Latest Updates
-
ಆಗಸ್ಟ್ 15 ಧ್ವಜಾರೋಹಣ: ಬೆಂಗಳೂರಿನಲ್ಲಿ ಜೋಡಿಗಳು ಪಾಲಿಸಬೇಕಾದ ಪ್ರಮುಖ ನಿಯಮಗಳಿವು! -
ಆನ್ಲೈನ್ ಸೆಕ್ಸ್ಟಾರ್ಷನ್ ವಂಚನೆ: ಅಪರಿಚಿತ ವಿಡಿಯೋ ಕಾಲ್ ರಿಸೀವ್ ಮಾಡಿದ್ರೆ ಹುಷಾರ್, ಇಲ್ಲಿದೆ ಎಚ್ಚರಿಕೆ! -
ಮಳೆಗಾಲದ ಕಿರಿಕಿರಿ ಬೇಡವೇ? ₹999 ಒಳಗೆ ಸಿಗುವ ಈ ಸ್ಮಾರ್ಟ್ ವಸ್ತುಗಳು ನಿಮ್ಮ ಮನೆಗೆ ಮಸ್ಟ್! -
ಜಂಕ್ ಫುಡ್ ಪ್ಯಾಕೆಟ್ ಮೇಲೆ ಎಚ್ಚರಿಕೆ ಲೇಬಲ್ ಕಡ್ಡಾಯ: ಸುಪ್ರೀಂ ಕೋರ್ಟ್ನಿಂದ ಕಂಪನಿಗಳಿಗೆ ಖಡಕ್ ಎಚ್ಚರಿಕೆ! -
ಆಗಸ್ಟ್ 14 ಮತ್ತು 15ರ ಗೊಂದಲ ಬೇಡ: ಸೋಶಿಯಲ್ ಮೀಡಿಯಾದಲ್ಲಿ ಡಿಪಿ ಮತ್ತು ಪೋಸ್ಟ್ ಹಾಕುವಾಗ ಈ ತಪ್ಪು ಮಾಡ್ಬೇಡಿ! -
ಬಂಬಲ್ ಆಪ್ನಲ್ಲಿ ಮಹತ್ವದ ಬದಲಾವಣೆ: ಡೇಟಿಂಗ್ನಲ್ಲಿ ಸಂಭಾಷಣೆ ಶುರು ಮಾಡುವುದು ಹೇಗೆ? -
ಬೆಂಗಳೂರಿನ ಡೇಟಿಂಗ್ ಆ್ಯಪ್ಗಳಲ್ಲಿ ಹೊಸ ವಂಚನೆ: ಪಬ್ಗಳಲ್ಲಿ ಹಣ ಕಳೆದುಕೊಳ್ಳದಂತೆ ಪಾರಾಗುವುದು ಹೇಗೆ? -
ಬೆಂಗಳೂರಿನಲ್ಲಿ ಮಳೆಗಾಲ: ನಿಮ್ಮ ಅಪಾರ್ಟ್ಮೆಂಟ್ನಲ್ಲಿ ಹಾವುಗಳ ಕಾಟವೇ? ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ! -
ಇಂದು ರಾತ್ರಿ ಆಕಾಶದಲ್ಲಿ ಅದ್ಭುತ: ಪರ್ಸೀಡ್ಸ್ ಉಲ್ಕಾಪಾತ ವೀಕ್ಷಿಸಲು ಮತ್ತು ಫೋಟೋ ತೆಗೆಯಲು ಸರಳ ಟಿಪ್ಸ್ -
ಮಳೆಗಾಲದಲ್ಲಿ ಹೊರಗಿನ ಊಟ ಅಪಾಯಕಾರಿ: ಆನ್ಲೈನ್ ಫುಡ್ ಆರ್ಡರ್ ಮಾಡುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಸಂಖ್ಯಾಶಾಸ್ತ್ರ ಭವಿಷ್ಯ: ನೀವು ಹುಟ್ಟಿದ ದಿನಾಂಕ ಪ್ರಕಾರ ಮಾರ್ಚ್ ತಿಂಗಳು ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಮಾರ್ಚ್ ಮಾಸ ನೀವು ಹುಟ್ಟಿದ ದಿನಾಂಕ ಪ್ರಕಾರ ಪ್ರಕಾರ ನಿಮಗೆ ಹೇಗಿರಲಿದೆ ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಮಾರ್ಚ್ ಮಾಸ ಈ ಸಂಖ್ಯೆಯವರಿಗೆ ತುಂಬಾನೇ ಉತ್ತಮವಾಗಿರಲಿದೆ, ಆರ್ಥಿಕವಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಆರ್ಥಿಕವಾಗಿ ನಿಮಗೆ ಈ ಮಾಸ ಅನುಕೂಲಕರವಾಗಿದೆ, ಉದ್ಯೋಗಿಗಳಿಗೆ ಈ ಅವಧಿ ತುಂಬಾನೇ ಸಕರಾತ್ಮಕವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಿದೆ. ಆದರೆ ಈ ಸಮಯದಲ್ಲಿ ನೀವು ಆಹಾರಕ್ರಮದ ಕಡೆಗೆ ಗನಹರಿಸಿ.

ಸಂಖ್ಯೆ 2(ಹುಟ್ಟಿದ ದಿನಾಂಕ 2,11,20,29)
ಮಾರ್ಚ್ ಮಾಸ ನಿಮಗೆ ಕೆಲಸದ ದೃಷ್ಟಿಯಿಂದ ಅನುಕೂಲಕರವಾಗಿದೆ, ನಿಮ್ಮ ಹಿಂದಿನ ಶ್ರಮಕ್ಕೆ ಉತ್ತಮ ಪ್ರತಿಫಲ ದೊರೆಯಲಿದೆ. ಹಣಕಾಸಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಮಾಸದ ಕೊನೆಯಲ್ಲಿ ನೀವು ಪ್ರಮುಖ ತೀರ್ಮಾನ ತೆಗೆದುಕೊಳ್ಳುವಾಗ ತಾಳ್ಮೆಯಿಂದ ತೆಗೆದುಕೊಳ್ಳುವುದು ಒಳ್ಳೆಯದು. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಸಂಖ್ಯೆ 3 ನಿಮ್ಮ ಸಂಖ್ಯೆಯಾಗಿದ್ದಾರೆ ಮಾರ್ಚ್ ಮಾರ್ಚ್ ಮಾಸ ಹಣಕಾಸಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ. ಇನ್ನು ಹಣದ ಹೂಡಿಕೆಗೆ ಈ ಅವಧಿ ತುಂಬಾನೇ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಮಾಸದ ಕೊನೆಯಲ್ಲಿ ಕೆಲಸದಲ್ಲಿ ಕೆಲ ಸಮಸ್ಯೆಗಳಿರಬಹುದು, ನೀವು ತಾಳ್ಮೆಯಿಂದ ನಡೆದುಕೊಳ್ಳಬೇಕು, ಧನಾತ್ಮಕವಾಗಿರಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಮಾರ್ಚ್ ಮಾಸ ವಿವಾಹಿತರಿಗೆ ಅನುಕೂಲಕರವಾಗಿದೆ, ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯುತ್ತೀರಿ. ಉದ್ಯೋಗಿಗಳಿಗೆ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನಕ್ಕೆ ಉತ್ತಮ ಫಲ ನೀಡಲಿದೆ. ತಿಂಗಳ ಕೊನೆ ನಿಮಗೆ ಉತ್ತಮವಾಗಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಕರವಾಗಿದೆ. ಪ್ರೇಮಿಗಳು ಮದುವೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಈ ಅವಧಿ ಅನುಕೂಲಕರವಾಗದೆ. ಈ ಮಾಸ ಖರ್ಚು ಹೆಚ್ಚಿರಲಿದೆ, ಅನಗ್ಯತ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ನೀವು ಆರೋಗ್ಯಕ್ಕಾಗಿ ವ್ಯಾಯಾಮ, ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಕೆಲಸ ಕಾರ್ಯಗಳು ನಿಮಗೆ ಉತ್ತಮವಾಗಿರಲಿದೆ. ಹಣದ ದೃಷ್ಟಿಯಿಂದ ನಿಮಗೆ ಉತ್ತಮವಾಗಿರಲಿದೆ, ತಿಂಗಳ ಕೊನೆಯಲ್ಲಿ ಕೆಲ ಪ್ರತಿಕೂಲ ಪರಿಸ್ಥಿತ ಉಂಟಾಗಬಹುದು, ನೀವು ತಾಳ್ಮೆಯಿಂದ ನಡೆದುಕೊಳ್ಳಿ. ಯಾವುದೇ ತೀರ್ಮಾನವಾದರು ತಾಳ್ಮೆಯಿಂದ ನಡೆದುಕೊಳ್ಳಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಕೆಲಸದಲ್ಲಿ ಈ ಅವಧಿ ನಿಮಗೆ ಉತ್ತಮವಾಗಿರಲಿದೆ, ಹಣದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ. ನೀವು ಈ ಹಿಂದೆ ಮಾಡಿದ ಹೂಡಿಕೆಯಿಂದ ಲಾಭ ಪಡೆಯುತ್ತೀರಿ. ಈ ಮಾಸ ಆರೋಗ್ಯದ ಬಗ್ಗೆ ಗಮನಹರಿಸಬೇಕು. ತಿಂಗಳ ಕೊನೆಯಲ್ಲಿ ನಿಮ್ಮ ಬದುಕಿನಲ್ಲಿ ಕೆಲವು ಧನಾತ್ಮಕ ಬದಲಾವಣೆ ಕಾಣಬಹುದು.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಈ ತಿಂಗಳು ನಿಮಗೆ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ಹಣದ ಖರ್ಚು ಹೆಚ್ಚಿರಬಹುದು, ಈ ಸಮಯದಲ್ಲಿ ಹೂಡಿಕೆಗೆ ಸಂಬಂಧಿಸಿದ ನಿರ್ಧಾರವನ್ನು ಆಲೋಚಿಸಿ ತೆಗೆದುಕೊಳ್ಳಿ. ಹೂಡಿಕೆಗೆ ಸಂಬಂಧಿಸಿದ ನಿರ್ಧಾರ ನೀವು ಆಲೋಚಿಸಿ ತೆಗೆದುಕೊಳ್ಳಬೇಕು. ಕುಟುಂಬ ಬದುಕು ಚೆನ್ನಾಗಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಈ ಮಾಸ ಹಣದ ವಿಷಯದಲ್ಲಿ ಉತ್ತಮವಾಗಿದೆ, ಹೂಡಿಕೆಯಿಂದ ಲಾಭ ಪಡೆಯಲು ಸಾಧ್ಯವಾಗಲಿದೆ. ಕೆಲಸದ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ. ಮಾರ್ಚ್ ತಿಂಗಳ ಕೊನೆಯಲ್ಲಿ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications