Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಸಿಸ್ಟರ್.. ನಿಮಗೆ ಲವ್ ಪ್ರಪೋಸಲ್ ಬರುತ್ತೆ! ಇವರಿಗೆ ಕ್ರಶ್ ಜೊತೆ ಡೇಟಿಂಗ್; ನಿಮ್ಮ ರಾಶಿಗೆ ಏನಿದೆ?
ಈ ರಾಶಿಯವರಿಗೆ ವಿಶೇಷ ವ್ಯಕ್ತಿಯಿಂದ ಲವ್ ಪ್ರಪೋಸಲ್ ಬರಲಿದೆ. ಕುಂಭ ರಾಶಿಯವರು ತಮ್ಮ ಕ್ರಶ್‌ನೊಂದಿಗೆ ಸಿನಿಮಾ ನೋಡಲು ಪ್ಲಾನ್ ಮಾಡಬಹುದು. ವೃಶ್ಚಿಕ ರಾಶಿಯವರಿಗೆ ಸಂಗಾತಿಯೊಂದಿಗಿನ ನಂಬಿಕೆ ಕಡಿಮೆಯಾಗಿ ಮನಸ್ಸಿಗೆ ನೋವಾಗಬಹುದು. ಮಿಥುನ ರಾಶಿ ವಿವಾಹಿತರು ತಮ್ಮ ಸಂಗಾತಿಯನ್ನು ಶಾಪಿಂಗ್‌ಗೆ ಕರೆದುಕೊಂಡು ಹೋಗಬಹುದು. ವೃಷಭ ರಾಶಿಯವರು ತಮ್ಮ ಲವರ್ ಜೊತೆಗೆ ಡಿನ್ನರ್‌ಗೆ ಹೋಗುವಿರಿ. ಮೇಷ ರಾಶಿಯಿಂದ ಮೀನ ರಾಶಿಯವರೆಗೆ, ಎಲ್ಲಾ ರಾಶಿಗಳ ಇಂದಿನ (Love Horoscope 20 August 2025) ಪ್ರೇಮ ಭವಿಷ್ಯ ಇಲ್ಲಿದೆ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ತಮ್ಮ ಪಾಲಿಗೆ ವಿಶೇಷ ದಿನ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸುವಿರಿ. ಸಂಬಂಧದಲ್ಲಿ ಮಾಧುರ್ಯವನ್ನು ಅನುಭವಿಸುವಿರಿ. ಒಂಟಿ ಜನರಿಗೆ ಇಂದು ಅತ್ಯುತ್ತಮ ದಿನವಾಗಿದ್ದು, ಸ್ನೇಹಿತರನ್ನು ಭೇಟಿ ಮಾಡುವ ಅವಕಾಶವಿದೆ.
ವೃಷಭ ರಾಶಿ
ವೃಷಭ ರಾಶಿಯವರು ತಮ್ಮ ಲವರ್ ಅಥವಾ ಸಂಗಾತಿಯೊಂದಿಗೆ ಡಿನ್ನರ್‌ಗೆ ಹೋಗುವಿರಿ. ನಿಮ್ಮ ಸಂಬಂಧವನ್ನು ಕುಟುಂಬದವರು ಮೆಚ್ಚಿಕೊಳ್ಳುವರು. ಇಂದು ಪ್ರಣಯಕ್ಕೆ ಹಲವಾರು ಅವಕಾಶಗಳು ಸಿಗಲಿದ್ದು, ನಿಮ್ಮ ಇಡೀ ದಿನ ಪ್ರೀತಿಯಿಂದ ತುಂಬಿರುತ್ತದೆ.

ಮಿಥುನ ರಾಶಿ
ಮಿಥುನ ರಾಶಿಯ ವಿವಾಹಿತರು ತಮ್ಮ ಸಂಗಾತಿಯನ್ನು ಶಾಪಿಂಗ್‌ಗೆ ಕರೆದುಕೊಂಡು ಹೋಗುವರು. ಅಲ್ಲಿ ನೀವು ಉತ್ತಮ ಸಮಯ ಕಳೆಯುವಿರಿ. ಇಂದು ನಿಮ್ಮ ಸಂಗಾತಿಯ ಭಾವನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳುವಿರಿ. ಸ್ನೇಹಿತರೊಂದಿಗೆ ಪ್ರವಾಸದ ಯೋಜನೆ ಹಾಕಿಕೊಳ್ಳುವಿರಿ.
ಕರ್ಕಾಟಕ ರಾಶಿ
ಕಟಕ ರಾಶಿಯವರು ಇಂದು ಸಂಗಾತಿಯೊಂದಿಗೆ ಭಾವನಾತ್ಮಕವಾಗಿ ಬಲಶಾಲಿಯಾಗಿರುವಿರಿ. ನೀವು ನಿಮ್ಮ ಸಂಗಾತಿ ಮತ್ತು ನಿಮಗಾಗಿ ಯಾವುದಾದರೂ ಯೋಜನೆಯಲ್ಲಿ ಹೂಡಿಕೆ ಮಾಡುವಿರಿ. ಭವಿಷ್ಯದ ಬಗ್ಗೆ ಸಂಗಾತಿಯೊಂದಿಗೆ ಮಾತನಾಡುವಿರಿ. ಇದರಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದು ವಿಶೇಷ ವ್ಯಕ್ತಿಯಿಂದ ಪ್ರಪೋಸಲ್ ಬರಲಿದೆ. ಪ್ರೇಮ ಜೀವನದಲ್ಲಿರುವವರು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವರು ಮತ್ತು ತಮ್ಮ ಮನಸ್ಸಿನ ಮಾತನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವರು. ಸಂಗಾತಿಯೊಂದಿಗೆ ಸಮಯ ಕಳೆಯುವುದು ನಿಮಗೆ ಲಾಭ ತರುತ್ತದೆ.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರು ಇಂದು ಹಳೆಯ ವಿಷಯಗಳನ್ನು ಮರೆತು ಮುಂದುವರೆಯುವುದು ಉತ್ತಮ. ಕುಟುಂಬದ ಬೆಂಬಲ ನಿಮಗೆ ಸಿಗಲಿದೆ. ನಿಮ್ಮ ಮನೆ ಮತ್ತು ಪ್ರೇಮ ಜೀವನ ಎರಡೂ ಸಂತೋಷದಿಂದ ಕೂಡಿರುತ್ತದೆ.
ತುಲಾ ರಾಶಿ
ತುಲಾ ರಾಶಿಯವರು ಯಾವುದಾದರೂ ಹೊಸ ಸಂಬಂಧ ಪ್ರವೇಶಿಸಲು ಇಂದು ಶುಭ ದಿನ. ಸಂಗಾತಿಯ ಮೇಲೆ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು. ಸಂಗಾತಿಯೊಂದಿಗೆ ಕಳೆದ ಸಂತೋಷದ ಕ್ಷಣಗಳ ಬಗ್ಗೆ ಮಾತನಾಡಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ತಮ್ಮ ಸಂಗಾತಿಯೊಂದಿಗಿನ ನಂಬಿಕೆ ಕಡಿಮೆಯಾಗಿ ಮನಸ್ಸಿಗೆ ನೋವಾಗಬಹುದು. ಸ್ನೇಹಿತರ ಸಹಾಯದಿಂದ ಈ ಕಷ್ಟದ ಸಮಯದಿಂದ ಹೊರಬರುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಮನಸ್ಸು ಪ್ರೀತಿಯ ಭಾವನೆಗಳಿಂದ ತುಂಬಿರುತ್ತದೆ.
ಧನು ರಾಶಿ
ನಿಮ್ಮ ಪ್ರೇಮ ಜೀವನ ಸುಖಕರವಾಗಿರುತ್ತದೆ. ಸಂಗಾತಿ ಸಾಮಾಜಿಕ ಮಾಧ್ಯಮದಲ್ಲಿ ಪ್ರೀತಿ ವ್ಯಕ್ತಪಡಿಸುವರು. ನಿಮ್ಮಿಬ್ಬರ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತದೆ. ನಿಮ್ಮ ಆಕರ್ಷಣೆಯೂ ಹೆಚ್ಚಾಗಲಿದೆ. ಸಂಬಂಧದಲ್ಲಿ ಹೊಸತನವನ್ನು ಅನುಭವಿಸುವಿರಿ.
ಮಕರ ರಾಶಿ
ಮಕರ ರಾಶಿಯವರ ಮನೆಯಲ್ಲಿ ಹೊಸ ವ್ಯಕ್ತಿಯ ಆಗಮನದಿಂದ ನಿಮ್ಮ ಸಂಬಂಧದ ಮೇಲೆ ಪರಿಣಾಮ ಬೀರಲಿದೆ. ನಿಮ್ಮ ಸಂಗಾತಿಯೊಂದಿಗೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ತಪ್ಪು ತಿಳುವಳಿಕೆಗಳು ಉಂಟಾಗಬಹುದು.
ಕುಂಭ ರಾಶಿ
ನಿಮ್ಮ ಕ್ರಶ್‌ನೊಂದಿಗೆ ಸಿನಿಮಾ ನೋಡಲು ಯೋಜನೆ ರೂಪಿಸುವಿರಿ. ಒಂಟಿಯಾಗಿರುವವರಿಗೆ ಇಂದು ಸ್ವಲ್ಪ ಆಶಾದಾಯಕ ದಿನ. ವಿವಾಹಿತ ಜೀವನ ಸುಖಮಯವಾಗಿರುತ್ತದೆ.
ಮೀನ ರಾಶಿ
ಮೀನ ರಾಶಿಯವರಿಗೆ ಕುಟುಂಬದ ಬೆಂಬಲ ಮತ್ತು ಸಹಕಾರ ಸಿಗಲಿದೆ. ಒಂಟಿ ಜನರ ಮನಸ್ಸನ್ನು ಯಾವುದೋ ಹಳೆಯ ನೆನಪು ಕಾಡಬಹುದು. ಸಂಬಂಧಗಳನ್ನು ಗಟ್ಟಿಗೊಳಿಸಲು ಇದು ಉತ್ತಮ ಸಮಯ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications

