Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಕರ ಸಂಕ್ರಾಂತಿ ಭವಿಷ್ಯ: ಜ್ಯೋತಿಷ್ಯಶಾಸ್ತ್ರ ಪ್ರಕಾರ ಸಂಕ್ರಾಂತಿ ಬಳಿಕ ಯಾವ ರಾಶಿಗೆ ಹೇಗಿರಲಿದೆ?
ಮಕರ ಸಂಕ್ರಾಂತಿ ಶುಭಾಶಯಗಳು, ಈ ಸಂಕ್ರಾಂತಿ ನಿಮ್ಮೆಲ್ಲರ ಬದುಕಿನಲ್ಲಿ ಹೊಸ ಹರುಷ ತರಲಿ ಎಂದು ಹೇಳುತ್ತಾ, ಈ ಮಕರ ಸಂಕ್ರಾಂತಿ ದ್ವಾದಶ ರಾಶಿಗಳ ಬಗ್ಗೆ ಹೇಗೆ ಪರಿಣಾಮ ಬೀರಲಿದೆ, ಇದರ ಬಗ್ಗೆ ವೈದಿಕಶಾಸ್ತ್ರ ಹೇಳುವುದೇನು ಎಂದು ನೋಡೋಣ:

ಮೇಷರಾಶಿ
ವೃತ್ತಿ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗುವುದು, ಇದರಿದಾಗಿ ಉತ್ತಮ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ, ಆದರೆ ಕೆಲಸದ ಒತ್ತಡ ಅಧಿಕವಿರಲಿದೆ, ಹೀಗಾಗಿ ಕುಟುಂಬಕ್ಕೆ
ಸಮಯ ಕೊಡುವುದು ಕಷ್ಟವಾಗಬಹುದು, ಕುಟುಂಬ ಹಾಗೂ ವೃತ್ತಿ ಬದುಕಿನ ನಡುವೆ ಸಮತೋಲನ ಕಾಪಾಡಲು ಪ್ರಯತ್ನ ಮಾಡಿ.
ವೃಷಭ ರಾಶಿ
ನಿಮ್ಮ ಬದುಕಿನಲ್ಲಿ ಬದಲಾವಣೆಯ ಸಮಯ. ಹೊಸ ಪ್ರಯತ್ನಗಳನ್ನು ಮಾಡಲು ಈ ಅವಧಿ ಅನುಕೂಲಕರವಾಗಿದೆ, ನಿಮಗೆ ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಹೊಸ ಅವಕಾಶಗಳನ್ನು ಬಳಸಿಕೊಳಳಿ, ರಿಸ್ಕ್ ತೆಗೆದುಕೊಳ್ಳಲು ಹಿಂದೇಟು ಬೇಡ.
ಮಿಥುನ ರಾಶಿ
ನೀವು ಮಾತನಾಡುವಾಗ ಸ್ವಲ್ಪ ಜಾಗ್ರತೆವಹಿಸಿ, ಅದು ಕೆಲಸದಲ್ಲಿ ಜಾಗದಲ್ಲಿ ಆಗಿರಬಹುದು ಅಥವಾ ಹೂಡಿಕೆ ವಿಷಯಗಳಲ್ಲಿ ಆಗಿರಬಹುದು, ಹೊಸ ಬದಲಾವಣೆಗಳಿಂದ ಪ್ರಯೋಜನ ಪಡೆಯುತ್ತೀರಿ.
ಕರ್ಕ ರಾಶಿ
ನೀವು ಸಂಬಂಧದ ಕಡೆಗ ಹೆಚ್ಚಿನ ಗಮನಹರಿಸಬೇಕು, ಯಾವುದೇ ವಿಷಯವಾದರೂ ಮುಚ್ಚುಮರೆಯಿಲಲ್ಲದೆ ಮಾತನಾಡುವುದು ಒಳ್ಳೆಯದು. ವ್ಯಾಪಾರಸ್ಥರಿಗೆ ಹೊಸ ಅವಕಾಶಗಳು ದೊರೆಯಲಿದೆ. ವೃತ್ತಿ ಜೀವನದ ದೃಷ್ಟಿಯಿಂದಲೂ ನಿಮಗೆ ಅನುಕೂಲಕರವಾಗಿದೆ.
ಸಿಂಹ ರಾಶಿ
ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಇದು ಸೂಕ್ತ ಸಮಯ, ಆರೋಗ್ಯದ ಕಡೆಗೆ ಗಮನಹರಿಸಿ. ವೃತ್ತಿ ಬದುಕಿನಲ್ಲಿ ನೀವು ಬಯಸಿದ ಫಲ ಸಿಗುವ ಸಾಧ್ಯತೆ ಇದೆ, ನೀವು ಏನು ಮಾಡಬೇಕು ಎಂಬುವುದರ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು.
ಕನ್ಯಾ ರಾಶಿ
ನೀವು ನಿಮ್ಮ ಆಸಕ್ತಿ ಕಡೆಗೆ ಗಮನಹರಿಸುವುದು ಒಳ್ಳೆಯದು, ನೀವು ನಿಮ್ಮ ಮನಸ್ಸಿಗೆ ಇಷ್ಟವಾಗಿದ್ದನ್ನು ಮಾಡಿ. ಕುಟುಂಬ ಬದುಕು ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ವೃತ್ತಿ ಬದುಕಿನಲ್ಲಿ ನೀವು ಬೆಳವಣಿಗೆ ಕಾಬಹುದು.
ತುಲಾ ರಾಶಿ
ಕುಟುಂಬದ ಕಡೆಗೆ ಗಮನಹರಿಸಬೇಕು,ಕುಟುಂಬದಲ್ಲಿ ಏನಾದರೂ ಸಮಸ್ಯೆವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ವೃತ್ತಿ ಬದುಕು ಹಾಗೂ ಕುಟುಂಬ ಜೀವನದ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು. ಈ ಅವಧಿಯಲ್ಲಿ ವೃತ್ತಿ ಬದುಕಿನ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಹೊಸ ಐಡಿಯಾಗಳಿಗೆ ತೆರೆದುಕಳ್ಳಿ, ಇದು ನಿಮ್ಮನ್ನು ವೃತ್ತಿ ಜೀವನದಲ್ಲಿ ಬೆಳೆಯುವಂತೆ ಮಾಡುತ್ತದೆ, ಕುಟುಂಬ ಬದುಕು ನಿಮಗೆ ಅನುಕೂಲಕರವಾಗಿದೆ.
ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಬೆಳೆಯಲು ಹೊಸ ಅವಕಾಶಗಳು ದೊರೆಯಲಿದೆ. ನೀವು ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ, ನಿಮ್ಮ ವೈಯಕ್ತಿಕ ಬದುಕಿನ ಕಡೆಗೆ ಗಮನಹರಿಸಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ, ಸಂಬಂಧ ಸುಂದರವಾಗಿಸಲು ಪ್ರಯತ್ನ ಹಾಕಿ.
ಮಕರ ರಾಶಿ
ಏನಾದರು ಹೊಸ ಅವಕಾಶ ಬಂದಾಗ ನೀವು ಏನು ಮಾಡಬಹುದು ಎಂದು ಆಲೋಚಿಸಿ, ವೃತ್ತಿ ಬದುಕಿನಲ್ಲಿ ಹೊಸ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಲಿದೆ, ಇದರ ಜೊತೆಗೆ ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ನಿಮ್ಮ ಹವ್ಯಾಸಗಳಾಗಲಿ, ಸಂಬಂಧವಾಗಲಿ ನೀವು ಗಮನಹರಿಸುವುದು ಒಳ್ಳೆಯದು. ಬೆಳವಣಿಗೆಗೆ ಅಡ್ಡಿಯಾಗುವ ವಿಷಯಗಳನ್ನು ಬದಿಗೆ ಸರಿಸಿ ಮುನ್ನೆಡೆದರೆ ನಿಮಗೆ ಬದುಕಿನಲ್ಲಿ ಹೊಸ ಎತ್ತರಕ್ಕೆ ಬೆಳೆಯಲು ಸಾಧಯವಾಗುವುದು, ವೃತ್ತಿ ಜೀವನದಲ್ಲಿ ಹೆಚ್ಚಿನ ಶ್ರಮ ಹಾಕಿ.
ಮೀನ ರಾಶಿ
ನಿಮ್ಮ ಮನಸ್ಥತಿಯ ವ್ಯಕ್ತಿಗಳ ಜೊತೆ ಸೇರಿ ಮಾಡುವ ಕೆಲಸದಲ್ಲಿ ಯಶಸ್ಸು ದೊರೆಯಲಿದೆ, ವೃತ್ತಿ ಬದುಕಿನಲ್ಲಿ ಹೊಸ ವಾಕಾಶಗಳು ದೊರೆಯುವುದು, ಆರ್ಥಿಕವಾಗಿ ಕೂಡ ಉತ್ತಮವಾಗಿದೆ, ಈ ಸಂಕ್ರಾಂತಿ ನಿಮ್ಮಲ್ಲಿ ಹೊಸ ಕನಸು ಮೂಡುವಂತೆ ಮಾಡಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications