Latest Updates
-
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು
March 14 Horoscope: ಪ್ರಯಾಣಗಳ ಮಾಡುವ ದಿನವಾಗಲಿದೆ!
ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 14 (March 14 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನವು ಸಮಸ್ಯೆಗಳಿಂದ ತುಂಬಿರಲಿದೆ, ನಿಮ್ಮ ಹಲವು ವಿಚಾರಳಲ್ಲಿ ಧನಾತ್ಮಕ ಫಲಿತಾಂಶದ ಬದಲಾಗಿ ನಿಮಗೆ ಚಿಂತೆ ತರುವ ಸ್ಥಿತಿ ಬರಬಹುದು. ನಿಮಗಾಗಿ ವಸ್ತುವೊಂದನ್ನು ಖರೀದಿಸುವ ಮೊದಲು ಅದನ್ನು ಪರಿಶೀಲಿಸುವುದು ಉತ್ತಮ.
ವೃಷಭ ರಾಶಿ
ವೃಷಭ ರಾಶಿಯ ಜನರಿಗೆ ಈ ದಿನವು ಅನುಕೂಲಕರ ನಿಮ್ಮ ಹಲವು ಕೆಲಸಗಳನ್ನು ಉತ್ತಮ ಫಲಿತಾಂಶದಿಂದ ನೋಡಬಹುದು. ದಿನಗೂಲಿ ನೌಕರರು ಅಥವಾ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಮಂದಿಗೆ ಉತ್ತಮ ಲಾಭದಾಯಕ ದಿನ.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಈ ದಿನವು ಅನುಕೂಲಕರ. ನೀವು ಮಾಡಬೇಕಿದ್ದ ಕೆಲಸಕ್ಕೆ ಆಪ್ತರ ಸಹಕಾರ ಇರಲಿದೆ. ಪ್ರಯಾಣದಲ್ಲಿ ಸುಖವಿದೆ. ಯಾರಿಗೂ ಸಾಲ ನೀಡಲು ಮುಂದಾಗಬೇಡಿ. ನಿಮ್ಮ ಹಣಕಾಸು ವಿಚಾರದಲ್ಲಿ ಬುದ್ದಿವಂತಿಕೆಯಿಂದ ವ್ಯವಹರಿಸಿ.
ಕರ್ಕ ರಾಶಿ
ಕರ್ಕ ರಾಶಿಯ ಗೃಹಿಣಿಯರಿಗೆ ಇಂದು ಅನಾನುಕೂಲವಿದೆ, ನಿಮ್ಮ ಆರೋಗ್ಯದಲ್ಲಿನ ಏರುಪೇರು ನಿಮ್ಮ ಕೆಲಸಗಳಲ್ಲಿ ಅಡ್ಡಿ ತರಲು ಕಾರಣವಾಗಲಿದೆ. ವಾಹನ ಚಲಾವಣೆಯ ಸಮಯದಲ್ಲಿ ಎಚ್ಚರ ಅಗತ್ಯ.
ಸಿಂಹ ರಾಶಿ
ಸಿಂಹ ರಾಶಿಯವರು ದಿನದ ಅಂತ್ಯದಲ್ಲಿ ದೀರ್ಘ ಪ್ರಯಾಣಗಳಿಗೆ ತೆರೆಳಬಹುದು. ನಿಮ್ಮ ಉದ್ಯೋಗ ಸ್ಥಳದಲ್ಲಿ ನೆಮ್ಮದಿ ಇದೆ. ಹಣಕಾಸು ವಿಚಾರದಲ್ಲಿ ನೀವು ಅಂದುಕೊಂಡ ದಿನವಲ್ಲ. ದಾಂಪತ್ಯ ವಿಚಾರದಲ್ಲಿ ನಿಮಗೆ ಸುಖವಿದೆ.
ಕನ್ಯಾ ರಾಶಿ
ಕನ್ಯಾ ರಾಶಿ ಜನರಿಗೆ ಇಂದು ಓಡಾಟಗಳಿಂದ ತುಂಬಿದ ದಿನ. ನೀವು ಪ್ರಭಾವಿಯೊಬ್ಬರ ಭೇಡಿಯಾಗುವ ಸಾಧ್ಯತೆ ಇದೆ. ನಿಮ್ಮ ಆಲೋಚನೆಯೊಂದು ನಿಮಗೆ ಖರ್ಚುಗಳ ತರಲಿದೆ. ಅನಾರೋಗ್ಯದಿಂದ ಮುಕ್ತಿ ಪಡೆಯಬಹುದು.
ತುಲಾ ರಾಶಿ
ಇಂದು ನಿಮಗೆ ಮಿಶ್ರಫಲವಿದೆ. ನಿಮ್ಮ ಆದಾಯದಷ್ಟೇ ಖರ್ಚು ಕೂಡ ನೋಡಬಹುದು. ಇದು ನಿಮ್ಮಲ್ಲಿ ನೆಮ್ಮದಿ ತರಬಹುದು. ದೀರ್ಘ ಪ್ರಯಾಣಗಳಲ್ಲಿ ತೊಡಗಬಹುದು. ಉದ್ಯೋಗ ಬದಲಾಯಿಸುವ ಆಸೆಗೆ ಹೊಸ ದಾರಿ ಸಿಗಲಿದೆ.
ವೃಶ್ಚಿಕ ರಾಶಿ
ಇಂದು ನಿಮಗೆ ಕೌಟುಂಬಿಕ ವಿಚಾರಗಳಲ್ಲಿ ಚಿಂತೆಯ ದಿನ. ನಿಮ್ಮ ಬಹು ಸಮಯದಿಂದ ಬಾಕಿ ಉಳಿಸಿಕೊಂಡ ಕೆಲಸಗಳನ್ನು ಪೂರ್ಣ ಮಾಡುವಿರಿ. ಮನಸ್ಸಿನಲ್ಲಿದ್ದ ದೊಡ್ಡ ಚಿಂತೆಯೊಂದು ದೂರಾಗಲಿದೆ. ವ್ಯಾಪಾರಿಗಳಿಗೆ ಲಾಭದಾಯಕ ದಿನ.
ಧನು ರಾಶಿ
ಧನು ರಾಶಿಯ ಜನರಿಗೆ ಈ ದಿನ ಬಹಳ ಅನುಕೂಲವಿದೆ. ನಿಮ್ಮ ಸಹಾಯವನ್ನು ಆಪ್ತರು ಮರೆಯಬಹುದು. ಕುಟುಂಬದಲ್ಲಿ ನಿಮ್ಮ ನೆಮ್ಮದಿಗೆ ಕಾರಣವಾಗುವ ವಿಚಾರಗಳ ಕುರಿತಾದ ಚರ್ಚೆಗಳಿವೆ. ಹಣ ಬರುವ ದಿನವೂ ಹೌದು.
ಮಕರ ರಾಶಿ
ಮಕರ ರಾಶಿಯ ಜನರಿಗೆ ಈ ದಿನ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿನ ವ್ಯವಹಾರದಲ್ಲಿ ತಾಳ್ಮೆಯಿಂದಿರುವುದು ಉತ್ತಮ. ಪ್ರಯಾಣಗಳ ಮಾಡುವಾಗ ಎಚ್ಚರಿಕೆ ವಹಿಸಿ. ಸರ್ಕಾರಿ ದಾಖಲೆಗಳ ಸಂಬಂಧಿತ ಓಡಾಟಗಳಿವೆ.
ಕುಂಭ ರಾಶಿ
ಕುಂಭ ರಾಶಿಯ ಜನರಲ್ಲಿ ಈ ದಿನ ಮಿಶ್ರಫಲ. ವ್ಯಾಪಾರಿಗಳಿಗೆ ಈ ದಿನ ಬಹಳ ಶುಭವಿದೆ. ನಿಮ್ಮ ಹೊಸ ಆದಾಯ ಮೂಲದಿಂದ ನೀವು ಬಯಸಿದಂತಹ ಲಾಭ ಪಡೆಯದೆ ಇರಬಹುದು. ಸಾಲ ನೀಡುವುದು ಅಥವಾ ತೆಗೆದುಕೊಳ್ಳುವ ಕೆಲಸಕ್ಕೆ ಮುಂದಾಗಬೇಡಿ. ಆಪ್ತರಿಗೆ ನಿಮ್ಮಿಂದ ಸಹಕಾರವಾಗುವ ದಿನ.
ಮೀನ ರಾಶಿ
ಮೀನ ರಾಶಿಯ ಜನರಿಗೆ ಈ ದಿನ ಬಹಳ ಅನುಕೂಲವಿದೆ. ನೀವು ಹಲವು ಶ್ರಮದಾಯಕ ಕೆಲಸದಲ್ಲಿ ಇಂದು ಭಾಗಿಯಾಗುತ್ತೀರಿ. ವ್ಯವಹಾರ ಸಂಬಂಧವಾಗಿ ನಿಮಗೆ ಶುಭವಿದೆ. ಧನಲಾಭದ ದಿನ. ಬಹುತೇಕರ ಮನೆಯಲ್ಲಿ ಶಾಂತಿಯ ವಾತಾವರಣ ಇರಲಿದೆ.



Click it and Unblock the Notifications