Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಾರ್ಚ್ 2 ಭಾನುವಾರದ ದಿನ ದ್ವಾದಶ ರಾಶಿಗಳ ರಾಶಿಫಲ
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಾರ್ಚ್ 2ರ ರಾಶಿಫಲ ನೋಡೋಣ:
ಮೇಷ ರಾಶಿ'
ಈದಿನ ನೀವು ಯಾಿಗೂ ಹಣವನ್ನು ಸಾಲದ ರೂಪದಲ್ಲಿ ನೀಡಬೇಡಿ, ಅಲ್ಲದೆ ವ್ಯಾಪಾರಸ್ಥರೂ ಯಾರನ್ನೂ ಕುರುಡಾಗಿ ನಂಬಲು ಹೋಗಬೇಡಿ, ಮನೆಯಲ್ಲಿ ಏನಾದರು ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯಬೇಡ.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಹಣದ ವಿಷಯದಲ್ಲಿ ಜಾಗ್ರತೆ ಮಾಡಿ, ಬಜೆಟ್ ಮೀರು ಖರ್ಚು ಮಾಡಬೇಡಿ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ಕೆಲಸದಲ್ಲಿಯೂ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಮಿಥುನ ರಾಶಿ
ಈ ದಿನ ನೀವು ಅನಗ್ಯತ ವಿಷಯಗಳ ಕಡೆಗೆ ಗಮನಹರಿಸಬೇಡಿ ಎಂದು ಸಲಹೆ ನೀಡಲಾಗುವುದು, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ, ನಿಮಗೆ ವಹಿಸಿರುವ ಜವಾಬ್ದಾರಿ ಉತ್ತಮವಾಗಿ ನಿಭಾಯಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಈ ದಿನ ಕೆಲಸ ಕಾರ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು, ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿರಲಿದೆ. ನಿಮ್ಮ ಕೆಲಸಕ್ಕೆ ಮನೆಯವರ ಬೆಂಬಲ ಸಿಗಲಿದೆ. ನಿಮ್ಮ ಹಾಗೂ ಸಂಗಾತ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ನೀವು ತರಾತುರಿಯಿಂದ ಕೆಲಸ ಮಾಡಬೇಡಿ, ಅಲ್ಲದೆ ಬೇರೆಯವರ ವಿಷಯದಲ್ಲಿ ಹಸ್ತಕ್ಷೇಪಮಾಡಲು ಹೋಗಬೇಡಿ, ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ, ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ, ಆದರೆ ಬೇರೆಯವರ ಗಾಡಿ ಬಳಸದಂತೆ ಸಲಹೆ ನೀಡಲಾಗುವುದು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ನೀವಾಡುವ ಮಾತಿನ ಕಡೆಗೆ ಗಮನಹರಿಸಿದರೆ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಹೂಡಿಕೆಯಿಂದ ಲಾಭ ಪಡೆಯುತ್ತೀರಿ, ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಅನಗ್ಯತ ಚರ್ಚೆಯಿಂದ ದೂರವಿರಬೇಕು, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ, ಕುಟುಂಬದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಧನು ರಾಶಿ
ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಈ ದಿನ ಸ್ವಲ್ಪಜಾಗ್ರತೆ ವಹಿಸಬೇಕು. ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ, ಮನೆಯ ವಾತಾವರಣ ಕೂಡ ಖುಷಿಯಿಂದ ಕೂಡಿರಲಿದೆ, ವ್ಯಾಪಾರಿಗಳಿಗೆ ಈ ದಿನ ಹೆಚ್ಚು ಲಾಭ ಗಳಿಸಲು ಸಾಧ್ಯವಾಗಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ, ಹಣಕಾಸಿನ ವಿಚಾರದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಮನೆಯಲ್ಲಿ ಪ್ರಮುಖ ವಿಷಯದ ಬಗ್ಗೆ ಚರ್ಚ ನಡೆಯಬಹುದು.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ, ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಆರ್ಥಿಕವಾಗಿಯೂ ದೊಡ್ಡ ಸಮಸ್ಯೆ ಇರಲ್ಲ, ಆದರೆ ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
