Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
ಮಾರ್ಚ್ 11 ದಿನ ಭವಿಷ್ಯ: ಮಂಗಳವಾರದ ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ದಿನದ ರಾಶಿಫಲ ನೋಡೋಣ:
ತಿಥಿ: ದ್ವಾದಶಿ
ಪಕ್ಷ: ಶುಕ್ಲ ಪಕ್ಷ
ನಕ್ಷತ್ರ: ಅಶ್ಲೇಷ
ರಾಹುಕಾಲ: ಮಧ್ಯಾಹ್ನ 03:29ರಿಂದ 04:58ರವರೆಗೆ ಇರಲಿದೆ
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಈ ದಿನ ಹಣದ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು. ಇನ್ನು ಈ ದಿನ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಾದರೆ ನೀವು ಹಿರಿಯರ ಸಲಹೆ ಪಡೆಯಿರಿ. ಈ ದಿನ ಯಾರ ಜೊತೆಯೂ ಸಾಲದ ವ್ಯವಹಾರ ಮಾಡಿದರೆ ಒಳ್ಳೆಯದು. ಇನ್ನು ಆರೋಗ್ಯ ವಿಷಯದಲ್ಲಿ ಜಾಗ್ರತೆ ಮಾಡಿ.

ವೃಷಭ ರಾಶಿ
ಈ ದಿನ ಹಣದ ವಿಷಯದಲ್ಲಿ ಅಷ್ಟೊಂದು ಅನುಕೂಲಕರವಲ್ಲ, ಖರ್ಚು ಹೆಚ್ಚಿರಬಹುದು, ಆದರೆ ನೀವು ಅನಗ್ಯತ ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು, ಕುಟುಂಬದಲ್ಲಿ ನೀವು ಊಹಿಸಿರುವುದಕ್ಕಿಂತ ಹೆಚ್ಚು ಖರ್ಚು ಬರಬಹುದು. ನಿಮ್ಮ ಆರೋಗ್ಯ ತುಂಬಾ ಚೆನ್ನಾಗಿರಲಿದೆ. ಹೂಡಿಕೆ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬದಲ್ಲಿನ ಸಮಸ್ಯೆ ನೀವು ಮಾತುಕತೆಯ ಮೂಲಕ ಪರಿಹಾರ ಕಂಡು ಕೊಳ್ಳಲು ಪ್ರಯತ್ನಿಸಿ.ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ಈ ದಿನ ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮ ಫಲ ಸಿಗಲಿದೆ, ವ್ಯಾಪಾರಿಗಳಿಗ ಈ ದಿನ ಲಾಭದಾಯಕವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗಲಿದೆ. ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳು ಬರಬಹುದು ಅದನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಸಮಸ್ಯೆ ಹೆಚ್ಚಾಗಲು ಬಿಡಬೇಡಿ, ಅನಗ್ಯತ ವಾದ ಮಾಡಲು ಹೋಗಬೇಡಿ, ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಕರ್ಕ ರಾಶಿ
ಈ ದಿನ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ಈ ದಿನ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಹಣದ ವಿಷಯದಲ್ಲಿಯೂ ಈ ದಿನ ನಿಮಗೆ ಅನುಕೂಲಕರವಾ ಗಿದೆ, ಹೂಡಿಕೆಗೆ ಸಂಬಂಧಿಸಿ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳುವುದರಿಂದ ಹೆಚ್ಚಿನ ಲಾಭ ಪಡೆಯಬಹುದು, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಸರಾಸರಿಯಾಗಿರಲಿದೆ, ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ನೀವು ನಿರೀಕ್ಷೆ ಮಾಡುತ್ತಿದ್ದ ಹಣ ಕೈ ಸೇರಬಹುದು. ಅಲ್ಲದೆ ಈ ದಿನ ದೊಡ್ಡ ಖರ್ಚು ಇರುವುದಿಲ್ಲ. ಇನ್ನು ಕೆಲಸ ಕಾರ್ಯಗಳು ಯಾವುದೇ ಸಮಸ್ಯೆವಿಲ್ಲದೆ ನಡೆಯಲಿದೆ, ಮನೆಯಲ್ಲಿ ಕೆಲ ವಿಷಯದ ಬಗ್ಗೆ ಚರ್ಚೆ ಮಾಡುವಾಗ ಸಮಧಾನದಿಂದ ಮಾತನಾಡಿ, ಕೋಪಗೊಳ್ಳುವುದರಿಂದ ಮಾನಸಿಕ ಒತ್ತಡ ಮತ್ತಷ್ಟು ಹೆಚ್ಚಾಗುವುದು, ಹಾಗಾಗಿ ತಾಳ್ಮೆಯಿಂದ ವರ್ತಿಸಿ.
ಕನ್ಯಾ ರಾಶಿ'
ಈ ದಿನ ಅನುಕೂಲಕರವಾಗಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಬಾಂಧವ್ಯ ಚೆನ್ನಾಗಿರಲಿದೆ, ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ. ಈ ದಿನ ಸಂತೋಷದ ಕಳೆಯಲು ಸಾಧ್ಯವಾಗಲಿದೆ.
ತುಲಾ ರಾಶಿ
ತುಕಾ ರಾಶಿಯವರಿಗೆ ಈ ದನ ವಿಶೇಷವಾಗಿರಲಿದೆ, ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭ ಪಡೆಯಬಹುದು. ವಿದ್ಯಾರ್ಥಿಗಳ ಕೆಲಸವು ಯೋಜನೆಯಂತೆಯೇ ಪೂರ್ಣವಾಗಲಿದೆ. ಇನ್ನು ಅವಾಹಿತರಿಗೆ ಈ ದಿನ ವಿಶೇಷವಾಗಿರಲಿದೆ, ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಕೆಲಸದ ಕಡೆಗೆ ಗಮನಹರಿಸಬೇಕು, ಪ್ರಮುಖ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ, ಆಸ್ತಿ ಸಂಬಂಧಿಸಿದ ವಿವಾದವಿದ್ದೆ ಅದು ಬಗೆಹರಿಯಲಿದೆ. ಆರ್ಥಿಕ ಜೀವನ ಚೆನ್ನಾಗಿರಲಿದೆ, ಕೆಲ ದುಬಾರಿ ವಸ್ತುಗಳನ್ನು ಖರೀದಿಸಬಹುದು. ಈ ದಿನ ಆರೋಗ್ಯ ಕೂಡ ಚೆನ್ನಾಗಿರಲಿದೆ. ಈ ದಿನ ವಿವಾಹಿತರ ವೈವಾಹಿಕ ಬದುಕು ಕೂಡ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ದಿನ ನಿಮಗೆ ಶುಭವಾಗಿರಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಈ ದಿನ ಆರ್ಥಿಕ ಲಾಭ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ. ಈ ದಿನ ಪ್ರಮುಖ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ರಹಸ್ಯ ಶತ್ರುಗಳು ತೊಂದರೆ ಕೊಡಲು ಪ್ರಯತ್ನಿಸಬಹುದು, ಜೀವು ಜಾಗ್ರತೆ ಮಾಡಿ, ನಿಮ್ಮ ಆರ್ಥಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಆರ್ಥಿಕವಾಗಿ ಉತ್ತಮವಾಗಿರಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆ ಪೂರ್ಣವಾಗಲಿದೆ. ವ್ಯಾಪಾರಿಗಳು ಈ ದಿನ ಆರ್ಥಿಕ ಲಾಭ ಪಡೆಯುತ್ತೀರಿ. ಕುಟುಂಬ ಬದುಕು ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











