಾಮಚಂದ್ರಮ್ || ಇತಿ ಧ್ಯಾನಮ್ |
ರಾಮ ಗಾಯತ್ರಿ ಮಂತ್ರ
"ಓಂ ದಶರಥಾಯ ವಿಧ್ಮಹೇ ಸೀತವಲ್ಲಭಾಯ ಧೀಮಾಹಿ, ತನ್ನೋ ರಾಮ ಪ್ರಚೋದಯಾತ್ "
. ರಾಮ ಧ್ಯಾನ ಮಂತ್ರ
"ಓಂ ಅಪಾದಮಪಹರ್ತರಾಮ ದತಾರಾಮ ಸರ್ವಸಂಪದಂ ಲೋಕಭಿರಾಮಂ ಶ್ರೀರಾಮಂ ಭುಯೋ-ಭುಯೋ ನಮಮ್ಯಾಹಂ" "ಶ್ರೀ ರಾಮ ಜಯ ರಾಮ ಕೋದಂಡ ರಾಮ"
ರಾಮನ ಸರಳ ಮಂತ್ರಗಳು
ಓಂ ಜಾನಕೀ ವಲ್ಲಭಾಯ ಸ್ವಾಹಾ
ಓಂ ನಮೋ ಭಗವತೇ ರಾಮಚಂದ್ರಾಯ
ಓಂ ರಾಮಾಯ ಧನುಷ್ಪಾಣಯೇ ಸ್ವಾಹಾಃ
ಶ್ರೀರಾಮ ಶರಣಂ ಮಮ
ರಂ ರಾಮಾಯ ನಮಃ
ಓಂ ರಾಮಚಂದ್ರಾಯ ನಮಃ
ಓಂ ರಾಮಭದ್ರಾಯ ನಮಃ
ಶ್ರೀರಾಮ ಜಯ ರಾಮ, ಜಯ - ಜಯ ರಾಮ
ಓಂ ದಶರಥಾಯ ವಿದ್ಮಹೇ , ಸೀತಾ ವಲ್ಲಭಾಯ ಧೀಮಹಿ, ತನ್ನೋ ಶ್ರೀರಾಮಃಪ್ರಚೋದಯಾತ್||
ರಾಮ ರಾಮೇತಿ, ರಮೇ ರಾಮೇ ಮನೋರಮೇ| ಸಹಸ್ರನಾಮ ತತ್ತುಲ್ಯಂ, ರಾಮನಾಮ ವರಾನನೇ||
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
