Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
18 ಮಾಸದ ಬಳಿಕ ವೃಷಭ ರಾಶಿಗೆ ಮಂಗಳ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟದ ಸಮಯವಿದು
ಜುಲೈ 12ಕ್ಕೆ ಮಂಗಳ ಸಂಚಾರವಾಗಿದೆ, ಸುಮಾರು 18 ಮಾಸಗಳ ಬಳಿಕ ಮಂಗಳನು ಗುರು ನೆಲೆಸಿರುವ ಮಂಗಳ ಗ್ರಹಕ್ಕೆ ಪ್ರವೇಶ ಮಾಡಿದೆ. ವೃಷಭದಲ್ಲಿ ಗುರು ಇರುವುದರಿಂದ ಮಂಗಳ ಗುರು ಯುತಿ ಕೂಡ ಉಂಟಾಗಿದೆ.
ಮಂಗಳನ ಈ ಸಂಚಾರದಿಂದಾಗಿ ಕೆಲ ರಾಶಿಯವರು ಅದ್ಭುತ ಪ್ರಯೋಜನ ಪಡೆದರೆ , ಯಾವ ರಾಶಿಯಲ್ಲಿ ಮಂಗಳ ಅನುಕೂಲಕರ ಸ್ಥಾನದಲ್ಲಿ ಇರುವುದಿಲ್ಲವೋ ಅವರು ಸ್ವಲ್ಪ ಸವಾಲು ಅನುಭವಿಸಬೇಕಾಗುತ್ತದೆ.

ಇದೀಗ ಮಂಗಳ ವೃಷಭ ರಾಶಿಗೆ ಸಂಚರಿಸಿರುವುದರಿಂದ ಈ ಕೆಲ ರಾಶಿಯವರು ಅದ್ಭುತ ಪ್ರಯೋಜನ ಪಡೆಯಲಿದ್ದಾರೆ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಸಂಚಾರ ತುಂಬಾನೇ ಶುಭವಾಗಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ, ನೀವೇನಾದರೂ ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ಪ್ರಯೋಜನ ಪಡೆಯುತ್ತೀರಿ. ಇನ್ನು ಸರ್ಕಾರಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ಆರ್ಥಿಕವಾಗಿ ಈ ಸಮಯ ಚೆನ್ನಾಗಿರಲಿದೆ. ಇನ್ನು ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ.
ವೃಷಭ ರಾಶಿ
ಮಂಗಳ ಈ ಸಂಚಾರ ವೃಷಭ ರಾಶಿಯರಿಗೂ ಅತ್ಯಧಿಕ ಪ್ರಯೋಜನ ನೀಡಲಿದೆ. ಈ ಅವಧಿಯಲ್ಲಿ ವೃಷಭ ರಾಶಿಯವರು ಇಟ್ಟ ಹೆಜ್ಜೆಯಲ್ಲಿ ಯಶಸ್ಸು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಏನಾದರೂ ಹೊಸ ಕಾರ್ಯ ಮಾಡಿದ್ದರೆ ಅದರಲ್ಲಿ ಯಶಸ್ಸು ಪಡೆಯುತ್ತೀರಿ. ಇನ್ನು ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಅದಕ್ಕೆ ಕೂಡ ಈ ಅವಧಿ ಉತ್ತಮವಾಗಿದೆ.
ಕರ್ಕ ರಾಶಿ
ಈ ಮಂಗಳ ಸಂಕ್ರಮಣವು ಕರ್ಕ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಏನಾದರು ಸಾಲ ಮಾಡಿದ್ದರೆ ಅದನ್ನು ತೀರಿಸಲು ಸಾಧ್ಯವಾಗಯವುದು. ಅಲ್ಲದೆ ಈ ಸಮಯದಲ್ಲಿ ಮಾಡಿದ ಹೂಡಿಕೆಯಿಂದ ಲಾಭ ಉಂಟಾಗಿದೆ.
ವೃಷಭ ರಾಶಿಯಲ್ಲಿ ಉಂಟಾಗಿದೆ ಮಂಗಳ-ಗುರು ಯುತಿ
ಇದೀಗ ವೃಷಭ ರಾಶಿಯಲ್ಲಿ ಮಂಗಳ-ಗುರು ಯುತಿ ನಡೆಯುತ್ತಿದೆ, ಸುಮಾರು 12 ವರ್ಷಗಳ ಬಳಿಕ ವೃಷಭದಲ್ಲಿ ಈ ರೀತಿಯ ಯುತಿ ಉಂಟಾಗಲಿದೆ. ಈ ಸಂಯೋಗವನ್ನು ಪ್ರಯೋಜನಕಾರಿಯಾರಿ ಎಂದು ವೈದಿಕ ಶಾಸ್ತ್ರದಲ್ಲಿ ಹೇಳಲಾಗಿದೆ. ಏಕೆಂದರೆ ಮಂಗಳ ಗುರು ಯುತಿಯಿಂದಾಗಿ ಗುರು ಮಂಗಳ ಯೋಗ ಉಂಟಾಗಿದೆ. ಈ ಯೋಗದಿಂದಾಗಿ ವ್ಯಕ್ತಿ ಜ್ಞಾನವನ್ನು ಪಡೆಯುತ್ತಾನೆ, ಈ ಅವಧಿಯಲ್ಲಿ ಸಂವಹನದಿಂದ ಜನರನ್ನು ಆಕರ್ಷಿಸುತ್ತಾರೆ. ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತೋರಿಸುತ್ತಾರೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತಾರೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
