Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಮಕರ ರಾಶಿಯಲ್ಲಿ ಸೂರ್ಯ ಇರುವುದರಿಂದ ಈ 6 ರಾಶಿಯವರಿಗೆ ಅದೃಷ್ಟಕರ
ಮಕರ ರಾಶಿಯಲ್ಲಿ ಸೂರ್ಯ ಸಂಚಾರವಾಗಿದೆ. ಸೂರ್ಯ ಮಕರ ರಾಶಿಯಲ್ಲಿರುವ ಈ ಅವಧಿಯು ಈ 6 ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ
ಮೇಷ ರಾಶಿ
ಸೂರ್ಯ ಮಕರ ರಾಶಿಯಲ್ಲಿ ಇರುವುದರಿಂದ ನೀವು ನಿಮ್ಮ ಕೆಲಸದಲ್ಲಿ ಬಡ್ತಿ ಪಡೆಯಬಹುದು. ನಿಮ್ಮ ಎಲ್ಲಾ ಗುರಿಗಳನ್ನು ಪೂರ್ಣಗೊಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ಕುಟುಂಬದಲ್ಲಿ ಕೆಲವು ಶುಭ ಕಾರ್ಯಗಳನ್ನು ಆಯೋಜಿಸಬಹುದು. ಈ ಸಮಯದಲ್ಲಿ, ನಿಮ್ಮ ಮಾತು ಮತ್ತು ಬುದ್ಧಿವಂತಿಕೆಯ ಸಹಾಯದಿಂದ ನೀವು ಅತ್ಯಂತ ಕಷ್ಟಕರವಾದ ಕಾರ್ಯಗಳನ್ನು ಸಹ ಸುಲಭವಾಗಿ ಮಾಡಲು ಸಾಧ್ಯವಾಗುವುದು.

ವೃಷಭ ರಾಶಿ
ಸೂರ್ಯ ನಿಮ್ಮ ಅದೃಷ್ಟದ 9ನೇ ಮನೆಯಲ್ಲಿದೆ, ಇದರಿಂದ ನೀವು ನಿಮ್ಮ ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುತ್ತೀರಿ, ಈ ಸಮಯದಲ್ಲಿ ನಿಮ್ಮ ಧೈರ್ಯ ಮತ್ತು ಶೌರ್ಯ ಕೂಡ ಹೆಚ್ಚಾಗಲಿದೆ. ಸೂರ್ಯನ ಈ ಸಾಗಣೆಯೊಂದಿಗೆ, ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಿಲಿದ್ದೀರಿ.
ಸಿಂಹ ರಾಶಿ
ಈ ಅವಧಿ ನಿಮಗೆ ಫಲಪ್ರದವಾಗಿದೆ. ಸೂರ್ಯ ಮಕರ ರಾಶಿಯಲ್ಲಿ ಇರುವಾಗ ನಿಮ್ಮ ಎಲ್ಲಾ ಶತ್ರುಗಳು ನಾಶವಾಗುತ್ತಾರೆ. ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. ಈ ಸಮಯದಲ್ಲಿ, ಆಮದು ಮತ್ತು ರಫ್ತಿಗೆ ಸಂಬಂಧಿಸಿದಂತೆ ಉತ್ತಮ ಲಾಭವನ್ನು ಪಡೆಯುತ್ತೀರಿ.
ಕನ್ಯಾ ರಾಶಿ
ಸೂರ್ಯ ಮಕರ ರಾಶಿಯಲ್ಲಿರುವ ಈ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರು ಅಪಾರ ಯಶಸ್ಸನ್ನು ಪಡೆಯುತ್ತಾರೆ. ಈ ಸಮಯದಲ್ಲಿ, ಷೇರು ಮಾರುಕಟ್ಟೆಗೆ ಸಂಬಂಧಿಸಿದ ಜನರು ಉತ್ತಮ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಈ ಸಮಯದಲ್ಲಿ ವ್ಯಾಪಾರಸ್ಥರು ಉತ್ತಮ ಲಾಭದ ನಿರೀಕ್ಷೆಯಲ್ಲಿದೆ. ನಿಮ್ಮ ಕೆಲಸ ಕಾರ್ಯಗಳು ನೀವು ಊಹಿಸಿದಂತೆಯೇ ಪೂರ್ಣವಾಗಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಸೂರ್ಯ ಮಕರ ರಾಶಿಯಲ್ಲಿರುವ ಈ ಅವಧಿಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ ಈ ಅವಧಿ ಅನುಕೂಲಕರವಾಗಿದೆ. ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವವರು ಈ ಸಮಯದಲ್ಲಿ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ನಿಮ್ಮ ಪ್ರಯತ್ನ ತೀವ್ರಗೊಳಿಸಿ.
ಮೀನ ರಾಶಿ
ಸೂರ್ಯ ಮಕರ ರಾಶಿಯಲ್ಲಿ ಇರುವ ಈ ಅವಧಿಯಲ್ಲಿ ಮೀನ ರಾಶಿಯವರ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸೂರ್ಯನ ಪ್ರಭಾವದಿಂದಾಗಿ, ನಿಮ್ಮ ಶತ್ರುಗಳು ನಾಶವಾಗುತ್ತಾರೆ, ನೀವು ಪ್ರಯಾಣದಿಂದ ಲಾಭ ಪಡೆಯುತ್ತೀರಿ, ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಲಾಭಗಳಿಸುತ್ತೀರಿ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಮಯವು ಅನುಕೂಲಕರವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
